ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕೆ.ಹೆಚ್​​.ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೇ ಐವರು ಶಾಸಕರ ರಾಜೀನಾಮೆ: ಕೊತ್ತೂರು ಮಂಜುನಾಥ್ ಬೆದರಿಕೆ

0
ಕೋಲಾರ: ಸಚಿವ ಕೆ.ಹೆಚ್​​.ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೇ ಜಿಲ್ಲೆಯ ಐವರು ಶಾಸಕರು ರಾಜಿನಾಮೆ ನೀಡುತ್ತೇವೆ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೊತ್ತೂರು ಮಂಜುನಾಥ್ ಬೆದರಿಕೆ ಹಾಕಿದ್ದಾರೆ. ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...

ಸಿದ್ದರಾಮಯ್ಯ ಒಬ್ಬ ಅಶಕ್ತ ಮುಖ್ಯಮಂತ್ರಿ: ಪ್ರಲ್ಹಾದ್ ಜೋಶಿ

0
ಧಾರವಾಡ: ಜನಸಾಮಾನ್ಯರಿಗೆ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷದ ಶಾಸಕರಿಗೇ ಸರ್ಕಾರದ ಬಗ್ಗೆ ರೋಸಿ ಹೋಗಿದೆ. ಸಿದ್ದರಾಮಯ್ಯ ಒಬ್ಬ ಅಶಕ್ತ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್...

ಬೇಸಿಗೆಯಲ್ಲಿ ವಿದ್ಯುತ್‌ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌

0
ಬೆಂಗಳೂರು:  ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಇಂಧನ...

ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತು: ಮಂಡ್ಯ PWD A.E ಹರ್ಷ ಸೇವೆಯಿಂದ ಅಮಾನತ್ತು

0
ಮಂಡ್ಯ: ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತು ಹಿನ್ನಲೆ ಮಂಡ್ಯ PWD A.E ಹರ್ಷ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಲೋಕಪಯೋಗಿ ಇಲಾಖೆಯ ಮುರುಳಿಧರ್...

ಮೋದಿ ಅಲೆಗೆ ಹೆದರಿ ಕಾಂಗ್ರೆಸ್ ಸಚಿವರು ಸ್ಪರ್ಧಿಸಲು ಮುಂದೆ ಬರಲಿಲ್ಲ: ಬಿ ವೈ ವಿಜಯೇಂದ್ರ...

0
ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಚಿವರನ್ನೇ ಕಣಕ್ಕಿಳಿಸಬೇಕು ಎಂಬುದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯೋಜನೆಯಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅಲೆಗೆ ಹೆದರಿದ ಸಚಿವರು ಯಾರೊಬ್ಬರೂ ಸ್ಪರ್ಧಿಸಲು ಮುಂದೆ...

ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 25 ಲಕ್ಷ ಹಣ ವಶಕ್ಕೆ

0
ಬೆಂಗಳೂರು: ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 25 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಬೆಂಗಳೂರಿನ ಹಲಸೂರು ಗೇಟ್ ಠಾಣಾ ವ್ಯಾಪ್ತಿಯ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ಮಂಗಳವಾರ (ಮಾರ್ಚ್​.27) ರ ಸಂಜೆ ವಶಕ್ಕೆ ಪಡೆದುಕೊಂಡಿದ್ದಾರೆ. ಹಲಸೂರು...

ಕಡಬ ತಾಲೂಕು ಪಂಚಾಯತ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

0
ಕಡಬ: ಇಲ್ಲಿನ ತಾಲೂಕು ಪಂಚಾಯತ್ ಗೆ ಮಾ.27ರ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಕಡಬ ತಾಲೂಕು ಪಂಚಾಯತ್ ನ ನೂತನ ಕಾರ್ಯ ನಿರ್ವಾಹಕ ಅಧಿಕಾರಿ ಬಿ. ವಿ. ಜಯಣ್ಣ ಅವರು ಈ...

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಪಾರಿವಾಳಗಳಿಗೆ ಆಹಾರ ಹಾಕಿದರೆ 200 ರೂ. ದಂಡ

0
ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಯಲ್ಲಿ ಪಾರಿವಾಳಗಳಿಗೆ ಆಹಾರ ಹಾಕಿದರೆ ರೂ 200 ದಂಡ ಹಾಕಲಾಗುತ್ತೆ ಎಂದು ಬಿಬಿಎಂಪಿ ಬೋರ್ಡ್ ಹಾಕಿದೆ. ಸಿಲಿಕಾನ್‌ ಸಿಟಿಯಲ್ಲಿ‌ ದಿನದಿಂದ‌ ದಿನಕ್ಕೆ ಪಾರಿವಾಳಗಳ ಸಂಖ್ಯೆ ಜಾಸ್ತಿಯಾಗುತ್ತಿದೆ.‌ ಹೀಗಾಗಿ ಪಾರಿವಾಳಗಳ...

ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ ಸಂಗ್ರಹ

0
ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ದೇವಾಲಯದ ಹುಂಡಿಗಳಲ್ಲಿ ಕೇವಲ 25 ದಿನಗಳಲ್ಲಿ ದಾಖಲೆಯ 3.13 ಕೋಟಿ ರೂ. ಸಂಗ್ರಹವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಇತಿಹಾಸದಲ್ಲೇ ತಿಂಗಳೊಂದರಲ್ಲಿ ಹುಂಡಿಗಳಿಂದ...

ಫೆಮಾ ಉಲ್ಲಂಘನೆ: ಲಾಜಿಸ್ಟಿಕ್ಸ್ ಕಂಪನಿಗಳ ಮೇಲೆ ಇಡಿ ದಾಳಿ- ವಾಷಿಂಗ್ ಮೆಷಿನ್‌ ನಲ್ಲಿ 2.54...

0
ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆಗೆ ಸಂಬಂಧಿಸಿದಂತೆ ಕ್ಯಾಪ್ರಿಕಾರ್ನಿಯನ್ ಶಿಪ್ಪಿಂಗ್ ಲಾಜಿಸ್ಟಿಕ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ನಿರ್ದೇಶಕರಾದ ವಿಜಯ್ ಕುಮಾರ್ ಶುಕ್ಲಾ ಮತ್ತು ಸಂಜಯ್ ಗೋಸ್ವಾಮಿ ಅವರಿಗೆ ಸಂಬಂಧಿಸಿದ...

EDITOR PICKS