Saval
ಜಮ್ಮು-ಕಾಶ್ಮೀರ: ಸಾಂಬಾದಲ್ಲಿ ಮಾರ್ಟರ್ ಶೆಲ್ ಸ್ಫೋಟ: ಒಂದು ಸಾವು
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಚಾಂಡ್ಲಿ ಗ್ರಾಮದಲ್ಲಿ ಮಾರ್ಟರ್ ಶೆಲ್ ಸ್ಫೋಟಗೊಂಡ ಓರ್ವ ವ್ಯಕ್ತಿ ಸಾವನ್ನಪ್ಪಿ, ಮತ್ತೋರ್ವನಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂಬಾ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಚಾಂಡ್ಲಿ...
ಹೊಸ ವರ್ಷಾಚರಣೆಗೆ ದಿನಗಣನೆ: ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸುವಂತೆ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ
ಬೆಂಗಳೂರು: ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸುವಂತೆ ಅಧಿಕಾರಿಗಳಿಗೆ ಗೃಹ ಸಚಿವ...
ನಕಲಿ ದಾಖಲೆ ಸೃಷ್ಟಿಸಿ ಮೂರು ಬ್ಯಾಂಕ್‌ಗಳಲ್ಲಿ 3ಕೋಟಿ ರೂಪಾಯಿ ಸಾಲ ಪಡೆದಿದ್ದ ಐವರ ಬಂಧನ
ಬೆಂಗಳೂರು: ಮಹಿಳೆಯೊಬ್ಬರ ಆಸ್ತಿಯ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿ ಮೂರು ಬ್ಯಾಂಕ್‌ಗಳಲ್ಲಿ ಮೂರು ಕೋಟಿ ರೂಪಾಯಿ ಸಾಲ ಪಡೆದಿದ್ದ ಐವರನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಜೆ.ಪಿ.ನಗರದ 6ನೇ ಹಂತದ...
ಬಿಬಿಎಂಪಿ ಶಾಲೆಗಳು ಶಿಕ್ಷಣ ಇಲಾಖೆಯ ಸುಪರ್ದಿಗೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶಾಲೆಗಳನ್ನು ಶಿಕ್ಷಣ ಇಲಾಖೆ ಸುಪರ್ದಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದರು.
ನೃಪತುಂಗ ರಸ್ತೆಯಲ್ಲಿರುವ ಸಮಗ್ರ ಶಿಕ್ಷಣ ಇಲಾಖೆ ಕಚೇರಿಯಲ್ಲಿ...
ಈಗಲೇ ಎಚ್ಚೆತ್ತು ಹಿಜಾಬ್ ನಿಷೇಧ ವಾಪಸ್ ನಿರ್ಧಾರ ಕೈಬಿಡಲಿ- ಬಿಎಸ್ ಯಡಿಯೂರಪ್ಪಆಗ್ರಹ
ಬೆಂಗಳೂರು: ಹಿಜಾಬ್ ನಿಷೇಧ ಆದೇಶವನ್ನ ವಾಪಸ್ ಪಡೆಯುವುದಾಗಿ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ ವಿರುದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಬಿಎಸ್ ಯಡಿಯೂರಪ್ಪ, ಹಿಜಾಬ್ ನಿಷೇಧ ವಾಪಸ್...
ಮೈಸೂರಿನಲ್ಲಿ 10 ದಿನಗಳ ಕಾಲ ಮಾಗಿ ಉತ್ಸವ: ಚಾಲನೆ ಕೊಟ್ಟ ಸಿ.ಎಂ ಸಿದ್ದರಾಮಯ್ಯ
ಮೈಸೂರು: ಕ್ರಿಸ್‍ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೂಡ 10 ದಿನಗಳ ಕಾಲ ಮೈಸೂರಿನಲ್ಲಿ ಮಾಗಿ ಉತ್ಸವ ನಡೆಯಲಿದೆ. ಮಾಗಿ ಉತ್ಸವಕ್ಕೆ ನಿನ್ನೆ ರಾತ್ರಿ ಸಿಎಂ ಸಿದ್ದರಾಮಯ್ಯನವರು...
ಲಾಲ್ಬಾಗ್ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ 11 ದಿನಗಳ ಕಾಲ ಫ್ಲವರ್ ಶೋ
ಬೆಂಗಳೂರು: ಬೆಂಗಳೂರಿನ ಸಸ್ಯಕಾಶಿ ಲಾಲ್ಬಾಗ್ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಫ್ಲವರ್ ಶೋ ಆಯೋಜನೆ ಮಾಡಲಾಗುತ್ತಿದ್ದು, ಈ ವರ್ಷ ಬಸವಣ್ಣನವರ ಪರಿಕಲ್ಪನೆಯಲ್ಲಿ ಮೂಡಿಬರಲಿದೆ. 2024 ರ ಫ್ಲವರ್ ಶೋಗೆ ದಿನಾಂಕ ಸಹ ನಿಗದಿಯಾಗಿದೆ. 2024ರ ಜನವರಿ...
ಸಿದ್ದರಾಮಯ್ಯ ಸರ್ಕಾರ ಯುವ ಮನಸ್ಸುಗಳನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸಲಾಗುತ್ತಿದೆ: ಬಿವೈ ವಿಜಯೇಂದ್ರ ಆಕ್ರೋಶ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂಪಡೆಯುವುದಾಗಿ ಘೋಷಿಸಿದ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಈ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ. ಇದು ‘ತುಷ್ಟೀಕರಣ’ ರಾಜಕಾರಣ...
ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ: ದೇವಾಲಯಗಳಲ್ಲಿ ಭಕ್ತರ ಸಂದಣಿ
ಬೆಂಗಳೂರು: ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಬ್ಬವನ್ನು ಪ್ರತಿವರ್ಷ ಸಡಗರದಿಂದ ಆಚರಿಸಲಾಗುತ್ತದೆ. ಈ ವರ್ಷ ಕೂಡ ಅದ್ದೂರಿಯಾಗಿ ವೈಕುಂಠ ಏಕಾದಶಿಯನ್ನು ಬರ ಮಾಡಿಕೊಳ್ಳಲಾಗುತ್ತಿದ್ದು, ನಗರದ ದೇವಸ್ಥಾನಗಳಲ್ಲಿ ಹಬ್ಬದ...
ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್: ಮುಖ್ಯ ಶಿಕ್ಷಕಿ ಅರೆಸ್ಟ್
ಬೆಂಗಳೂರು: ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಂದ್ರಹಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಿ.ಇ.ಒ ಆಂಜಿನಪ್ಪನೀಡಿದ ದೂರಿನನ್ವಯ ಬ್ಯಾಡರಹಳ್ಳಿ...





















