ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತೀರ್ಥಹಳ್ಳಿಯಲ್ಲಿ ಎನ್ ಐ ಎ ದಾಳಿ

0
ಶಿವಮೊಗ್ಗ : ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ...

ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ನಿಧನ: ಪ್ರಧಾನಿ ಮೋದಿ ಸಂತಾಪ

0
ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ  ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಅವರಿಗೆ 95...

ಅಕ್ರಮ ಆಸ್ತಿ ಗಳಿಕೆ ಆರೋಪ: ರಾಜ್ಯದ 60 ಕಡೆ ಲೋಕಾಯುಕ್ತ ದಾಳಿ- ಮಂಚನಾಯಕನಹಳ್ಳಿ ಗ್ರಾ.ಪಂ...

0
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ರಾಜ್ಯದ 13 ಅಧಿಕಾರಿಗಳಿಗೆ ಸಂಬಂಧಪಟ್ಟ ಮನೆ, ಕಚೇರಿ ಸೇರಿದಂತೆ 60 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಬೆಂಗಳೂರು, ಉಡುಪಿ, ಕಾರವಾರ, ಮೈಸೂರು,...

ICAR: 5360 ಕೃಷಿ ಸಹಾಯಕರ ಹುದ್ದೆಗಳಿಗೆ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಿ

0
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯು ICAR ಕೃಷಿ ಕ್ಷೇತ್ರದಲ್ಲಿ ಖಾಲಿ ಉದ್ಯೋಗಗಳಿಗೆ ಅಧಿಸೂಚನೆ ಹೊರಡಿಸಿದೆ. ಭಾರತೀಯ ಕೃಷಿ ಸಹಾಯಕರ ನೇಮಕಾತಿ 2024 ಅನುಸಾರ 5360 ಪೋಸ್ಟ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆ ICAR-ಭಾರತೀಯ...

ಖಾನಾಪುರ: ರಸ್ತೆ ಅಪಘಾತದಲ್ಲಿ ವಕೀಲ ಕೆ.ಎಸ್‌. ದೇಶಪಾಂಡೆ ಸಾವು

0
ಬಾಗಲಕೋಟೆ: ಇಲ್ಲಿನ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಾನೂನು ಸಲಹೆಗಾರ, ಹಿರಿಯ ವಕೀಲ ಹಾಗೂ ವಿಪ್ರ ಸಮಾಜದ ಅಧ್ಯಕ್ಷ ಕೆ.ಎಸ್‌. ದೇಶಪಾಂಡೆ (72) ಅವರು ಮಂಗಳವಾರ ಸಂಜೆ ಬೆಳಗಾವಿ ಜಿಲ್ಲೆಯ ಖಾನಾಪುರ ಹತ್ತಿರದ...

ಕರಾಮುವಿ ನೇಮಕ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್‌

0
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನಡೆಸಲು ಉದ್ದೇಶಿಸಿದ್ದ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ ವಿಸ್ತರಿಸಿದೆ. ವಿವಿಧ ವಿಭಾಗಗಳಿಗೆ ನೇಮಿಸಿಕೊಳ್ಳಲು 27ಸಹಾಯಕ ಪ್ರಾಧ್ಯಾಪಕರು ಮತ್ತು ಏಳು ಪ್ರಾಧ್ಯಾಪಕರ...

ಅಕ್ರಮ ಸಾಗಾಟ: ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಹಾಗೂ ಬಿಯರ್ ವಶ

0
ಮೈಸೂರು:  ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದನ್ನು ತಪಾಸಣೆ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಹಾಗೂ ಬಿಯರ್ ವಶಪಡಿಸಿಕೊಳ್ಳಲಾಗಿದೆ. ಎನ್.‌ ಆರ್.‌ ಮೊಹಲ್ಲದ ಮೇಸ್ಕೋ ಸ್ಕೂಲ್ ರಸ್ತೆಯಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಕಾರ್ಯಚರಣೆ ವೇಳೆ...

ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಮಂಡ್ಯದಲ್ಲಿ ಎಚ್‌.ಡಿ ಕುಮಾರಸ್ವಾಮಿ ಸ್ಪರ್ಧೆ

0
ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಜೆಡಿಎಸ್ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದ್ದು, ಕೋಲಾರ, ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಲೋಕಸಭೆ...

ವಿಶೇಷ ಚೇತನ ಮತದಾರರಿಗೂ ಬಂತು APP ಸೌಲಭ್ಯ

0
ಮೈಸೂರು: ವಿಶೇಷಚೇತನ ಮತದಾರರು ಮುಕ್ತ, ಸುಗಮ ರೀತಿಯಲ್ಲಿ ಮತದಾನ ಮಾಡಲು ಭಾರತ ಚುನಾವಣಾ ಆಯೋಗವು ಇದೇ ಮೊದಲ ಬಾರಿಗೆ ಸಕ್ಷಮ್ ಅಪ್ (SAKSHAM APP) ಅನ್ನು ಪರಿಚಯಿಸಿದೆ. ಮತದಾರರ ಪಟ್ಟಿಯಲ್ಲಿರುವ ವಿಶೇಷಚೇತನರು ಈ...

ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

0
ಉಡುಪಿ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ  ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ನಡೆದಿದೆ. ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್...

EDITOR PICKS