ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೊದಲ ಹಂತದ ಚಿತ್ರೀಕರಣ ಮುಗಿಸಿದ “ಉಡಾಳ’

0
ಯೋಗರಾಜ್‌ ಸಿನಿಮಾಸ್‌ ಹಾಗೂ ರವಿ ಶಾಮನೂರು ಫಿಲಂಸ್‌ ಲಾಂಛನದಲ್ಲಿ ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್‌ ಭಟ್‌ ಅವರು ನಿರ್ಮಿಸುತ್ತಿರುವ, ಅಮೋಲ್‌ ಪಾಟೀಲ್ ನಿರ್ದೇಶನದಲ್ಲಿ ಪೃಥ್ವಿ ಶಾಮನೂರು ನಾಯಕನಾಗಿ ನಟಿಸುತ್ತಿರುವ “ಉಡಾಳ’ ಚಿತ್ರಕ್ಕೆ...

ಮಳವಳ್ಳಿ:  ಕಾವೇರಿ ನದಿಯಲ್ಲಿ ಈಜಲು‌ ಹೋದ ನಾಲ್ವರು ಸಾವು.!

0
ಮಳವಳ್ಳಿ:  ಕಾವೇರಿ ನದಿಯಲ್ಲಿ ಈಜಲು‌ ಹೋದ ನಾಲ್ವರು ಸಾವನ್ನಪ್ಪಿರುವ ಘಟನೆ ಮಳವಳ್ಳಿಯ ಹಲಗೂರು ಸಮೀಪದ ಮುತ್ತತ್ತಿಯ ಕಾವೇರಿ ನದಿ ಬಳಿ ನಡೆದಿದೆ. ಮೈಸೂರು ಮೂಲದ  ನಾಗೇಶ್(40), ಭರತ್(17), ಗುರು(32), ಮಹದೇವ್(16) ಸಾವನ್ನಪ್ಪಿದವರು. ಮೈಸೂರಿನಿಂದ ಮುತ್ತತ್ತಿಗೆ ಈ‌...

ಎನ್‌ಡಿಎ ಒಕ್ಕೂಟ ಅಧಿಕಾರಕ್ಕೆ ಬೇಡ: ಬಡಗಲಪುರ ನಾಗೇಂದ್ರ

0
ಮಂಡ್ಯ: ದೇಶದಲ್ಲಿ ಎನ್‌ಡಿಎ ಒಕ್ಕೂಟ ಅಧಿಕಾರಕ್ಕೆ ಬರುವುದನ್ನು ತಡೆಯಬೇಕಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬಿಜೆಪಿ ಮತ್ತು ಮಿತ್ರ ಪಕ್ಷಗಳನ್ನು ಸೋಲಿಸಿ- ರೈತ ಸಮುದಾಯವನ್ನು ಉಳಿಸಿ...

ರಾಜಕೀಯಕ್ಕೆ ಬರಲು ಮೋದಿ ಅವರ ಕೆಲಸ ಪ್ರೇರಣೆ: ಬಿಜೆಪಿ ಅಭ್ಯರ್ಥಿ ಯದುವೀರ್

0
ಮೈಸೂರು: ನಾನು ರಾಜಕೀಯಕ್ಕೆ ಬರಲು ಮೋದಿ ಅವರ ಕೆಲಸ, ಕಾರ್ಯ ವೈಖರಿ ನನಗೆ ಪ್ರೇರಣೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನುಡಿದರು. ಮೈಸೂರು-ಕೊಡಗು ಲೋಕಸಭಾ ಚುನಾವಣೆ...

ಏ.12 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ: ಕೆ.ಎಸ್.ಈಶ್ವರಪ್ಪ

0
ಶಿವಮೊಗ್ಗ: ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತ. ಏಪ್ರಿಲ್ 12 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. 25 ಸಾವಿರ ಜನರೊಂದಿಗೆ ಬಂದು ನಾಮಪತ್ರ...

ಪೇರೆಂಟ್ಸ್ ಹೇಗೆ ವರ್ತಿಸಬೇಕು ?: ಭಾಗ-1

0
ಇತ್ತೀಚಿಗೆ ನಾನು ಬಾಲಕ ಬಾಲಕಿಯರಿರಾಗಿ ಒಂದು ಸಣ್ಣ ಕಾರ್ಯಕ್ರಮ ನಡೆಸಿಕೊಟ್ಟೆ. ಹಾಸ್ಯ ತುಣುಕುಗಳು, ಮ್ಯಾಜಿಕ್, ಜೊತೆಗೆ,ಹೇಗೆ ಓದಿಕೊಳ್ಳಬೇಕು? ಭವಿಷ್ಯತ್ತಿನಲ್ಲಿ ಏನು ಮಾಡಬೇಕು? ಮುಂತಾದ ವಿಷಯಗಳನ್ನು ಹೇಳುತ್ತಾ, ಅವರಿಗೆ ಒಂದು ಪ್ರಶ್ನೆ ಕೇಳಿದೆ. ಸದರಿ ಪ್ರಶ್ನೆಗೆ...

ಸುರಪುರ ಉಪಚುನಾವಣೆ: ಬಿಜೆಪಿಯಿಂದ ರಾಜುಗೌಡರಿಗೆ ಟಿಕೆಟ್

0
ಬೆಂಗಳೂರು:  ಕಾಂಗ್ರೆಸ್​  ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದಿಂದ  ತೆರವಾಗಿರುವ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7 ರಂದು ಉಪ ಚುನಾವಣೆ ನಡೆಯಲಿದ್ದು, ಬಿಜೆಪಿಯಿಂದ ರಾಜುಗೌಡರಿಗೆ ಟಿಕೆಟ್ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ...

ಬಿಆರ್‌ಎಸ್ ನಾಯಕಿ ಕೆ ಕವಿತಾಗೆ ಏ.೯ರ ವರೆಗೆ ನ್ಯಾಯಾಂಗ ಬಂಧನ

0
ದೆಹಲಿ: ಮದ್ಯನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ದೆಹಲಿ ನ್ಯಾಯಾಲಯವು ಏಪ್ರಿಲ್ ೯ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ...

ರಿಜ್ವಾನ್ ಅರ್ಷದ್ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾ

0
ಬೆಂಗಳೂರು: ಶಿವಾಜಿನಗರ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್  ವಜಾಗೊಳಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಶಾಸಕರಾಗಿ ರಿಜ್ವಾನ್​ ಅರ್ಷದ್​ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಹೈಕೋರ್ಟ್​​ಗೆ ಸಂಪಂಗಿ ರಾಮನಗರದ ಬಿ.ಲಕ್ಷ್ಮಿದೇವಿ...

ಯಾವುದು ಕಲ್ಪಿತ, ಯಾವುದು ಕಪೋಲ ಕಲ್ಪಿತ ಎಲ್ಲವನ್ನೂ ಹೇಳುವೆ: ಶಿವರಾಮ ಹೆಬ್ಬಾರ್

0
ಶಿರಸಿ: ನಾನೂ ನಾಲ್ಕು ದಶಕದಿಂದ ರಾಜಕಾರಣದಲ್ಲಿ ಇದ್ದೇನೆ. ಯಾವುದು ಕಲ್ಪಿತ, ಯಾವುದು ಕಪೋಲ ಕಲ್ಪಿತ ಎಲ್ಲವನ್ನೂ ಹೇಳುವೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಬಿಗುವಾಗಿ ಹೇಳಿದರು. ಮಂಗಳವಾರ ಅವರು ನಗರದಲ್ಲಿ ಸುದ್ದಿಗಾರರ ಜೊತೆ ಕಾಂಗ್ರೆಸ್...

EDITOR PICKS