Saval
ಮುಜರಾಯಿಂದ ಬಿಗ್‌ಶಾಕ್; 10ಕ್ಕೂ ಹೆಚ್ಚು ಅಂಗಡಿಗಳು ಜಪ್ತಿ..!
ಬೆಂಗಳೂರು : ಮುಜರಾಯಿ ಇಲಾಖೆ ಬಿಗ್ ಆಪರೇಷನ್‌ವೊಂದನ್ನು ಶುರುಮಾಡಿದ್ದು, 40 ವರ್ಷಗಳಿಂದ ಬೆಂಗಳೂರಿನಲ್ಲಿದ್ದ 10ಕ್ಕೂ ಹೆಚ್ಚು ಅಂಗಡಿಗಳನ್ನು ಜಪ್ತಿ ಮಾಡಿದೆ. ಮುಜರಾಯಿಯ ಅಡಿಯಲ್ಲಿ ಬರುವ ದೇವಸ್ಥಾನದ ಜಾಗದಲ್ಲಿರುವ ಅನಧಿಕೃತ ಅಂಗಡಿ, ಮೆಡಿಕಲ್ ಶಾಪ್‌ಗಳಿಗೆ...
ಪ್ರತಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ...
ಬೆಂಗಳೂರು : ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತಿ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ...
“ಐ ಲವ್ ಮಹಮ್ಮದ್” ಬ್ಯಾನರ್ ಗಲಾಟೆಯಾಗಿದ್ದ, ಜಾಗದಲ್ಲೇ ರಾಮನ ಫ್ಲೆಕ್ಸ್ ಹರಿದು ವಿಕೃತಿ
ದಾವಣಗೆರೆ : ನಗರದ ಬೇತೂರು ರಸ್ತೆಯ ವೆಂಕಟೇಶ್ವರ ಸರ್ಕಲ್‍ನಲ್ಲಿ ಅಳವಡಿಸಿದ್ದ ರಾಮ, ಆಂಜನೇಯ ಹಾಗೂ ದುರ್ಗಾ ದೇವಿಯ ಫ್ಲೆಕ್ಸ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.
ಸಾರ್ವಜನಿಕ ದಸರಾ ಮಹೋತ್ಸವದ ಶೋಭಾಯಾತ್ರೆ ಹಿನ್ನಲೆ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಈ...
ಸಿಎಂ ಜೊತೆ ತೆರೆದ ಜೀಪ್‌ನಲ್ಲಿ ಮೊಮ್ಮೊಗ ಪ್ರಯಾಣ; ಆಕ್ಷೇಪ ವ್ಯಕ್ತ – ಮಹದೇವಪ್ಪ ಸ್ಪಷ್ಟನೆ..!
ಮೈಸೂರು : ದಸರಾ ಜಂಬೂಸವಾರಿ ದಿನ ತೆರೆದ ಜೀಪಿನಲ್ಲಿ ಸಿಎಂ, ಡಿಸಿಎಂ ಜೊತೆ ತಮ್ಮ ಮೊಮ್ಮಗನನ್ನೂ ಕರೆದು ಕೊಂಡು ಹೋದ ನಡೆಗೆ ಆಕ್ಷೇಪ ವ್ಯಕ್ತವಾದ ಕುರಿತು ಸಚಿವ ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.
ಮೈಸೂರಲ್ಲಿ ಮಾತನಾಡಿದ...
ಅಂಕಲಗಿ ದುರ್ಗಾದೇವಿ ಜಾತ್ರೆಯಲ್ಲಿ ಗಲಾಟೆ ವೇಳೆ ಏರ್‌ಫೈರ್
ವಿಜಯಪುರ : ಅಂಕಲಗಿ ದುರ್ಗಾದೇವಿ ಜಾತ್ರೆಯಲ್ಲಿ ನಡೆದ ಗಲಾಟೆ ವೇಳೆ ಏರ್‌ಫೈರ್ ಮಾಡಿದ್ದಕ್ಕೆ ಎರಡು ಗುಂಪುಗಳ 14 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಅಂಕಲಗಿ ದುರ್ಗಾದೇವಿ ಜಾತ್ರೆ ವೇಳೆ ವಡ್ಡರ್ ಹಾಗೂ ಪೂಜಾರಿ ಗುಂಪುಗಳ ನಡುವೆ...
‘777 ಚಾರ್ಲಿ’ ಸಿನಿಮಾಗೆ ನಾಲ್ಕು ರಾಜ್ಯ ಪ್ರಶಸ್ತಿ – ಧನ್ಯವಾದ ಎಂದ ನಟ ರಕ್ಷಿತ್...
‘777 ಚಾರ್ಲಿ’ ಸಿನಿಮಾಗೆ ನಾಲ್ಕು ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿರುವುದಕ್ಕೆ ಅತ್ಯುತ್ತಮ ನಟ ರಕ್ಷಿತ್ ಶೆಟ್ಟಿ ಧನ್ಯವಾದ ತಿಳಿಸಿದ್ದಾರೆ.
2021ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ 2025ರಲ್ಲಿ ಪ್ರಕಟವಾಗಿದೆ....
ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ಧರ್ಮ – ಅಧರ್ಮ ಸಂಕಷ್ಟ..!
ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕದ ನುಡಿ ಭವಿಷ್ಯ ಹೊರಬಿದ್ದಿದೆ. ಬೀರೂರಿನ ಮಹಾನವಮಿ ಬಯಲಿನಲ್ಲಿ ಮೈಲಾರಲಿಂಗೇಶ್ವರ ದೇವಸ್ಥಾನದ ಅರ್ಚಕ ದಶರಥ ಪೂಜಾರ್ ಬಿಲ್ಲನ್ನೇರಿ ಕಾರ್ಣಿಕ ನುಡಿದಿದ್ದಾರೆ.
"ಇಟ್ಟ ರಾಮನ ಬಾಣಕ್ಕೆ...
ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿ
ನೆಲಮಂಗಲ : ಲಾರಿಯ ಇಂಜಿನ್‌ನಲ್ಲಿ ಉಂಟಾದ ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಮಾರುಕಟ್ಟೆಗೆ ಹೊರಟಿದ್ದ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೂದಿಹಾಳ್ ಗೇಟ್ ಬಳಿ ನಡೆದಿದೆ.
ಇಂದು (ಶನಿವಾರ) ಈರುಳ್ಳಿ ತುಂಬಿದ್ದ,...
ಯುವಕರಿಗೆ ಮೋದಿ ಗಿಫ್ಟ್ – 62000 ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಚಾಲನೆ
ಪಟ್ನಾ : ಪ್ರಧಾನಿ ನರೇಂದ್ರ ಮೋದಿ ಬಿಹಾರದ ಯುವಕರಿಗೆ ಮಹತ್ವದ ಉಡುಗೊರೆ ನೀಡಿದ್ದು, 62,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಯುವ ಕೇಂದ್ರಿತ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಶನಿವಾರ ನಡೆದ ಯುವ...
ಪರಪ್ಪನ ಅಗ್ರಹಾರ ಜೈಲಲ್ಲೇ ರೌಡಿಶೀಟರ್‌ನ ಭರ್ಜರಿ ಬರ್ತ್ಡೇ ಪಾರ್ಟಿ
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲೇ ರೌಡಿಶೀಟರ್‌ವೊಬ್ಬ ಕೇಕ್ ಕಟ್ ಮಾಡಿ ಭರ್ಜರಿಯಾಗಿ ಬರ್ತ್‌ಡೇ ಪಾರ್ಟಿ ಮಾಡಿರುವ ಘಟನೆ ನಡೆದಿದೆ.
ದರ್ಶನ್ ಕೇಸ್ ಬಳಿಕ ಜೈಲಿನಲ್ಲಿ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು...





















