Saval
ಸಿರಿಧಾನ್ಯ ಪದಾರ್ಥಗಳನ್ನು ಖರೀದಿಸಿದರೆ ಬೆಳೆಗಾರರಿಗೆ ಪ್ರೋತ್ಸಾಹ: ಶಾಸಕ ಜಿ.ಟಿ.ದೇವೇಗೌಡ
ಮೈಸೂರು:ರಾಸಾಯನಿಕ ಗೊಬ್ಬರದಿಂದಬೆಳೆಯುವ ಆಹಾರ ಪದಾರ್ಥಗಳನ್ನು ತಿರಸ್ಕರಿಸಿ ಸಿರಿಧಾನ್ಯ ಪದಾರ್ಥಗಳನ್ನು ಬಳಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ಮಾಲ್‌ನಲ್ಲಿ ದೊರೆಯುವ ವಿದೇಶಿ ಉತ್ಪನ್ನಗಳಿಗೆ ಮಾರುಹೋಗದೆ ದೇಶಿಯ ಪದಾರ್ಥಗಳನ್ನು ಉಪಯೋಗಿಸಲು ಮುಂದಾಗಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ...
ಗಿರಿಜನರಿಗೆ ಅರಣ್ಯ ಹಕ್ಕುಪತ್ರ ವಿತರಿಸಿದ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು : ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಾಲ್ಲೂಕಿನ ಭೋಗಾಪುರ, ಹುಲ್ಮೆಟ್ಲು, ಗುಂಡ್ರೆ, ಮಚ್ಚೂರು ಗ್ರಾಮದಲ್ಲಿನ ಬುಡಕಟ್ಟು ಸಮುದಾಯದ 249 ಕುಟುಂಬಳಿಗೆ 2006ರ ಅರಣ್ಯ ಹಕ್ಕು...
ಪ್ರಧಾನಿ ಮೋದಿಗೆ ಮಾಧ್ಯಮ ಎದುರು ಬಂದು ನಿಲ್ಲುವ ತಾಕತ್ತು ಇಲ್ಲ: ಹೆಚ್.ವಿಶ್ವನಾಥ್
ಮೈಸೂರು: ಪ್ರಧಾನಮಂತ್ರಿಗೆ ಮಾಧ್ಯಮ ಎದುರು ಬಂದು ನಿಲ್ಲುವ ತಾಕತ್ತು ಇಲ್ಲ. ಸಂಸತ್ತನ್ನ, ಸಂಸತ್ತಿನ ಪ್ರಶ್ನೋತ್ತರಗಳನ್ನು ದುರ್ಬಲಗೊಳಿಸುವುದು ಪ್ರಜಾಪ್ರಭುತ್ವಕ್ಕೆ ದೊಡ್ಡ ದ್ರೋಹ ಮಾಡಿದಂತೆ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಸಂಸತ್ ಚಳಿಗಾಲದ...
ಅರಮನೆ ಫಲಪುಷ್ಪ ಪ್ರದರ್ಶನದ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ
ಮೈಸೂರು: ಡಿಸೆಂಬರ್ 22 ರಂದು ಸಂಜೆ 5:15ಕ್ಕೆ ನಾಡ ದೇವತೆ ಶ್ರೀ ಚಾಮುಂಡೇಶ್ವರಿಯಮ್ಮನವರ ಮೆರವಣಿಗೆಯಲ್ಲಿ ಅರಮನೆಯ ರಾಜಲಾಂಛನ ಬಿರುದು-ಬಾವಲಿಗಳು ಹಾಗೂ ವಿವಿಧ ಕಲಾ ಪ್ರಕಾರಗಳೊಂದಿಗೆ ಸಾಗುವ ರಥೋತ್ಸವಕ್ಕೆ ಚಾಲನೆ ಕಾರ್ಯಕ್ರಮ, ಸಂಜೆ...
ನಂಜನಗೂಡು: ಪಕ್ಷಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರ ಬಂಧನ
ನಂಜನಗೂಡು: ತಾಲೂಕಿನ ಹದಿನಾರು ಕೆರೆ ಹಾಗೂ ಕಾಲುವೆ ಬಳಿ ಪಕ್ಷಿಗಳನ್ನು ಬೇಟೆಯಾಡುತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂದಿಸಿದ್ದಾರೆ.
ಅಂಥೋನಿ ಸೇವಿಯರ್ ಹಾಗೂ ರೋಹಿತ್ ಎ ಅವರನ್ನು ಬಂಧಿತರು.
ಬಂಧಿತರಿಂದ ಬೇಟೆಯಾಡಿದ ಗ್ರೇಟರ್ ಕಾಕಲ್,...
ಆರ್ ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ಮಾಹಿತಿ ಇಲ್ಲಿದೆ
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಗಾಗಿ ಆರ್ಸಿಬಿ ಬಲಿಷ್ಠ ಪಡೆಯನ್ನು ರೂಪಿಸಿದೆ. ಹರಾಜಿಗೂ ಮುನ್ನ 19 ಆಟಗಾರರನ್ನು ಉಳಿಸಿಕೊಂಡಿದ್ದ ಆರ್ಸಿಬಿ, ದುಬೈನಲ್ಲಿ ನಡೆದ ಆಕ್ಷನ್ ಮೂಲಕ 6 ಆಟಗಾರರನ್ನು ಖರೀದಿಸಿದೆ. ಈ ಮೂಲಕ...
ಮೈಸೂರು ತಾಲ್ಲೂಕಿನ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್: ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು: ತಾಲ್ಲೂಕಿನಲ್ಲಿ ಅತೀ ಹೆಚ್ಚು ಬಡವರಿದ್ದು, ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ...
“ಕ್ರಷ್’ ಸಿನಿಮಾದ ಟ್ರೇಲರ್ ಬಿಡುಗಡೆ
ತಂದೆ-ಮಗ ಮತ್ತು ತಾಯಿ-ಮಗಳ ಪ್ರೀತಿ ಮತ್ತು ಬಾಂಧವ್ಯದ ಕಥಾಹಂದರ ಹೊಂದಿರುವ “ಕ್ರಷ್’ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು.
2018ರಲ್ಲಿ ತೆರೆಕಂಡ “ರಂಗ್ ಬಿ ರಂಗಿ’ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸಿದ್ದ ಪಂಚಾಕ್ಷರಿ ನಾಯಕನಾಗಿ ಅಭಿನಯಿಸುತ್ತಿರುವ ಎರಡನೇ...
ಎಂಎಲ್ ಸಿ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು: ಸೂರಜ್ ರೇವಣ್ಣ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.
ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ವಕೀಲ ದೇವರಾಜೇಗೌಡ ಎನ್ನುವರು ವಿಧಾನ...
ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಮಂಗಳೂರು: ಲಕ್ಷ್ಮೀಶ ತೋಳ್ಪಾಡಿ ಅವರು 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸಾಹಿತ್ಯ ಅಕಾಡೆಮಿ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಬುಧವಾರ (ಡಿ.20) ಪ್ರಕಟಿಸಿದೆ. ಇದರಲ್ಲಿ 9...





















