ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38483 ಪೋಸ್ಟ್ಗಳು 0 ಕಾಮೆಂಟ್ಗಳನ್ನು

“ಕ್ರಷ್‌’ ಸಿನಿಮಾದ ಟ್ರೇಲರ್‌ ಬಿಡುಗಡೆ

0
ತಂದೆ-ಮಗ ಮತ್ತು ತಾಯಿ-ಮಗಳ ಪ್ರೀತಿ ಮತ್ತು ಬಾಂಧವ್ಯದ ಕಥಾಹಂದರ ಹೊಂದಿರುವ “ಕ್ರಷ್‌’ ಸಿನಿಮಾದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. 2018ರಲ್ಲಿ ತೆರೆಕಂಡ “ರಂಗ್‌ ಬಿ ರಂಗಿ’ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸಿದ್ದ ಪಂಚಾಕ್ಷರಿ ನಾಯಕನಾಗಿ ಅಭಿನಯಿಸುತ್ತಿರುವ ಎರಡನೇ...

ಎಂಎಲ್‌ ಸಿ ಸೂರಜ್ ರೇವಣ್ಣಗೆ ಬಿಗ್ ರಿಲೀಫ್​ ನೀಡಿದ ಕರ್ನಾಟಕ ಹೈಕೋರ್ಟ್

0
ಬೆಂಗಳೂರು: ಸೂರಜ್ ರೇವಣ್ಣ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.  ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ವಕೀಲ ದೇವರಾಜೇಗೌಡ ಎನ್ನುವರು ವಿಧಾನ...

ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

0
ಮಂಗಳೂರು: ಲಕ್ಷ್ಮೀಶ ತೋಳ್ಪಾಡಿ ಅವರು 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಹಿತ್ಯ ಅಕಾಡೆಮಿ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಬುಧವಾರ (ಡಿ.20) ಪ್ರಕಟಿಸಿದೆ. ಇದರಲ್ಲಿ 9...

ಬೈಕ್‌- ಟ್ಯಾಂಕರ್ ಲಾರಿ ಅಪಘಾತ: ಇಬ್ಬರು ಸವಾರರ ಸಾವು

0
ಮೈಸೂರು: ದ್ವಿಚಕ್ರ ವಾಹನ ಹಾಗೂ ಟ್ಯಾಂಕರ್ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್‌ ಇಬ್ಬರು ಸವಾರರು ಮೃತಪಟ್ಟ ಘಟನೆ ಇಲ್ಲಿನ ಮಲ್ಲೂಪುರ ಗ್ರಾಮದಲ್ಲಿ ಡಿ. 20ರ ಬುಧವಾರ ನಡೆದಿದೆ. ತಗಡೂರು ಗ್ರಾಮದ ಶಿವಮಲ್ಲೆಡಗೌಡ ಎಂಬವರ...

ಓಪನ್ ಪ್ರೆಸ್ ಕಾನ್ಫರೆನ್ಸ್ ಮಾಡದ ಪ್ರಧಾನಿ ಅಂದರೆ ಅದು ಮೋದಿ ಮಾತ್ರ: ಬಿ.ಕೆ ಚಂದ್ರಶೇಖರ

0
ಮೈಸೂರು: ಪ್ರಪಂಚದಲ್ಲಿ ಎಲ್ಲೂ ಓಪನ್ ಪ್ರೆಸ್ ಕಾನ್ಫರೆನ್ಸ್ ಮಾಡದ ಪ್ರಧಾನಿ ಅಂದರೆ ಅದು ಪ್ರಧಾನಿ ಮೋದಿ ಮಾತ್ರ.  ಮನಮೋಹನ್ ಸಿಂಗ್ ಅವರನ್ನ ಮೌನಿ ಎಂದು ಜರಿಯುತ್ತಿದ್ದರು.ಆದರೆ ಈಗ ಮೋದಿಯವರೇ ಮೌನಿಯಾಗಿಬಿಟ್ಟಿದ್ದಾರೆ ಎಂದು ಮಾಜಿ...

ಕೋವಿಡ್  ಭೀತಿ: ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್‌ ಗಳಲ್ಲಿ ಮಾಸ್ಕ್ ಕಡ್ಡಾಯ- ರಾಮಲಿಂಗಾ...

0
ಬೆಂಗಳೂರು: ರಾಜ್ಯದಲ್ಲಿ ಕೋವಿಡ್  ಭೀತಿ ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್‌ ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಈ ಸಂಬಂಧ...

ಚಿಕ್ಕಮಗಳೂರು: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

0
ಚಿಕ್ಕಮಗಳೂರು: ಶಾಲೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ 7ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ (13) ಮೃತ ವಿದ್ಯಾರ್ಥಿನಿ. ಈಕೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಂದು...

ಕೋವಿಡ್-19 ಪ್ರಕರಣ ಹೆಚ್ಚಳ: ಎಚ್ಚರಿಕೆಯಿಂದಿರಬೇಕು. ಭಯಪಡುವ ಅಗತ್ಯವಿಲ್ಲ- ಮನಸುಖ್ ಮಾಂಡವೀಯ

0
ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳದ ಮಧ್ಯೆ, ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು, ಬುಧವಾರ ದೇಶದಲ್ಲಿ ಆರೋಗ್ಯ ಸೌಲಭ್ಯಗಳ ಸನ್ನದ್ಧತೆಯ ಪರಿಶೀಲನಾ ಸಭೆ ನಡೆಸಿದರು. ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ...

ಮಾನವ ಸಂಪನ್ಮೂಲ‌ ಈ ದೇಶದ ಪ್ರಬಲ ಆಸ್ತಿ ಅದನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ: ಸಚಿವ ಪ್ರಿಯಾಂಕ್...

0
ಕಲಬುರಗಿ: ಮಾನವ ಸಂಪನ್ಮೂಲ ಈ ದೇಶದ ಪ್ರಬಲ ಆಸ್ತಿಯಾಗಿದೆ. ಈ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಂಡರೆ ಸದೃಢ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ...

ವಾಹನ ಅಡ್ಟಗಟ್ಟಿ ದರೋಡೆ: 6 ಮಂದಿ ಆರೋಪಿಗಳ ಬಂಧನ

0
ಮಡಿಕೇರಿ: ಗೋಣಿಕೊಪ್ಪ ಸಮೀಪದ ದೇವರಪುರದಲ್ಲಿ ಡಿ.9ರ ರಾತ್ರಿ ವಾಹನ ಅಡ್ಡಗಟ್ಟಿ  50 ಲಕ್ಷ ರೂ.ಗಳ ದರೋಡೆ ಪ್ರಕರಣದ 6 ಮಂದಿ ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ಆರ್ಜಿ ಗ್ರಾಮದ ನಾಗೇಶ್, ಬಿಟ್ಟಂಗಾಲದ ಪ್ರಶಾಂತ್,...

EDITOR PICKS