ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಣೆಗೆ ಕುಂಕುಮ ಹಚ್ಚಿಸಿಕೊಳ್ಳಲು ನಿರಾಕರಣೆ: ಅಶೋಕ್ ಗೆ ಕುಂಕುಮ ಎಂದರೆ ಅಲರ್ಜಿಯೇ, ಅಸಹ್ಯವೇ?- ಕಾಂಗ್ರೆಸ್...

0
ಬೆಂಗಳೂರು: ಹಣೆಗೆ ಕುಂಕುಮ ಹಚ್ಚಿಕೊಳ್ಳಲು ವಿಪಕ್ಷ ನಾಯಕ ಆರ್. ಅಶೋಕ್ ನಿರಾಕರಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ನಲ್ಲಿರುವ ಬಿಜೆಪಿ ಕಚೇರಿಗೆ ಭಾನುವಾರ ಆರ್. ಅಶೋಕ್ ಭೇಟಿ ನೀಡಿದಾಗ ಹಿರಿಯ...

ಹಿತಕರ ಕೌಟುಂಬಿಕ ವಾತಾವರಣ ಸೃಷ್ಟಿಗೆ ಗಂಡ- ಹೆಂಡತಿ ಇಬ್ಬರೂ ಬದ್ಧರು: ಕಲ್ಕತ್ತಾ ಹೈಕೋರ್ಟ್

0
ದಂಪತಿ ಶಾಂತಿಯುತವಾಗಿ ಬದುಕಲು ಅನುಕೂಲಕರ ವಾತಾವರಣ ಸೃಷ್ಟಿಸುವುದು ಪತಿ- ಪತಿಯ ಪರಸ್ಪರ ಕರ್ತವ್ಯವಾಗಿದ್ದು ಗಂಡನನ್ನು ಹೆಂಡತಿಗಿಂತಲೂ ಉನ್ನತ ಸ್ಥಾನದಲ್ಲಿಡುವುದು ಸ್ವೀಕಾರಾರ್ಹವಲ್ಲ ಎಂದು ಕಲ್ಕತ್ತಾ ಹೈಕೋರ್ಟ್‌ ಈಚೆಗೆ ತಿಳಿಸಿದೆ. ಸಂತೋಷಕರ ದಾಂಪತ್ಯಕ್ಕೆ ಹೆಂಡತಿ ಹಿತಕರ ವಾತಾವರಣ...

ಬಿ.ವೈ. ರಾಘವೇಂದ್ರ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ: ಆರಗ ಜ್ಞಾನೇಂದ್ರ

0
ತೀರ್ಥಹಳ್ಳಿ: ಜಿಲ್ಲೆಯಲ್ಲಿ ಜನರ ಪ್ರೀತಿ ವಿಶ್ವಾಸ ತೆಗೆದುಕೊಂಡಿರುವ ಬಿ.ವೈ. ರಾಘವೇಂದ್ರ ಈ ಬಾರಿ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಬಂಟರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಜನಾರ್ದನರೆಡ್ಡಿ ಬಿಜೆಪಿಗೆ ಮತ್ತೆ ವಾಪಸ್ ಆಗಿದ್ದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ: ಬಿ ಎಸ್...

0
ಬೆಂಗಳೂರು: ಶಾಸಕ ಜನಾರ್ದನರೆಡ್ಡಿ ಬಿಜೆಪಿಗೆ  ಮತ್ತೆ ವಾಪಸ್ ಆಗಿದ್ದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನುಡಿದರು. ಜನಾರ್ದನ ರೆಡ್ಡಿ  ಬಿಜೆಪಿಗೆ ಮರುಸೇರ್ಪಡೆ ಬಳಿಕ ಮಾತನಾಡಿದ ಬಿಎಸ್...

ಹೈಕೋರ್ಟ್‌ ನ ಇಬ್ಬರು ನ್ಯಾಯಮೂರ್ತಿಗಳಿಗೆ ಬೆದರಿಕೆ ಕರೆ: ಪ್ರಕರಣ ದಾಖಲಿಸಿಕೊಂಡ ಪೊಲೀಸರು

0
ಕರ್ನಾಟಕ ಹೈಕೋರ್ಟ್‌ ನ ಇಬ್ಬರು ನ್ಯಾಯಮೂರ್ತಿಗಳಿಗೆ ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡಿದ ಅಪರಿಚಿತರ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. "ನೀವು ಬಳಸುತ್ತಿರುವ...

ಆರ್​ ಸಿಬಿ Vs ಪಂಜಾಬ್ ಪಂದ್ಯ​: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೂಕ್ತ ಪೊಲೀಸ್ ಬಂದೋ ಬಸ್ತ್

0
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ಹವಾ ಶುರುವಾಗಿದೆ. ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ​ಸಿಬಿ ಹಾಗೂ ಪಂಜಾಬ್ ನಡುವೆ ಪಂದ್ಯ ನಡೆಯಲಿದೆ‌. ರಾಮೇಶ್ವರ ಕಫೆ ಸ್ಫೋಟದ ಬಳಿಕ ನಗರ ಪೊಲೀಸರು...

ಹೊಸಪೇಟೆ: ಕಲುಷಿತ ನೀರು ಸೇವಿಸಿ 18 ಜನರು ಅಸ್ವಸ್ಥ

0
ವಿಜಯನಗರ: ಕಲುಷಿತ ನೀರು ಸೇವಿಸಿ ಹೊಸಪೇಟೆ ತಾಲೂಕಿನ ನಲ್ಲಾಪುರದ 18 ಜನರು ಅಸ್ವಸ್ಥಗೊಂಡಿದ್ದಾರೆ. ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಉಳಿದವರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ. ಪೈಪ್​ಲೈನ್​ ಮೂಲಕ ಕಲುಷಿತ ನೀರು ಪೂರೈಕೆಯಾಗಿದೆ ಎಂದು ಗ್ರಾಮಸ್ಥರು...

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವು

0
ಶಿವಮೊಗ್ಗ: ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಇಂದು ಎಸ್‌.ಎಸ್.ಎಲ್.ಸಿ...

ಹನಗೋಡಿನಲ್ಲಿ ಮತ್ತೆ ಹುಲಿ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

0
ಹುಣಸೂರು: ತಾಲೂಕಿನ ಹನಗೋಡಿನಲ್ಲಿ ಮತ್ತೆ ಹುಲಿ ಹೆಜ್ಜೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹನಗೋಡು ಗ್ರಾಮದ ತಾ.ಪಂ.ಮಾಜಿ ಸದಸ್ಯ ಎಚ್.ಆರ್.ರಮೇಶ್‌ಗೆ ಸೇರಿದ ತೋಟದಲ್ಲಿ ಕಳೆದ ಎರಡು ದಿನಗಳಿಂದ ಕಾಣಿಸಿಕೊಂಡಿದ್ದ ಹುಲಿ ಕುರುಹಾಗಿ ಹುಲಿ ಹೆಜ್ಜೆ ಗುರುತು...

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

0
ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ(ಇಂಡಿಯನ್ ಗಾರ್) ಬಲಿಯಾಗಿದ್ದು, ಕಳ್ಳ ಬೇಟೆಗಾರರು ಪರಾರಿಯಾಗಿದ್ದಾರೆ. ನಾಗರಹೊಳೆ ಉದ್ಯಾನದ ಆನೆಚೌಕೂರು ವನ್ಯಜೀವಿ ವಲಯದ ಬಫರ್ ಪ್ರದೇಶಕ್ಕೆ ಸೇರಿರುವ ಚನ್ನಂಗಿ ಶಾಖೆಯ ದೇವಮಚ್ಚಿ ಮೀಸಲು ...

EDITOR PICKS