Saval
ಕೋವಿಡ್-19 ಪ್ರಕರಣ ಹೆಚ್ಚಳ: ಎಚ್ಚರಿಕೆಯಿಂದಿರಬೇಕು. ಭಯಪಡುವ ಅಗತ್ಯವಿಲ್ಲ- ಮನಸುಖ್ ಮಾಂಡವೀಯ
ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳದ ಮಧ್ಯೆ, ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು, ಬುಧವಾರ ದೇಶದಲ್ಲಿ ಆರೋಗ್ಯ ಸೌಲಭ್ಯಗಳ ಸನ್ನದ್ಧತೆಯ ಪರಿಶೀಲನಾ ಸಭೆ ನಡೆಸಿದರು.
ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ...
ಮಾನವ ಸಂಪನ್ಮೂಲ ಈ ದೇಶದ ಪ್ರಬಲ ಆಸ್ತಿ ಅದನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ: ಸಚಿವ ಪ್ರಿಯಾಂಕ್...
ಕಲಬುರಗಿ: ಮಾನವ ಸಂಪನ್ಮೂಲ ಈ ದೇಶದ ಪ್ರಬಲ ಆಸ್ತಿಯಾಗಿದೆ. ಈ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಂಡರೆ ಸದೃಢ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ...
ವಾಹನ ಅಡ್ಟಗಟ್ಟಿ ದರೋಡೆ: 6 ಮಂದಿ ಆರೋಪಿಗಳ ಬಂಧನ
ಮಡಿಕೇರಿ: ಗೋಣಿಕೊಪ್ಪ ಸಮೀಪದ ದೇವರಪುರದಲ್ಲಿ ಡಿ.9ರ ರಾತ್ರಿ ವಾಹನ ಅಡ್ಡಗಟ್ಟಿ 50 ಲಕ್ಷ ರೂ.ಗಳ ದರೋಡೆ ಪ್ರಕರಣದ 6 ಮಂದಿ ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ವಿರಾಜಪೇಟೆಯ ಆರ್ಜಿ ಗ್ರಾಮದ ನಾಗೇಶ್, ಬಿಟ್ಟಂಗಾಲದ ಪ್ರಶಾಂತ್,...
‘ನಿಮ್ಮಂಥ ತ್ರಿಕಾಲ ಜ್ಞಾನ ಸ್ವಾಮೀಜಿ ಹೀಗೆ ಮಾಡಿದರೆ ಸಂಸ್ಥೆ ಎಲ್ಲಿಗೆ ಹೋಗಬೇಕು?’ : ಸ್ವಾಮೀಜಿಗೆ...
ನ್ಯಾಯಾಲಯ ಮತ್ತು ನ್ಯಾಯಮೂರ್ತಿಗಳ ಬಗ್ಗೆ ಉಪೇಕ್ಷೆಯಿಂದ ಮಾತನಾಡಿದ್ದ ಸ್ವಾಮೀಜಿ ಒಬ್ಬರನ್ನು ತೀವ್ರ ತರಾಟೆಗೆ ಗುರಿಪಡಿಸಿದ ಕರ್ನಾಟಕ ಹೈಕೋರ್ಟ್ “ನಿಮ್ಮಂಥ ತ್ರಿಕಾಲ ಜ್ಞಾನ ಸ್ವಾಮೀಜಿಗಳು ಹೀಗೆ ಮಾಡಿದರೆ ಸಂಸ್ಥೆ (ನ್ಯಾಯಾಲಯ) ಎಲ್ಲಿಗೆ ಹೋಗಬೇಕು?” ಎಂದು...
20 ವರ್ಷಗಳಿಂದ ನಾನೂ ಅವಮಾನ ಎದುರಿಸುತ್ತಿದ್ದೇನೆ: ಉಪರಾಷ್ಟ್ರಪತಿ ಜಗದೀಪ್ ಧನಕರ್ ಸಂತೈಸಿದ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭಾ ಸಭಾಪತಿ ಮತ್ತು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ದೂರವಾಣಿ ಕರೆ ಮಾಡಿದ್ದು, ಅಮಾನತುಗೊಂಡಿರುವ ಕೆಲ ಸಂಸದರು ಧನಕರ್ ಅವರ ಅಧ್ಯಕ್ಷತೆಯ ಶೈಲಿಯನ್ನು ಅಣಕಿಸಿದ...
ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ...
ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಓರ್ವ ವ್ಯಕ್ತಿ ಸಾವು: ದಿನೇಶ್ ಗುಂಡೂರಾವ್
ಬೆಂಗಳೂರು: ಕೊರೊನಾ ವೈರಸ್ ನ ಜೆಎನ್ 1 ಉಪ ತಳಿಯ ಒಟ್ಟು 20 ಸೋಂಕು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದು, ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್...
ತುಮಕೂರಿನಲ್ಲಿ ಹೆಚ್ಚಾದ ಮೀಟರ್ ಬಡ್ಡಿ ದಂಧೆ: ಸಾಲಗಾರರ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆಗೆ ಯತ್ನ
ತುಮಕೂರು: ತುಮಕೂರಿನಲ್ಲಿ ಮೀಟರ್ ಬಡ್ಡಿ ದಂಧೆ ಹೆಚ್ಚಾಗಿದ್ದು, ಸಾಲಗಾರರ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರಿನ ಪಿ.ಹೆಚ್ ಕಾಲೋನಿಯಲ್ಲಿ ನಡೆದಿದೆ.
ಝೋಹರಾ ಎಂಬ ಮಹಿಳೆಯಿಂದ ಆತ್ಮಹತ್ಯೆಗೆ ಯತ್ನಿಸಿದವರು.
ಇತ್ತೀಚಿಗಷ್ಟೇ ಸಾಲಗಾರರ ಕಾಟ ತಾಳಲಾರದೇ...
ತಮಿಳುನಾಡಿನಲ್ಲಿ ವರುಣಾರ್ಭಟ: 10 ಬಲಿ- ಜನಜೀವನ ಅಸ್ತವ್ಯಸ್ತ
ಚೆನ್ನೈ: ಕಳೆದ ಎರಡು ದಿನಗಳಲ್ಲಿ ತಮಿಳುನಾಡಿನ ದಕ್ಷಿಣ ಜಿಲ್ಲೆಗಳ ಹಲವು ಭಾಗಗಳಲ್ಲಿ ವರುಣನ ಅಬ್ಬರಕ್ಕೆ 10 ಮಂದಿ ಜೀವ ಕಳೆದುಕೊಂಡಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
ಎರಡು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದ...
ಅಕ್ರಮ ಸಂಬಂಧ: ಮಗುವನ್ನು ನದಿಗೆ ಎಸೆದು ಕೊಂದ ತಾಯಿ
ರಾಮನಗರ: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಒಂದೂವರೆ ವರ್ಷದ ಕಂದಮ್ಮನನ್ನು ನದಿಗೆ ಎಸೆದು ಹೋದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಚನ್ನಪಟ್ಟಣ ತಾಲೂಕಿನ ಬಾಣಗಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು ನದಿಗೆ ಎಸೆಯಲ್ಪಟ್ಟ...




















