Saval
ತುಮಕೂರಿನಲ್ಲಿ ಹೆಚ್ಚಾದ ಮೀಟರ್ ಬಡ್ಡಿ ದಂಧೆ: ಸಾಲಗಾರರ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆಗೆ ಯತ್ನ
ತುಮಕೂರು: ತುಮಕೂರಿನಲ್ಲಿ ಮೀಟರ್ ಬಡ್ಡಿ ದಂಧೆ ಹೆಚ್ಚಾಗಿದ್ದು, ಸಾಲಗಾರರ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರಿನ ಪಿ.ಹೆಚ್ ಕಾಲೋನಿಯಲ್ಲಿ ನಡೆದಿದೆ.
ಝೋಹರಾ ಎಂಬ ಮಹಿಳೆಯಿಂದ ಆತ್ಮಹತ್ಯೆಗೆ ಯತ್ನಿಸಿದವರು.
ಇತ್ತೀಚಿಗಷ್ಟೇ ಸಾಲಗಾರರ ಕಾಟ ತಾಳಲಾರದೇ...
ತಮಿಳುನಾಡಿನಲ್ಲಿ ವರುಣಾರ್ಭಟ: 10 ಬಲಿ- ಜನಜೀವನ ಅಸ್ತವ್ಯಸ್ತ
ಚೆನ್ನೈ: ಕಳೆದ ಎರಡು ದಿನಗಳಲ್ಲಿ ತಮಿಳುನಾಡಿನ ದಕ್ಷಿಣ ಜಿಲ್ಲೆಗಳ ಹಲವು ಭಾಗಗಳಲ್ಲಿ ವರುಣನ ಅಬ್ಬರಕ್ಕೆ 10 ಮಂದಿ ಜೀವ ಕಳೆದುಕೊಂಡಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
ಎರಡು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದ...
ಅಕ್ರಮ ಸಂಬಂಧ: ಮಗುವನ್ನು ನದಿಗೆ ಎಸೆದು ಕೊಂದ ತಾಯಿ
ರಾಮನಗರ: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಒಂದೂವರೆ ವರ್ಷದ ಕಂದಮ್ಮನನ್ನು ನದಿಗೆ ಎಸೆದು ಹೋದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಚನ್ನಪಟ್ಟಣ ತಾಲೂಕಿನ ಬಾಣಗಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು ನದಿಗೆ ಎಸೆಯಲ್ಪಟ್ಟ...
ಅಮಾನತುಗೊಂಡ 141 ಸಂಸದರು ಸಂಸತ್ತಿನ ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸದಂತೆ ಸುತ್ತೋಲೆ
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಿಂದ ಅಮಾನತುಗೊಂಡ ಸಂಸದರಿಗೆ ಲೋಕಸಭೆ ಸಚಿವಾಲಯ ನೋಟಿಸ್ ಜಾರಿ ಮಾಡಿದೆ. ಲೋಕಸಭೆಯಿಂದ ಮತ್ತು ರಾಜ್ಯಸಭೆಯಿಂದ ಅಮಾನತುಗೊಂಡ ಒಟ್ಟು 141 ಸಂಸದರು ಸಂಸತ್ತಿನ ಚೇಂಬರ್, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸದಂತೆ...
ಅಂಚೆ ಕಚೇರಿಗೆ ಬರುವ ಪತ್ರ, ಕೋರಿಯರ್’ಗಳನ್ನು ತೆರೆದು ನೋಡಲು ಹಾಗೂ ಮುಟ್ಟುಗೋಲು ಹಾಕಲು ಸರ್ಕಾರಿ...
ನವದೆಹಲಿ: ಅಂಚೆ ಕಚೇರಿಗೆ ಬರುವ ಪತ್ರಗಳನ್ನು ಯಾವುದೇ ಸರ್ಕಾರಿ ಅಧಿಕಾರಿಗಳು ತೆರೆದು ನೋಡುವ ಹಾಗೂ ಮುಟ್ಟುಗೋಲು ಹಾಕುವ ಅಧಿಕಾರ ನೀಡುವ ಮಸೂದೆಗೆ ಲೋಕಸಭೆ ಒಪ್ಪಿಗೆ ನೀಡಿದೆ.
ದೇಶದ ಭದ್ರತೆಯ ದೃಷ್ಟಿಯಿಂದ ಈ ಮಸೂದೆಗೆ ಒಪ್ಪಿಗೆಯನ್ನು...
ರಾಮ ಮಂದಿರ ಉದ್ಘಾಟನೆಗೆ ಎಲ್.ಕೆ.ಆಡ್ವಾಣಿ, ಜೋಶಿ ಅವರನ್ನು ಆಹ್ವಾನಿಸಿದ ವಿಎಚ್ ಪಿ
ಹೊಸದಿಲ್ಲಿ: ಬಿಜೆಪಿ ಹಿರಿಯ ನಾಯ ಕರಾದ ಎಲ್.ಕೆ.ಆಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ ಅವರನ್ನು ವಿಶ್ವ ಹಿಂದೂ ಪರಿಷತ್ ಮಂಗಳವಾರ ಭೇಟಿಯಾಗಿ ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಿದೆ.
ವಿಎಚ್ ಪಿ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಅಲೋಕ್...
ಕರ್ತವ್ಯ ಲೋಪ: ತುಮಕೂರಿನ ಐವರು ಪೊಲೀಸರ ಅಮಾನತು
ತುಮಕೂರು: ಕರ್ತವ್ಯ ಲೋಪದ ಆರೋಪದ ಮೇಲೆ ಮೂವರು ಪಿಎಸ್ ಐ ಸೇರಿ ಐವರು ಪೊಲೀಸರನ್ನು ತುಮಕೂರು ಎಸ್ಪಿ ಕೆ.ವಿ.ಅಶೋಕ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ತುರುವೇಕೆರೆ ಠಾಣಾ ಪಿಎಸ್ಐ ಗಳಾದ ಗಣೇಶ್ ಹಾಗೂ ರಾಮ...
ವಿದ್ಯುತ್ ಕಂಬಕ್ಕೆ ಕೇರಳ ಸಾರಿಗೆ ಬಸ್ ಡಿಕ್ಕಿ: 6 ಜನರಿಗೆ ಗಾಯ
ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕೇರಳ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, 6 ಜನರಿಗೆ ಗಾಯಗಳಾಗಿರುವ ಘಟನೆ ಹುಣಸೂರಿನ ಅರಸು ಪ್ರತಿಮೆ ವೃತ್ತದ ಬಳಿ ನಡೆದಿದೆ,
ಬಸ್ಸು ಗೋಣಿಕೊಪ್ಪ ಮೂಲಕ ಬೆಂಗಳೂರಿಗೆ...
ಹುಣಸೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಪರಿಚಿತ ವ್ಯಕ್ತಿಯ ಹತ್ಯೆ
ಹುಣಸೂರು: ಅಪರಿಚಿತ ವ್ಯಕ್ತಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ನಗರದ ಅರಸು ಪುತ್ಥಳಿ ಎದುರಿನ ಬಾಹುಸಾರ್ ಪ್ಯಾರಾ ಮೆಡಿಕಲ್ಸ್’ಗೆ ತೆರಳುವ ರಸ್ತೆಯ ಸಿಮೆಂಟ್ ಬ್ರಿಕ್ಸ್ ಪಕ್ಕದಲ್ಲಿ ನಡೆದಿದೆ.
ಮುಂಜಾನೆ...
ವಿವಾಹಿತ ಮಹಿಳೆಯೊಂದಿಗೆ ಯುವಕನ ಫೋಟೋ ವೈರಲ್: ಇಬ್ಬರು ನೇಣಿಗೆ ಶರಣು
ಮೈಸೂರು: ವಿವಾಹಿತ ಮಹಿಳೆಯೊಂದಿಗೆ ಯುವಕ ಸಲುಗೆ ಬೆಳೆಸಿದ್ದು, ಇವರಿಬ್ಬರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರಿಂದ ಹೆದರಿ ಮಹಿಳೆ ಮತ್ತು ಯುವಕ ನೇಣಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದಿದೆ.
ಹುಣಸೂರು...




















