ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಿದ್ದರಾಮಯ್ಯರನ್ನು ಹುದ್ದೆಯಿಂದ ಕೆಳಗೆ ಇಳಿಸಲು ಸಂಚು ಹೂಡುವ ಗ್ಯಾಂಗ್ ಕಾಂಗ್ರೆಸ್’ನಲ್ಲೇ ಇದೆ: ಆರ್ ಅಶೋಕ್

0
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹುದ್ದೆಯಿಂದ ಕೆಳಗೆ ಇಳಿಸಲು ಸಂಚು ಹೂಡುವ ಗ್ಯಾಂಗ್ ಕಾಂಗ್ರೆಸ್ ಪಕ್ಷದಲ್ಲೇ ಇದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ...

ಮಾ.27 ರಂದು ಅನೇಕ ಬಿಜೆಪಿ, ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ: ಶಾಸಕ ಕೆ.ಹರೀಶ್ ಗೌಡ

0
ಮೈಸೂರು:  ಇದೇ ತಿಂಗಳು 27ರಂದು ಅನೇಕ ಬಿಜೆಪಿ, ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸೇರ್ಪಡೆಯಾಗಲಿದ್ದಾರೆ. ನಾವೆಲ್ಲರೂ ಅಂದು ಶಕ್ತಿ ಪ್ರದರ್ಶನ ಮಾಡುತ್ತೇವೆ. ಚುನಾವಣೆಗೆ ನಾವು ಸಿದ್ದರಿದ್ದೇವೆ ಎಂದು ತೋರಿಸುತ್ತೇವೆ...

ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ, ನಿಮ್ಮ ಬದುಕಿಗೆ...

0
ಬೆಂಗಳೂರು: ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು.‌ KPCC ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ,...

ಮೇಕೆದಾಟು ವಿಚಾರವಾಗಿ ಕಾಂಗ್ರೆಸ್ ಸ್ಪಷ್ಟವಾಗಿ ಉತ್ತರಿಸಬೇಕು: ಬಿ.ವೈ ವಿಜಯೇಂದ್ರ

0
ಬೆಂಗಳೂರು: ಮೇಕೆದಾಟು ವಿಚಾರದ ಬಗ್ಗೆ ಕಾಂಗ್ರೆಸ್ ಸ್ಪಷ್ಟವಾಗಿ ಉತ್ತರಿಸಬೇಕು. ಈಗ ಕಾಂಗ್ರೆಸ್ ಅಧಿಕಾರದಲ್ಲಿದೆ. ಅವರು ಈಗ ಸ್ಪಷ್ಟವಾಗಿ ಹೇಳಬೇಕು. ನಮ್ಮ ನಿಲುವು ಸ್ಪಷ್ಟವಾಗಿದೆ. ನಾವು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಲು ಬಿಡುವುದಿಲ್ಲ ಎಂದು ಬೆಂಗಳೂರಿನಲ್ಲಿ...

ಬಸ್ -ಎರ್ಟಿಗಾ ಕಾರು ನಡುವೆ ಅಪಘಾತ: ಹಲವರಿಗೆ ಗಾಯ

0
ಕಟಪಾಡಿ: ರಾ.ಹೆದ್ದಾರಿ 66ರ ಕಟಪಾಡಿಯಲ್ಲಿ ಎಕ್ಸ್‌ ಪ್ರೆಸ್ ಬಸ್ ಮತ್ತು ಎರ್ಟಿಗಾ ಕಾರು ನಡುವೆ ನಡೆದ ಅಪಘಾತದಲ್ಲಿ ಮಹಿಳೆ, ಮಗು ಸೇರಿದಂತೆ ಕಾರಿನಲ್ಲಿ ಪ್ರಯಣಿಸುತ್ತಿದ್ದವರು ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಉಡುಪಿಯತ್ತಾ ತೆರಳುತ್ತಿದ್ದ ವಾಹನಗಳು...

ಕರ್ನಾಟಕದ ನೀರು ತಮಿಳುನಾಡು ಹಕ್ಕು ಎಂದು ಹೇಳುತ್ತಿರುವ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

0
ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಜನರಿಗೆ ನೀರು ಹೇಗೆ ನೀಡುತ್ತೇವೆ ಎಂದು ತಿಳಿಸುವುದನ್ನು ಬಿಟ್ಟು ನೀರನ್ನು ಹೇಗೆ ಮಿತವಾಗಿ ಬಳಸಬೇಕು ಎಂದು ಜನರಿಗೆ ತಿಳಿ ಹೇಳುತ್ತಿದೆ. ಜನರು ಪ್ರಜ್ಞಾವಂತರಾಗಿದ್ದು ನೀರನ್ನು ಹೇಗೆ ಬಳಸಬೇಕೆಂದು ಅವರಿಗೂ...

35 ಸೊಮಾಲಿಯಾ ಕಡಲ್ಗಳ್ಳರನ್ನು ಮುಂಬೈ ಪೊಲೀಸರಿಗೆ ಒಪ್ಪಿಸಿದ ಭಾರತೀಯ ನೌಕಾಪಡೆ

0
ಮುಂಬೈ: ಭಾರತೀಯ ನೌಕಪಡೆ ಇತ್ತೀಚಿಗೆ ವಶಕ್ಕೆ ಪಡೆದಿದ್ದ 35 ಸೊಮಾಲಿಯಾ ಕಡಲ್ಗಳ್ಳರನ್ನು ಕಸ್ಟಮ್ಸ್ ಮತ್ತು ವಲಸೆಯ ವಿಧಿವಿಧಾನಗಳನ್ನು ಪೂರೈಸಿದ ನಂತರ ಶನಿವಾರ ಬೆಳಗ್ಗೆ ಪೊಲೀಸರಿಗೆ ಹಸ್ತಾಂತರಿಸಲಾಯಿತು. ಇತ್ತೀಚೆಗೆ, ಭಾರತೀಯ ನೌಕಾಪಡೆಯು ಕಡಲ್ಗಳ್ಳತನ-ವಿರೋಧಿ ಕಾರ್ಯಾಚರಣೆಯಲ್ಲಿ MV...

ಅಬಕಾರಿ ನೀತಿ ಹಗರಣದಲ್ಲಿ ಎಎಪಿ ನಾಯಕನ ವಿರುದ್ಧ ಹಣದ ಜಾಡು ಹಿಡಿಯಲು ಇಡಿಗೆ ಸಾಧ್ಯವಾಗಿಲ್ಲ:...

0
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಹಲವು ದಾಳಿಗಳು, ಬಂಧನಗಳು ಮತ್ತು ಎರಡು ವರ್ಷಗಳ ಸುದೀರ್ಘ ತನಿಖೆಗಳ ಹೊರತಾಗಿಯೂ ಯಾವುದೇ ಎಎಪಿ ನಾಯಕನ ವಿರುದ್ಧ ಹಣದ ಜಾಡು ಹಿಡಿಯುವಲ್ಲಿ ಜಾರಿ ನಿರ್ದೇಶನಾಲಯಕ್ಕೆ ಸಾಧ್ಯವಾಗಿಲ್ಲ ಎಂದು...

ಪಲಾನುಭವಿಗಳ ಸಮೃದ್ಧಿಯೇ ಮೋದಿಯ ಗ್ಯಾರಂಟಿ: ಶಾಸಕ ಡಿ.ಎಸ್. ಅರುಣ್

0
ಭದ್ರಾವತಿ: ಇಂದು ಭದ್ರಾವತಿ ತಾಲೂಕು ಅರಹತೊಳಲು ಕೈಮರದ ಬಿಜೆಪಿ ಕಛೇರಿಯಲ್ಲಿ ನಡೆದ ಅರಬಿಳಚಿ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಶಾಸಕರಾದ ಶ್ರೀ ಡಿ ಎಸ್ ಅರುಣ್...

ಅನಾರೋಗ್ಯದಿಂದ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ನಿಧನ

0
ತುಮಕೂರು: ಅನಾರೋಗ್ಯದಿಂದ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ(85) ಇಂದು(ಮಾ.23) ಬೆಂಗಳೂರಿನ  ಕೊಲಂಬಿಯಾ ಏಷ್ಯಾ  ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ,...

EDITOR PICKS