ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ತುಮಕೂರು: ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ಮೈಮೇಲೆ ಬಿದ್ದು ನರ್ಸ್ ಸಾವು

0
ತುಮಕೂರು: ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ಮೈಮೇಲೆ ಬಿದ್ದ ಪರಿಣಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ...

ಇದು ನನ್ನ ಕೊನೆಯ ಚುನಾವಣೆ: ಸಂಸದ ರಮೇಶ ಜಿಗಜಿಣಗಿ

0
ವಿಜಯಪುರ: ಇದು ನನ್ನ ಕೊನೆಯ ಚುನಾವಣೆ. ಕಳೆದ ಬಾರಿ 2.60 ಲಕ್ಷ ಮತಗಳಿಂದ ಗೆದ್ದಿದ್ದೆ. ಈ ಬಾರಿ 2.70 ಲಕ್ಷ ಮತಗಳಿಂದ ಗೆಲ್ಲಲಿದ್ದೇನೆ. ಕನಿಷ್ಟ ಒಂದು ವೋಟ್ ನಿಂದಾದರೂ ಗೆಲ್ಲುವುದು ನಾನೇ ಎಂದು...

ಮಂಗಳೂರಿನ ನಂತೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವಕ ಸಾವು

0
ಮಂಗಳೂರು: ನಗರದ ನಂತೂರು ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ. ಬಿಜೆಪಿ ನಾಯಕಿ ತೊಕ್ಕೊಟ್ಟಿನ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (30) ಮೃತರಾದವರು. ಸ್ನೇಹಿತನ ಮನೆಯಲ್ಲಿ...

ಮೈಸೂರು: ಇಂದಿನಿಂದ ಏ.೪ ರವರೆಗೆ ನೀರು ಸರಬರಾಜಿನಲ್ಲಿ ವ್ಯತ್ಯಯ

0
ಮೈಸೂರು: ತಿ.ನರಸೀಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ಜಲಸಂಗ್ರಾಹಾಗಾರಗಳ ಸ್ವಚ್ಛತೆ ಕೆಲಸವನ್ನು ಕೈಗೊಳ್ಳುತ್ತಿರುವುದರಿಂದ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮಾ.೨೩ ಮತ್ತು ೨೪ ರಂದು ಪುರಸಭಾ ಕಛೇರಿಯ ಮೇಲ್ಮಟ್ಟದ ಜಲಸಂಗ್ರಹಾಗಾರಕ್ಕೆ ಒಳಪಡುವ ವಿನಾಯಕ ಕಾಲೋನಿ, ಪೇಟೇಕೇರಿ ಬೀದಿ,...

ಹುಬ್ಬಳ್ಳಿ: ಹೊಟ್ಟೆಗೆ ಇರಿದು ಸ್ನೇಹಿತರಿಂದಲೇ ಗೆಳೆಯನ ಹತ್ಯೆ

0
ಹುಬ್ಬಳ್ಳಿ: ಸ್ನೇಹಿತರೆಲ್ಲರೂ ಸೇರಿ ಕೂಡಿ ಆಡಿದ ಗೆಳೆಯನನ್ನೇ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ  ನಾಗಶೆಟ್ಟಿಕೊಪ್ಪದಲ್ಲಿ ನಡೆದಿದೆ. ಪೈಲ್ವಾನ್​ ಆಗಿದ್ದ ಪ್ರಕಾಶ್ ಮಾನೆ ಮೃತ ರ್ದುದೈವಿ. ಕುಚಿಕು ಗೆಳೆಯರಾದ ಕಿರಣ್​ ಬಡಿಗೇರ ಹಾಗೂ ಸಂಗಮೇಶ ಇಬ್ಬರು ಸೇರಿ...

ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪಾರ್ಸಲ್ ಆಫೀಸ್ ​ನಲ್ಲಿ ದಾಖಲೆ ಇಲ್ಲದ 480 ಮಿಕ್ಸರ್ ವಶಕ್ಕೆ

0
ಹುಬ್ಬಳ್ಳಿ: ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪಾರ್ಸಲ್ ಆಫೀಸ್ ​ನಲ್ಲಿ ಸ್ವೀಕೃತವಾಗಿದ್ದ ದಾಖಲೆ ಇಲ್ಲದ 8 ಲಕ್ಷ ರೂ. ಮೌಲ್ಯದ 480 ಮಿಕ್ಸರ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಹುಬ್ಬಳ್ಳಿಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಬಾಗಲಕೋಟೆ: ದಾಖಲೆಯಿಲ್ಲದೆ ಸಾಗಾಟ ಮಾಡುತ್ತಿದ್ದ ಏಳು ಲಕ್ಷ ರೂ ಪತ್ತೆ

0
ಬಾಗಲಕೋಟೆ: ಲೋಕಸಭೆ ಚುನಾವಣೆಯ ನೀತಿ ಸಂಹಿತೆ‌ ಜಾರಿಯಾದ ಬಳಿಕ ಶನಿವಾರ ಬೆಳ್ಳಂಬೆಳಗ್ಗೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಗದನ್ನು ಚುನಾವಣೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ, ಸಾಗಿಸುತ್ತಿದ್ದ ವಿವಿಧ ಚೆಕ್ ಪೋಸ್ಟ್ ಗಳಲ್ಲಿ...

ಒಳ್ಳೆಯ ಉದ್ದೇಶದಿಂದ ಕೇಂದ್ರ ಸರ್ಕಾರ ಚುನಾವಣಾ ಬಾಂಡ್‌ ಜಾರಿಗೆ ತಂದಿತ್ತು: ನಿತಿನ್ ಗಡ್ಕರಿ

0
ಅಹಮದಾಬಾದ್:  ಒಳ್ಳೆಯ ಉದ್ದೇಶದಿಂದ 2017ರಲ್ಲಿ ಕೇಂದ್ರ ಸರ್ಕಾರ ಚುನಾವಣಾ ಬಾಂಡ್‌ ಅನ್ನು ಜಾರಿಗೆ ತಂದಿತ್ತು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಒಂದು ವೇಳೆ ಚುನಾವಣಾ ಬಾಂಡ್‌ ಬಗ್ಗೆ ಸುಪ್ರೀಂ ಕೋರ್ಟ್ ಹೆಚ್ಚಿನ...

28 ಕ್ಷೇತ್ರಗಳಲ್ಲೂ ಮೋದಿ ಅಲೆ ಇದೆ: ಬಿ ವೈ ವಿಜಯೇಂದ್ರ

0
ಬೆಂಗಳೂರು:  ಲೋಕಸಭೆ ಚುನಾವಣೆಗೆ ರಾಜಕೀಯ ಚಟುವಟಿಕೆ ಬಿರುಸುಗೊಂಡಿದ್ದು ಈ ನಡುವೆ ರಾಜ್ಯದ  28 ಕ್ಷೇತ್ರಗಳಲ್ಲೂ  ಪ್ರಧಾನಿ ನರೇಂದ್ರ ಮೋದಿ ಅಲೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ಯುವತಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ಕಾನ್‌ ಸ್ಟೇಬಲ್‌ ಅಮಾನತು

0
ಬೆಂಗಳೂರು: ಆರೋಪಿಯೊಬ್ಬನ ಜೊತೆಗೆ ಸೇರಿ ಯುವತಿಯ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸದೇ ಚಾರ್ಜ್‌ ಶೀಟ್‌ ಸಲ್ಲಿಸಿದ ರಾಜರಾಜೇಶ್ವರಿನ ನಗರದ ಕಾನ್‌ ಸ್ಟೇಬಲ್‌ ನನ್ನು ಡಿಸಿಪಿ ಎಸ್‌.ಗಿರೀಶ್‌ ಅಮಾನತುಗೊಳಿಸಿದ್ದಾರೆ. ಆರ್‌.ಆರ್‌.ನಗರ ಠಾಣೆಯಲ್ಲಿ ಬರಹಗಾರ...

EDITOR PICKS