Saval
ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ...
ದೆಹಲಿ: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ನ್ಯಾಯಾಲಯದಿಂದ ವಕೀಲರ ಬಂಧನದ ತೀರ್ಪು: ರಾತ್ರಿಯೇ ವಿಚಾರಣೆ ನಡೆಸಿ ಬಿಡುಗಡೆಗೆ ಆದೇಶಿಸಿದ ಕಲ್ಕತ್ತಾ ಹೈಕೋರ್ಟ್
ನ್ಯಾಯಾಂಗ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರನ್ನು ನ್ಯಾಯಾಲಯದ ವಿಚಾರಣೆ ವೇಳೆಯೇ ಬಂಧಿಸುವಂತೆ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರಿದ್ದ ಕಲ್ಕತ್ತಾ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ರಾತ್ರಿ ವಿಚಾರಣೆ ನಡೆಸಿ...
‘ನಿಮ್ಮ ಋಣ ಹೇಗೆ ತೀರಿಸಲಿ ? ‘: ಭಾವುಕರಾಗಿ ನುಡಿದ ಸಚಿವ ಪ್ರಿಯಾಂಕ್ ಖರ್ಗೆ
ಕೊಲ್ಲೂರು: ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಆಯ್ಕೆ ಹಾಗೂ ಅಕ್ಕಿ ಕಳ್ಳನ ಪರವಾಗಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಪ್ರಚಾರ ಸೇರಿದಂತೆ ಹಲವಾರು ವಿಷಯಗಳಿಗಾಗಿ ಕಳೆದ ವಿಧಾನಸಭೆ ಚುನಾವಣೆ ರಾಷ್ಟ್ರದ ಗಮನ ಸೆಳೆದಿತ್ತು....
ಚಳಿಗಾಲದ ಅಧಿವೇಶನ: ಮತ್ತೆ 49 ಸದಸ್ಯರ ಅಮಾನತು
ನವದೆಹಲಿ: ಡಿ. 13ರಂದು ಲೋಕಸಭೆಯಲ್ಲಿ ಸಂಭವಿಸಿದ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಉತ್ತರಕ್ಕೆ ಒತ್ತಾಯಿಸುತ್ತಿರುವ ವಿರೋಧ ಪಕ್ಷಗಳ 49 ಸದಸ್ಯರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಂಗಳವಾರ ಅಮಾನತು ಮಾಡಿದ್ದಾರೆ.
ಇದರೊಂದಿಗೆ ಚಳಿಗಾಲದ...
ಮೈಸೂರಿನ ಮತ್ತೊಂದು ಆಸ್ಪತ್ರೆಗೆ ಬೀಗ
ಮೈಸೂರು: ಭ್ರೂಣ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ದಾಳಿ ಮುಂದುವರಿಸಿದ್ದು, ಮೈಸೂರಿನ ಮತ್ತೊಂದು ಆಸ್ಪತ್ರೆಗೆ ಬೀಗ ಮುದ್ರೆ ಬಿದ್ದಿದೆ.
ಭ್ರೂಣಗಳ ಸ್ಕ್ಯಾನಿಂಗ್ ಇಮೇಜ್ ಗಳನ್ನೂ ಇಟ್ಟುಕೊಳ್ಳದ ಪ್ರತಿಷ್ಠಿತ ಶ್ರೀದೇವಿ ನರ್ಸಿಂಗ್ ಹೋಂಗೆ ಬೀಗ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಿದ್ದು ಹೋಗಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಕಾಂಗ್ರೆಸ್ ಸರಕಾರದಲ್ಲಿ ಕಳ್ಳಕಾಕರಿಗೆ ಭಯ ಇಲ್ಲ ಅನಿಸುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಿದ್ದು ಹೋಗಿದೆ. ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಬೆಳಗಾವಿ ವಂಟಮುರಿ ಗ್ರಾಮದಲ್ಲಿ ನಡೆದಿರುವ ಅಮಾನುಷ ಘಟನೆ ಆಡಳಿತದ ವೈಫಲ್ಯ ತೋರುತ್ತದೆ...
ತಮಿಳುನಾಡಿನಲ್ಲಿ ಮುಂದುವರೆದ ಮಳೆ: ಮೂವರ ಸಾವು, ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್
ಚೆನ್ನೈ: ದಕ್ಷಿಣ ತಮಿಳುನಾಡಿನಲ್ಲಿ ಮಂಗಳವಾರವೂ ಭಾರೀ ಮಳೆ ಮುಂದುವರಿದಿದೆ. ಮಳೆ ಸಂಬಂಧಿತ ಅವಘಡಗಳಿಂದ ಮೂವರು ಸಾವನ್ನಪ್ಪಿದ್ದಾರೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ನಾಲ್ಕು ಜಿಲ್ಲೆಗಳಾದ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಶಿಯಲ್ಲಿ ಹಳದಿ...
ಮೈಸೂರು: ಬೋನಿಗೆ ಬಿದ್ದ ಚಿರತೆ
ಮೈಸೂರು: ಮೈಸೂರಿನ ರಾಮಕೃಷ್ಣ ಆಶ್ರಮದ ಶಾಲೆಯ ಆವರಣ ಇಂದು ಮುಂಜಾನೆ ಸುಮಾರು ನಾಲ್ಕು ವರ್ಷದ ಗಂಡು ಚಿರತೆಯು ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಬಿದ್ದಿದೆ.
ನಾಲ್ಕು ದಿನದ ಹಿಂದೆ ಅಷ್ಟೇ ಇಟ್ಟಿದ ಬೋನಿಗೆ ಬಿದ್ದ...
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ: 18,177.44 ಕೋಟಿ ರೂ. ಪರಿಹಾರ...
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ...
ಸರ್ಕಾರಿ ಹಾಗೂ ಖಾಸಗಿ ಜಾಗ ಒತ್ತುವರಿ ಮಾಡಿ ಸಾರ್ವಜನಿಕ ತೆರಿಗೆ ಹಣದಲ್ಲಿ ಕಟ್ಟಡ ನಿರ್ಮಾಣ:...
ನಂಜನಗೂಡು: ಪಟ್ಟಣದ ಗೌರಿ ಘಟ್ಟದ ಬೀದಿಯಲ್ಲಿ ಇರುವ ಹೋನ್ನಲಗೇರಿ ಮಠದ ಸ್ವಾಮೀಜಿಗಳಾದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಎಂಬುವವರು ತಮ್ಮ ಸ್ವಾರ್ಥಕ್ಕಾಗಿ ಬಡ ಜಿ.ಪಿ.ನಾಗಚಂದ್ರ ಮೂರ್ತಿ ಎಂಬುವವರ ಖಾಸಗಿ ಜಾಗ ಹಾಗೂ ಸರ್ಕಾರಿ...




















