Saval
ಕೊರೊನಾ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು: ಕೊರೊನಾ ವೈರಸ್ ನ ಜೆಎನ್1 ರೂಪಾಂತರಿಯಿಂದಾಗಿ ಕೋವಿಡ್-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ...
ಚೀನಾದಲ್ಲಿ ಪ್ರಬಲ ಭೂಕಂಪ: 111 ಮಂದಿ ಸಾವು, 230 ಕ್ಕೂ ಹೆಚ್ಚು ಜನರಿಗೆ ಗಾಯ
ಬೀಜಿಂಗ್: ಚೀನಾದ ಗನ್ಸು-ಕಿಂಗ್ಹೈ ಗಡಿ ಪ್ರದೇಶದಲ್ಲಿ ಪ್ರಬಲ ಭೂಕಿಂಪ ಸಂಭವಿಸಿದ್ದು, ಕನಿಷ್ಠ 111 ಜನರು ಸಾವನ್ನಪ್ಪಿದ್ದಾರೆ ಮತ್ತು 230 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಮಾಹಿತಿ ಪ್ರಕಾರ ಸೋಮವಾರ ರಾತ್ರಿ 23:59 ಕ್ಕೆ ವಾಯುವ್ಯ...
ಮಾರತ್ತಹಳ್ಳಿ ಬ್ರಿಡ್ಜ್ ಸಮೀಪದ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ತಡರಾತ್ರಿ 11.45ರ ಸುಮಾರಿಗೆ ಘಟನೆ ನಡೆದಿದೆ.
ಬೆಂಕಿಯ ಕೆನ್ನಾಲಿಗೆಗೆ ಕಟ್ಟಡದಲ್ಲಿದ್ದ ಬಟ್ಟೆ ಅಂಗಡಿ ಸುಟ್ಟು ಕರಕಲಾಗಿದೆ. ಕಟ್ಟಡದ ಮುಂದೆ ಇದ್ದ...
ರೂಪಾ ಮೌದ್ಗಿಲ್ ವಿರುದ್ಧ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ
ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಡಿಸೆಂಬರ್ 15ರಂದು ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.
ಮಾಧ್ಯಮಗಳೆದುರು ಮಾತನಾಡದಂತೆ ಕರ್ನಾಟಕದ ಈ...
KSRLPS: 30 ಕ್ಲಸ್ಟರ್ ಸೂಪರ್ ವೈಸರ್, ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿಯು KSRLPS ಅಧಿಕೃತ ಅಧಿಸೂಚನೆಯ ಡಿಸೆಂಬರ್ 2023 ರ ಮೂಲಕ ಕ್ಲಸ್ಟರ್ ಮೇಲ್ವಿಚಾರಕರು, ವ್ಯವಸ್ಥಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು...
ಮೈಸೂರಿನ ಮನೋರಂಜನ್ ಮನೆಗೆ ದಿಲ್ಲಿ ವಿಶೇಷ ತನಿಖಾ ತಂಡ ಭೇಟಿ: ಕುಟುಂಬದವರ ವಿಚಾರಣೆ
ಮೈಸೂರು: ಸಂಸತ್ ಭವನಕ್ಕೆ ನುಗ್ಗಿ ದಾಂಧಲೆ ನಡೆಸಿದ್ದ ಮೈಸೂರಿನ ಮನೋರಂಜನ್ ಮನೆಗೆ ದಿಲ್ಲಿ ವಿಶೇಷ ತನಿಖಾ ತಂಡದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಲ್ಲದೆ, ಮನೋರಂಜನ್ ಕುಟುಂಬದವರನ್ನು ವಿಚಾರಣೆ ನಡೆಸಿದರು.
ಇಂಟೆಲಿಜೆನ್ಸ್ ಬ್ಯೂರೋ ವಿಭಾಗದ ಇಬ್ಬರು,...
ಕಬ್ಬಿಣ ಹಾಕಲು ನಿರ್ಮಾಣ ಮಾಡಿದ್ದ ಶೆಡ್ ನಲ್ಲಿ ರಾಶಿ ರಾಶಿ ಗೋವಿನ ಮೂಳೆಗಳು ಪತ್ತೆ
ಮಂಡ್ಯ:ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಗೋ ಹತ್ಯೆ ಅನ್ನೋದು ಅವ್ಯಹತವಾಗಿ ನಡೀತಿದೆಯಾ ಅನ್ನೋದಕ್ಕೆ ಇದೊಂದು ತಾಜಾ ಉದಾಹರಣೆಯಾಗಿದೆ.
ಮಂಡ್ಯ ತಾಲೂಕಿನ ತೂಬಿನ ಕೆರೆ ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗಿದ್ದ ಶೆಡ್ ನಲ್ಲಿ ಗೋವಿನ...
ಕೇಂದ್ರದಿಂದ ಕೋವಿಡ್ ಗೈಡ್ ಲೈನ್ಸ್ ಬಿಡುಗಡೆ: ಕಟ್ಟುನಿಟ್ಟಾಗಿ ಪಾಲಿಸಲು ರಾಜ್ಯಗಳಿಗೆ ಸೂಚನೆ
ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಕೊವಿಡ್ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.
ಮುಂಬರುವ...
ಮಂಡ್ಯ: ರೈಲಿನ ಶೌಚಾಲಯದಲ್ಲೇ ಸರ್ವೀಸ್ ರಿವಾಲ್ವಾರ್ ಬಿಟ್ಟು ಹೋಗಿದ್ದ ಕಾನ್ ಸ್ಟೆಬಲ್ ಅಮಾನತು
ಮಂಡ್ಯ: ರೈಲಿನ ಶೌಚಾಲಯದಲ್ಲೇ ಸರ್ವೀಸ್ ರಿವಾಲ್ವಾರ್ ಬಿಟ್ಟು ಬಂದಿದ್ದ ಜಿಲ್ಲಾ ಸಶಸ್ತ್ರ ಪೊಲೀಸ್ ಮೀಸಲು ಪಡೆಯ ಕಾನ್ ಸ್ಟೆಬಲ್ ನಾಗರಾಜು ಸೇವೆಯಿಂದ ಅಮಾನತುಗೊಂಡಿದ್ದಾರೆ.
ನಾಗರಾಜು ನಿವೃತ್ತ ವಿಶೇಷ ಸರ್ಕಾರಿ ಅಭಿಯೋಜಕರೊಬ್ಬರಿಗೆ ಗನ್ ಮ್ಯಾನ್ ಆಗಿ...
ಮಂಡ್ಯದಲ್ಲಿ ಮೊದಲ ಕೊರೊನಾ ಸೋಂಕು ಪತ್ತೆ
ಮಂಡ್ಯ:ಮಾರಕ ಕೊರೊನಾ ಸೋಂಕು ಮದ್ದೂರು ಪಟ್ಟಣದ ವ್ಯಕ್ತಿಯೊಬ್ಬರಲ್ಲಿ ಪತ್ತೆಯಾಗಿದ್ದು, ಸೋಂಕಿತನನ್ನು ಮುನ್ನೆಚ್ಚರಿಕೆಯಾಗಿ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಜ್ವರ, ಉಸಿರಾಟದ ತೊಂದರೆ, ಮಲಬದ್ಧತೆ, ಹೊಟ್ಟೆನೋವು ಹಿನ್ನೆಲೆಯಲ್ಲಿ ಡಿ.೧೨ರಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಗೆ ದಾಖಲಾಗಿದ್ದರು.
೧೩ರಂದು ಈತನ...




















