ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವೆನೆಜುವೆಲಾದ ಮೇಲೆ ಅಮೆರಿಕದಿಂದ ಬಾಂಬ್‌ ದಾಳಿ..!

0
ಕ್ಯಾರಕಾಸ್ : ವೆನೆಜುವೆಲಾದ ಮೇಲೆ ಅಮೆರಿಕ ಬಾಂಬ್‌ ದಾಳಿ ನಡೆಸಿದೆ. ಶನಿವಾರ ನಸುಕಿನ ಜಾವ ವೆನೆಜುವೆಲಾ ಕಾಲಮಾನ 2 ಗಂಟೆಯ ವೇಳೆಗೆ ರಾಜಧಾನಿ ಕ್ಯಾರಕಾಸ್‌ ಮೇಲೆ ಅಮೆರಿಕದ ವಾಯುಸೇನೆ ಏರ್‌ಸ್ಟ್ರೈಕ್‌ ಮಾಡಿದೆ. ಈ ದಾಳಿಯನ್ನು...

250 ಕೋಟಿ ವೆಚ್ಚದಲ್ಲಿ ವಿಶ್ವ ಗುರು ಬಸವಣ್ಣ ಉದ್ಯಾನವನಕ್ಕೆ ಕ್ಯಾಬಿನೆಟ್‌ ಒಪ್ಪಿಗೆ..!

0
ಬೆಂಗಳೂರು : ಬೆಂಗಳೂರಿನ ಯಲಹಂಕದ ಮಾದಪ್ಪನ‌ ಹಳ್ಳಿಯಲ್ಲಿ ವಿಶ್ವ ಗುರು ಬಸವಣ್ಣ ಬೃಹತ್ ಉದ್ಯಾನವನ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ಒಟ್ಟು 153 ಎಕ್ರೆ ಎಕರೆ ಜಾಗದಲ್ಲಿ ಉದ್ಯಾನವನ‌ ನಿರ್ಮಾಣವಾಗಲಿದ್ದು, ನಿರ್ಮಾಣವಾದ...

ಜವಳಿ ನೀತಿಯಲ್ಲಿ ಕೈಮಗ್ಗ ಉದ್ದಿಮೆಗೆ ಉತ್ತೇಜನ – ಸಚಿವ ಶಿವಾನಂದ ಪಾಟೀಲ

0
ಬೆಂಗಳೂರು : ಕೈಮಗ್ಗ ಉತ್ತೇಜನಕ್ಕೆ ಪೂರಕವಾದ ಅಂಶಗಳನ್ನು ನೂತನ ಜವಳಿ ನೀತಿಯಲ್ಲಿ ಅಳವಡಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ಮಹಾಲಕ್ಷ್ಮಿಪುರಂ ಲೇಔಟ್‌ನ...

ಬಿಜೆಪಿ ಸ್ವತಂತ್ರವಾಗಿ ಕೆಲಸ ಮಾಡುತ್ತೆ; ಆರ್‌ಎಸ್‌ಎಸ್‌ ರಿಮೋಟ್ ಕಂಟ್ರೋಲ್‌ನಿಂದಲ್ಲ – ಮೋಹನ್ ಭಾಗವತ್

0
ಭೋಪಾಲ್ : ಬಿಜೆಪಿ, ವಿಹೆಚ್‌ಪಿ ಮತ್ತು ವಿದ್ಯಾ ಭಾರತದಂತಹ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ. ಇವ್ಯಾವುವು ಆರ್‌ಎಸ್‌ಎಸ್‌ ನಿಯಂತ್ರಣದಲ್ಲಿಲ್ಲ ಎಂದು ಮುಖ್ಯಸ್ಥ ಮೋಹನ್‌ ಭಾಗವತ್‌ ಪ್ರತಿಪಾದಿಸಿದ್ದಾರೆ. ಬಿಜೆಪಿ ಅಥವಾ ವಿಎಚ್‌ಪಿ ಮೂಲಕ ಆರ್‌ಎಸ್‌ಎಸ್ ಅನ್ನು ಅರ್ಥಮಾಡಿಕೊಳ್ಳಲು...

ಹೊಸ ವರ್ಷದ ಮುನ್ನಾದಿನ ಅಮೆರಿಕದಲ್ಲಿ ಐಸಿಸ್‌ ಪ್ರೇರಿತ ದಾಳಿ ವಿಫಲ – ಅಪ್ರಾಪ್ತ ವಶಕ್ಕೆ..!

0
ವಾಷಿಂಗ್ಟನ್ : ಹೊಸ ವರ್ಷದ ಮುನ್ನಾದಿನ ಉತ್ತರ ಕೆರೊಲಿನಾದಲ್ಲಿ ಯೋಜಿಸಲಾಗಿದ್ದ, ಐಸಿಸ್ ಪ್ರೇರಿತ ದಾಳಿಯನ್ನು ವಿಫಲಗೊಳಿಸಲಾಗಿದೆ. ದಾಳಿ ಸಂಚು ರೂಪಿಸಿದ್ದ ಯುವಕನನ್ನು ಬಂಧಿಸಲಾಗಿದೆ ಎಂದು ಎಫ್‌ಬಿಐ ತಿಳಿಸಿದೆ. ಬಂಧಿತ ಆರೋಪಿಗೆ, 18 ವರ್ಷ...

ಬಳ್ಳಾರಿ ಗಲಾಟೆ ವೇಳೆ ಫೈರಿಂಗ್ ಪ್ರಕರಣ – ಸತೀಶ್ ರೆಡ್ಡಿ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆ..!

0
ಬಳ್ಳಾರಿ : ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಫೈರಿಂಗ್ ಪ್ರಕರಣದ ಬೆನ್ನಲ್ಲೇ ಸತೀಶ್ ರೆಡ್ಡಿ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಈಗಾಗಲೇ ಜನಾರ್ದನ ರೆಡ್ಡಿ...

ನಾಗರಹೊಳೆ, ಬಂಡೀಪುರದಲ್ಲಿ ಹಂತವಾಗಿ ಸಫಾರಿ ಶುರು ಮಾಡಲು ಸಲಹೆ – ಈಶ್ವರ್‌ ಖಂಡ್ರೆ

0
ಬೆಂಗಳೂರು/ಮೈಸೂರು/ಚಾಮರಾಜನಗರ : ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ..? ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು..? ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಸಿಎಂ...

ಜನಾರ್ದನ ರೆಡ್ಡಿ ನಿವಾಸದ ಕಡೆ ಗುಂಡಿನ ದಾಳಿ ನಡೆಸಿದ ವ್ಯಕ್ತಿ – ಕ್ಯಾಮೆರಾದಲ್ಲಿ ದೃಶ್ಯ...

0
ಬಳ್ಳಾರಿ : ಶಾಸಕ ಗಾಲಿ ಜನಾರ್ದನ ರೆಡ್ಡಿಯವರ ನಿವಾಸದ ಕಡೆಗೆ ಸತೀಶ್ ರೆಡ್ಡಿಯವರ ಖಾಸಗಿ ಗನ್ ಮ್ಯಾನ್ ಗಳಿಂದ ನೇರ ಗುಂಡಿನ ದಾಳಿಯ ದೃಶ್ಯ ಲಭ್ಯವಾಗಿದೆ. ಖಾಸಗಿ ಗನ್ ಮ್ಯಾನ್‌ಗಳು ಜನಾರ್ಧನರೆಡ್ಡಿ ಮನೆ...

ಬಳ್ಳಾರಿ ಗಲಾಟೆ ವಿಚಾರ ತನಿಖೆಗೆ ಸೂಚಿಸಿದ್ದೇನೆ – ಸಿಎಂ ಸಿದ್ದರಾಮಯ್ಯ

0
ಬೆಂಗಳೂರು : ಬಳ್ಳಾರಿ ಗಲಾಟೆ ಸಂಬಂಧ ತನಿಖೆಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಳ್ಳಾರಿ ಗಲಾಟೆ ವಿಚಾರವಾಗಿ ವಿಧಾನಸೌಧದಲ್ಲಿ ‌ಪ್ರತಿಕ್ರಿಯೆ ನೀಡಿದ ಅವರು, ಘಟನೆ ಬಗ್ಗೆ ತನಿಖೆ ಮಾಡೋದಕ್ಕೆ ಹೇಳಿದ್ದೇನೆ. ಯಾರ...

ಸಿಎಂ ಸೂಚನೆ ಕೊಟ್ಟರೆ ಹೆಣ್ಣುಮಕ್ಕಳಿಗೆ ಋತುಚಕ್ರ ರಜೆ – ಡಾ|| ಎಂ.ಸಿ.ಸುಧಾಕರ್

0
ಬೆಂಗಳೂರು : ಕಾಲೇಜುಗಳಲ್ಲಿ ಹೆಣ್ಣುಮಕ್ಕಳಿಗೆ ಋತುಚಕ್ರ ರಜೆ ನೀಡಲು ಸಿಎಂ ಸೂಚನೆ ನೀಡಿದ್ರೆ ರಜೆ ಘೋಷಣೆ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲಸ ನಿರ್ವಹಿಸೋ ಹೆಣ್ಣುಮಕ್ಕಳಿಗೆ ಋತುಚಕ್ರ ರಜೆ‌...

EDITOR PICKS