Saval
ಸಂಸತ್ ಕಲಾಪಕ್ಕೆ ಅಡ್ಡಿ: ರಾಜ್ಯಸಭೆಯಿಂದ 45 ಪ್ರತಿಪಕ್ಷ ಸದಸ್ಯರ ಅಮಾನತು
ಹೊಸದಿಲ್ಲಿ: ಸಂಸತ್ ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಕಾಂಗ್ರೆಸ್ ಹಿರಿಯ ಸಂಸದರಾದ ಜೈರಾಮ್ ರಮೇಶ್, ರಣದೀಪ್ ಸುರ್ಜೇವಾಲಾ ಮತ್ತು ಕೆ.ಸಿ. ವೇಣುಗೋಪಾಲ್ ಸೇರಿದಂತೆ 45 ಪ್ರತಿಪಕ್ಷ ಸದಸ್ಯರನ್ನು ರಾಜ್ಯಸಭೆ ಸೋಮವಾರ ಅಮಾನತುಗೊಳಿಸಿದೆ.
ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ...
ಠೇವಣಿ ವಾಪಸ್ ಕೊಡದ ಬ್ಯಾಂಕ್ ಆಫ್ ಬರೋಡಾ ಶಾಖೆಗೆ 97 ಸಾವಿರ ರೂ ದಂಡ
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಹೊಸಳ್ಳಿ ಗ್ರಾಮದ ನಿವಾಸಿ ಮಂಜುನಾಥ ಕಾಂಬಳೆ ಅವರು ಮಾರ್ಚ್ 26, 1999 ರಂದು ಐದು ಸಾವಿರ ರೂಪಾಯಿ ಹಣವನ್ನು ಆಗಿನ ಧಾರವಾಡದದೇನಾ ಬ್ಯಾಂಕಿನಲ್ಲಿ ಖಾಯಂ ಠೇವಣಿ...
ನಟ ಶ್ರೀ ಮುರಳಿ ಹೊಸ ಚಿತ್ರ ‘ಪರಾಕ್’
ನಟ ಶ್ರೀ ಮುರಳಿ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾವೊಂದು ಘೋಷಣೆಯಾಗಿದೆ. ಚಿತ್ರಕ್ಕೆ “ಪರಾಕ್’ ಎಂದು ಟೈಟಲ್ ಇಡಲಾಗಿದೆ. ನವ ನಿರ್ದೇಶಕ ಹಾಲೇಶ್ ಕೋಗುಂಡಿ ಈ ಚಿತ್ರದ ನಿರ್ದೇಶಕರು.
ಒಂದಷ್ಟು ಕಿರು ಚಿತ್ರಗಳನ್ನು ನಿರ್ದೇಶಿಸಿರುವ ಅನುಭವವಿರುವ...
60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ದಿನೇಶ್ ಗುಂಡೂರಾವ್
ಕೊಡಗು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕುಶಾಲ್ ನಗರದಲ್ಲಿ ಇಂದು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು,...
ಡಿ.20ರಂದು ಸಂತ ಫಿಲೋಮಿನಾ ಕಾಲೇಜಿನಲ್ಲಿ(ಸ್ವಾಯತ್ತ) ಎಂಬಿಎ ಮತ್ತು ಎಂಸಿಎ ಪ್ರಾರಂಭೋತ್ಸವ
ಮೈಸೂರು: ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ) ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದ್ದು, ಈ ಶೈಕ್ಷಣಿಕ ಸಾಲಿನಲ್ಲಿ ಎಂಬಿಎ ಮತ್ತು ಎಂಸಿಎ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುತ್ತಿದೆ.
ಎಂಬಿಎ ಮತ್ತು ಎಂಸಿಎ ಕಾರ್ಯಕ್ರಮಗಳ ಪ್ರಾರಂಭೋತ್ಸವ ಕಾರ್ಯಕ್ರಮವು ಡಿಸೆಂಬರ್ 20ರ ಸಂಜೆ...
ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ: ಹೈಕೋರ್ಟ್
ಬೆಂಗಳೂರು: ವಾಹನ ಸವಾರರು ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಸಂಚಾರಿ ಪೊಲೀಸರು ಯಾವುದೇ ಸಂದರ್ಭದಲ್ಲಿ ವಾಹನ ಸವಾರರಿಂದ ದಂಡದ ಮೊತ್ತ ಸಂಗ್ರಹಿಸುವ ಅವಕಾಶವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ಹೆಲ್ಲೆಟ್ ಧರಿಸದೇ ಇರುವುದಕ್ಕೆ ದಂಡಪಾವತಿಸಲು ನಿರಾಕರಿಸಿದ ಮತ್ತು...
ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಷೆ ಕ್ರಿಶ್ಚಿಯನ್ ಸಮುದಾಯದ ಕೊಡುಗೆ ಅತ್ಯುತ್ತಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಲೀನಿಯರ್ ಆಕ್ಸರಲೇಟರ್ ರೆಡಿಯಷನ್...
ಲಾರಿ – ಬೈಕ್ ನಡುವೆ ಅಪಘಾತ: ಸವಾರ ಸಾವು
ತುಮಕೂರು: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಶಿರಾ ಗೇಟ್ ಹತ್ತಿರುವಿರುವ ಎಸ್.ಮಾಲ್ ಬಳಿ ನಡೆದಿದೆ.
ತುಮಕೂರಿನ ಶಾಂತಿನಗರದ ನಿವಾಸಿ ರಾಜಣ್ಣ (64)...
ಶಿರಸಿ: ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಸಾವು
ಶಿರಸಿ (ಉತ್ತರ ಕನ್ನಡ) : ರಜಾ ದಿನ ಕಳೆಯಲು ತೆರಳಿದ್ದ ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶಾಲ್ಮಲಾ ನದಿ ತೀರದ ನೆಲ್ಲಿಚೌಕದಲ್ಲಿ...
ಕೊರೊನಾ: ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ನಿರ್ಬಂಧ ಸದ್ಯಕ್ಕಿಲ್ಲ- ದಿನೇಶ್ ಗುಂಡೂರಾವ್
ಕುಶಾಲನಗರ: ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್.1 (JN.1) ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. ಆದರೆ, ಯಾವುದೇ ನಿರ್ಬಂಧ ಹೇರುವ ಯೋಚನೆ ಸದ್ಯಕ್ಕಿಲ್ಲ ಎಂದು ಆರೋಗ್ಯ ಸಚಿವ...




















