Saval
ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿದರೆ...
ಬೆಂಗಳೂರು: ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು...
ದೆಹಲಿ ಅಬಕಾರಿ ನೀತಿ ಪ್ರಕರಣ: ಕವಿತಾಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್, ವಿಚಾರಣಾ ನ್ಯಾಯಾಲಯ...
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇತ್ತೀಚೆಗೆ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ.ಕವಿತಾ ಅವರಿಗೆ ಯಾವುದೇ ತುರ್ತು ಪರಿಹಾರ...
ಅರವಿಂದ ಕೇಜ್ರಿವಾಲ್ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ
ನವದೆಹಲಿ: ದೆಹಲಿ ಅಬಕಾರಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ತಮ್ಮನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ ನಲ್ಲಿ...
ಅದ್ದೂರಿಯಾಗಿ ನೆರವೇರಿದ ನಂಜನಗೂಡಿನ ಗೌತಮ ಪಂಚಮಹಾರಥೋತ್ಸವ
ಮೈಸೂರು: ದಕ್ಷಿಣಕಾಶಿ ನಂಜನಗೂಡಿನಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ಲೋಕಸಭಾ ಚುನಾವಣೆಯ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ನಂಜನಗೂಡು ತಾಲೂಕಾಡಳಿತದ ನೇತೃತ್ವದಲ್ಲಿ ಬೆಳಗ್ಗೆ 6.30ರಿಂದ 6.50ರೊಳಗೆ ಸಲ್ಲುವ ಶುಭ ಲಗ್ನದಲ್ಲಿ ರಥೋತ್ಸವ ಜರುಗಿತು. ದೇವಾಲಯದ...
ಲೋಕಸಭಾ ಸಾರ್ವತ್ರಿಕ ಚುನಾವಣೆ: ಇವಿಎಂ ಪ್ರಥಮ ರ್‍ಯಾಂಡಮೈಜೇಷನ್
ಮೈಸೂರು: ಲೋಕಸಭಾ ಸಾರ್ವತ್ರಿಕ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಮತಗಟ್ಟೆ ಅಧಿಕಾರಿಗಳ ಪ್ರಥಮ ರ್‍ಯಾಂಡಮೈಜೇಷನ್ ಪ್ರಕ್ರಿಯೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಕೆ.ವಿ.ರಾಜೇಂದ್ರ ಹಾಗೂ ಚುನಾವಣೆ ನಿಯೋಜಿತಾ ಅಧಿಕಾರಿಗಳು ಉಪಸ್ಥಿತರಿದ್ದರು.
ಲೋಕಸಭಾ ಚುನಾವಣೆ: ಮೈಸೂರಿನಾದ್ಯಾಂತ 18 ಚೆಕ್ ಪೋಸ್ಟ್ ಸ್ಥಾಪನೆ
ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಾದ್ಯಾಂತ 18 ಚೆಕ್ ಪೋಸ್ಟ್ ಗಳನ್ನು ಸ್ಥಾಪನೆ ಮಾಡಲಾಗಿದೆ.
ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರ ನಿರ್ದೇಶನದಂತೆ ನಗರ ಪೊಲೀಸ್ ಆಯುಕ್ತ ರಮೇಶ್ ಅವರ...
ಅಕ್ರಮವಾಗಿ ಅರವಿಂದ್ ಕೇಜ್ರಿವಾಲ್ ಬಂಧನ: ಪ್ರತಿಭಟನೆಗೆ ಬೆಂಬಲಿಸುವಂತೆ ಮುಖ್ಯಮಂತ್ರಿ ಚಂದ್ರು ಕರೆ
ಬೆಂಗಳೂರು: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನ ನಿನ್ನೆ ಇಡಿ ಅಧಿಕಾರಿಗಳು ಬಂಧಿಸಿದ್ದು ಈ ಕುರಿತು ಅಮ್ ಆದ್ಮಿ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರವಿಂದ ಕೇಜ್ರಿವಾಲ್ ಬಂಧನ...
ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ರೂ. ಪೊಲೀಸರ ವಶಕ್ಕೆ
ಕೊಡಗು: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿ ಮಾದರಿ ನೀತಿ ಸಂಹಿತೆ ಜಾರಿಯಾಗುತ್ತಿದ್ದು ಈ ನಡುವೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಕುಟ್ಟ ಎಂಬಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ರೂ. ಹಣವನ್ನ ಪೊಲೀಸರ ವಶಕ್ಕೆ...
5, 8, 9 & 11ನೇ ತರಗತಿ ಬೋರ್ಡ್ ಪರೀಕ್ಷೆಗಳು ಅಬಾಧಿತ; ಪರೀಕ್ಷೆ ನಡೆಸಲು...
ಸುಪ್ರೀಂ ಕೋರ್ಟ್ ಆದೇಶದಿಂದಾಗಿ ನಿಲ್ಲಿಸಲಾಗಿದ್ದ 5, 8, 9 & 11ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಹೈಕೋರ್ಟ್ ಶುಕ್ರವಾರ ಅನುಮತಿಸಿದೆ.
ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್...
ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಇಂದು ಮುಂಜಾನೆ ಮಳೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಶುಕ್ರವಾರ ಮುಂಜಾನೆ ಮಳೆಯಾಗಿದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹನಿ ಹನಿಯಾಗಿ ಮಳೆ ಬೀಳುತ್ತಿದೆ.
ಮಂಗಳೂರು ನಗರದಲ್ಲಿ ಬೆಳಿಗ್ಗೆ ಗುಡುಗು ಮಿಂಚಿನಿಂದೊಡಗೂಡಿ ಸಣ್ಣ ಪ್ರಮಾಣದ ಮಳೆಯಾಗಿದೆ.
ಉಳ್ಳಾಲ...





















