ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38495 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ...

0
ಜೋಹಾನ್ಸ್ಬರ್ಗ್ (ದಕ್ಷಿಣ ಆಫ್ರಿಕಾ): ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಗೆಲುವಿನ ನಗೆ ಬೀರಿದೆ. ದಕ್ಷಿಣ ಆಫ್ರಿಕಾ  ನೀಡಿದ 117 ರನ್ ಗಳ ಟಾರ್ಗೆಟ್...

ಅಂಕಗಳ ಬದಲಾಗಿ ಸ್ಪರ್ಧಾತಮ ಪರೀಕ್ಷೆ ಮೂಲಕ ಗ್ರಾಮ ಆಡಳಿತಾಧಿಕಾರಿ ನೇಮಕಾತಿ ರಾಜ್ಯ ಸರ್ಕಾರದಿಂದ ಅಧಿಕೃತ...

0
ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಯ ನೇಮಕಾತಿಗೆ ಅಂಕಗಳ ಆಧಾರದ ಬದಲಾಗಿ, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಗೆಜೆಟ್...

IPPB: 01 ಜನರಲ್ ಮ್ಯಾನೇಜರ್/ಚೀಫ್ ಫೈನಾನ್ಸ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿ

0
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ IPPB ಅಧಿಕೃತ ಅಧಿಸೂಚನೆಯ ಮೂಲಕ ಜನರಲ್ ಮ್ಯಾನೇಜರ್/ಚೀಫ್ ಫೈನಾನ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 04-Jan-2024 ರಂದು...

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆಗೆ 2.03 ಎಕರೆ ಜಮೀನು ಮಂಜೂರು ಮಾಡಿದ ಸರ್ಕಾರ

0
ಬೆಳಗಾವಿ: ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಕಾಕತಿ...

ಬಸವಣ್ಣನವರ ಮನುಷ್ಯ ಪ್ರೀತಿ, ಜಾತಿ ತಾರತಮ್ಯ ವಿರೋಧಿ ವಿಚಾರಗಳಲ್ಲಿ ಬೆಲ್ಲದ್ ಅವರಿಗೆ ಅಪಾರ ನಂಬಿಕೆ...

0
ಧಾರವಾಡ : ನಾನು-ಚಂದ್ರಕಾಂತ ಬೆಲ್ಲದ್ ಗೋಕಾಕ್ ಚಳವಳಿಯ ಒಡನಾಡಿಗಳು. ಬಸವಣ್ಣನವರ ಮನುಷ್ಯ ಪ್ರೀತಿ, ಜಾತಿ ತಾರತಮ್ಯ ವಿರೋಧಿ ವಿಚಾರಗಳಲ್ಲಿ ಬೆಲ್ಲದ್ ಅವರಿಗೆ ಅಪಾರ ನಂಬಿಕೆ ಇದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಅವರು...

ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಿಎಂ ತೀವ್ರ ಖಂಡನೆ

0
ಹುಬ್ಬಳ್ಳಿ: ಹೆಣ್ಣುಮಕ್ಕಳ ಮೇಲಾಗುವ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಲಾಗಿದೆ .  ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯಗಳು ಎಲ್ಲಿಯೂ ನಡೆಯಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...

ಸಂತ್ರಸ್ತ ಮಹಿಳೆಗೆ ನ್ಯಾಯ ಒದಗಿಸದ ಸರ್ಕಾರ: ಆರ್.ಅಶೋಕ್ ಟೀಕೆ

0
ಮಂಡ್ಯ: ಇಡೀ ಸರ್ಕಾರ ಬೆಳಗಾವಿಯಲ್ಲೇ ಇದ್ದ ಸಮಯದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ನಡೆದದ್ದು ತಲೆ ತಗ್ಗಿಸುವ ಸಂಗತಿ. ಸರ್ಕಾರ ಈ ಪ್ರಕರಣದ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌...

ಮಹಿಳೆಗೆ ಥಳಿತ ಪ್ರಕರಣ: ಸಂತ್ರಸ್ತೆಯ ಭೇಟಿಗೆ ನಿರ್ಬಂಧ ವಿಧಿಸಿದ ಹೈಕೋರ್ಟ್

0
ಬೆಂಗಳೂರು: ಬೆಳಗಾವಿ ತಾಲ್ಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯ ಭೇಟಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಆಘಾತಕ್ಕೊಳಗಾಗಿರುವ ಸಂತ್ರಸ್ತೆಗೆ  ಚಿಕಿತ್ಸೆ ನೀಡುತ್ತಿರವ ಹಿನ್ನೆಲೆ ಸಂತ್ರಸ್ತ ಮಹಿಳೆಯ ಭೇಟಿಗೆ ...

ಹೈಕಮಾಂಡ್ ಹೇಳಿದಂತೆ ನಡೆದು ಕೊಳ್ಳುತ್ತೇನೆ: ವಿ. ಸೋಮಣ್ಣ

0
ಮೈಸೂರು: ಹೈಕಮಾಂಡ್ ಜೊತೆ ಮಾತಾಡಲು ಈಗ ಕಾಲ ಪಕ್ವವಾಗಿದೆ. ಡಿ. 19 ರ ನಂತರ ನಾವು ನಾಲ್ಕೈದು ಜನ ಹೈಕಮಾಂಡ್ ಭೇಟಿ ಮಾಡುತ್ತೇವೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ...

ಶಾರುಖ್‌ ಖಾನ್ ನಟನೆಯ ʼಡಂಕಿʼ ಸಿನಿಮಾಕ್ಕೆ ʼಯುಎʼ ಸರ್ಟಿಫಿಕೇಟ್‌

0
ಮುಂಬಯಿ: ಕಿಂಗ್‌ ಖಾನ್‌ ಶಾರುಖ್‌ ಅವರ ಬಹು ನಿರೀಕ್ಷಿತ ʼ ಡಂಕಿʼ ಇದೇ ಡಿ.21 ರಂದು ವರ್ಲ್ಡ್‌ ವೈಡ್‌ ಗ್ರ್ಯಾಂಡ್‌ ಆಗಿ ರಿಲೀಸ್‌ ಆಗಲಿದೆ. ಈಗಾಗಲೇ ಸಿನಿಮಾದ ಟ್ರೇಲರ್‌ ಗೆ ಭರ್ಜರಿ ರೆಸ್ಪಾನ್ಸ್‌...

EDITOR PICKS