Saval
ವಿಜಯಪುರ: ಆಹಾರ ನಿರೀಕ್ಷಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ವಿಜಯಪುರ: ಅಕ್ರಮವಾಗಿ ಆಟೋಗಳಿಗೆ ಎಲ್.ಪಿ.ಜಿ. ಗ್ಯಾಸ್ ತುಂಬಿಸುವುದನ್ನು ತಡೆಯಲು ದಾಳಿ ನಡೆಸಿದ್ದ ಆಹಾರ ನಿರೀಕ್ಷಕನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಆಹಾರ ನಿರೀಕ್ಷಕ ನಯೀಮ್ ಅತ್ತಾರ ದುಷ್ಕರ್ಮಿಗಳ ದಾಳಿಯಲ್ಲಿ...
ಕೇರಳ: ಮಾವನೊಬ್ಬ ಸೊಸೆಯ ಕತ್ತು ಸೀಳಿ, ಆತ್ಮಹತ್ಯೆಗೆ ಶರಣು
ಕೇರಳ: ಮಾವನೊಬ್ಬ ಸೊಸೆಯ ಕತ್ತು ಸೀಳಿ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.
ಕೌಟುಂಬಿಕ ಕಲಹ ತಾರಕಕ್ಕೇರಿ ಸೆಬಾಸ್ಟಿಯನ್ ಎಂಬ ವ್ಯಕ್ತಿ ತನ್ನ ಸೊಸೆ ಮೇಲೆ ಹಲ್ಲೆ ನಡೆಸಿದ್ದರು. ಕೇರಳದ ವಡಕೇಕರ ಎಂಬ...
ಕತ್ತು ಹಿಸುಕಿ ಪತ್ನಿಯ ಕೊಲೆ: ಆರೋಪಿ ಪತಿ ಬಂಧನ
ದಾಂಡೇಲಿ: ಪತಿ-ಪತ್ನಿಯ ಜಗಳದಲ್ಲಿ ಪತಿ ಪತ್ನಿಯ ಕತ್ತು ಹಿಸುಕಿ ಕೊಲೆಗೈದ ಘಟನೆ ಇಲ್ಲಿನ ಗಾಂಧಿನಗರದ ರೈಲ್ವೆ ಹಳಿ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ.
ಗಾಂಧಿನಗರದ ರೈಲ್ವೆ ಹಳಿ ಪ್ರದೇಶ ವ್ಯಾಪ್ತಿಯ ನಿವಾಸಿ ಪಾತಿಮಾ (42) ಕೊಲೆಯಾದ...
ನಕಲಿ ಜಾತಿ ಪ್ರಮಾಣಪತ್ರ ಪಡೆದವರಿಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ: ಹೈಕೋರ್ಟ್ ಸೂಚನೆ
ನಕಲಿ ಜಾತಿ ಪ್ರಮಾಣಪತ್ರಗಳನ್ನು ಪಡೆದವರಿಗೆ ನೋಟಿಸ್ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಬೆಂಗಳೂರು: ನಾಯಕ ಜನಾಂಗದ ಪರಿವಾರ ಮತ್ತು ತಳವಾರ ಉಪಪಂಗಡಗಳನ್ನು ಮಾತ್ರ ಎಸ್‌ಟಿ ವರ್ಗಕ್ಕೆ ಸೇರಿಸಲಾಗಿದೆ....
ಪ್ರೀತಂಗೌಡ ಜೊತೆ ಮಾತನಾಡಿ ಸಮಾಧಾನ ಮಾಡುತ್ತೇವೆ: ಪ್ರಜ್ವಲ್ ರೇವಣ್ಣ
ಬೆಂಗಳೂರು: ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ತಂದೆ ರೇವಣ್ಣ ಜೊತೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ಬೆಂಗಳೂರಿನ ನಿವಾಸದಲ್ಲಿ ಬಿ. ಎಸ್. ಯಡಿಯೂರಪ್ಪ ಹಾಗೂ...
ಇಸ್ರೋದಿಂದ ‘ಪುಷ್ಪಕ’ ಆರ್ ಎಲ್ ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ
ನವದೆಹಲಿ/ಚಿತ್ರದುರ್ಗ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಚಿತ್ರದುರ್ಗ ಸಮೀಪದ ಚಳ್ಳಕೆರೆಯಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್ ನಲ್ಲಿ (ಎಟಿಆರ್) ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (ಆರ್ ಎಲ್ ವಿ) 'ಪುಷ್ಪಕ್' ಅನ್ನು...
ಬಿಹಾರ: ನಿರ್ಮಾಣ ಹಂತದ ಸೇತುವೆ ಕುಸಿದು ಓರ್ವ ಸಾವು- ಹಲವರು ಸಿಲುಕಿರುವ ಶಂಕೆ
ಬಿಹಾರ: ಬಿಹಾರದ ಸುಪೌಲ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದು ಬಿದ್ದು ಓರ್ವ ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಸ್ಲ್ಯಾಬ್ ಕುಸಿದು 30 ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಅವಶೇಷಗಳಡಿ...
ಶ್ರೀ ಕ್ಷೇತ್ರದಲ್ಲಿ ಪ್ರಧಾನ ಉತ್ಸವಗಳು
ಈ ಕ್ಷೇತ್ರದಲ್ಲಿ ಒಂದು ವರ್ಷದಲ್ಲಿ' 144 ವಿಶೇಷ ಆರಾಧನಾ ವೇಳೆಗಳು ' ಎಂಬ ಪೂಜಾ ಸಂಪ್ರದಾಯದಲ್ಲಿ ನಿತ್ಯ ನೈಮಿತ್ತಿಕ ಆರಾಧನೆಗಳು ನಡೆಯುತ್ತಿವೆ.
1. ಮೇಷ ಮಾಸ ( ಏಪ್ರಿಲ್- ಮೇ ತಿಂಗಳು ):
ಮೇಷ ಮಾಸ1ಕ್ಕೆ...
ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ- ರಾಜ್ಯದ 17ನೇ ಮಂದಿ ಹೆಸರು...
ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು , ರಾಜ್ಯದ 17 ಮಂದಿ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ಚಿಕ್ಕೋಡಿ-ಪ್ರಿಯಂಕಾ ಜಾರಕಿಹೊಳಿಬೆಳಗಾವಿ-ಮೃಣಾಲ್ ಹೆಬ್ಬಾಳ್ ಕರ್ಬಾಗಲಕೋಟೆ- ಸಂಯುಕ್ತಾ ಎಸ್ ಪಾಟೀಲ್ಕಲಬುರಗಿ – ರಾಧಾಕೃಷ್ಣರಾಯಚೂರು-ಜಿ.ಕುಮಾರನಾಯಕ್ಬೀದರ್-ಸಾಗರ್ ಖಂಡ್ರೆಕೊಪ್ಪಳ-ರಾಜಶೇಖರ್ ಹಿಟ್ನಾಳಧಾರವಾಡ-ವಿನೋದ್...
ಲೋಕಸಭೆಯಲ್ಲಿ 20 ಸ್ಥಾನಗಳನ್ನು ಗೆಲ್ತೀವಿ. ಜನರ ನಡುವೆ ಗಟ್ಟಿಯಾಗಿ ನಿಂತು ಸಮರ್ಥವಾಗಿ ಚುನಾವಣೆ ಎದುರಿಸಿ...
ಬೆಂಗಳೂರು : ನಮಗೆ ಲೋಕಸಭೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಉತ್ತಮ ಅವಕಾಶವಿದೆ. ಹೀಗಾಗಿ ಜನರ ನಡುವೆ ಗಟ್ಟಿಯಾಗಿ ನಿಂತು ಸಮರ್ಥವಾಗಿ ಚುನಾವಣೆ ಎದುರಿಸಿ ಗೆದ್ದು ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...





















