Saval
ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ರಾಘವ್ ಚಡ್ಡಾ ನೇಮಕ
ದೆಹಲಿ: ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ಸಂಸದ ರಾಘವ್ ಚಡ್ಡಾ ಅವರನ್ನು ಪಕ್ಷ ನೇಮಿಸಿದೆ.
ಈ ಹಿಂದೆ ಸಂಜಯ್ ಸಿಂಗ್ ಅವರು ರಾಜ್ಯಸಭೆಯಲ್ಲಿ ಎಎಪಿ ನಾಯಕನಾಗಿದ್ದರು. ಆದರೆ ಅವರ ಅನುಪಸ್ಥಿತಿಯಿಂದ ರಾಜ್ಯಸಭೆಯಲ್ಲಿ ಎಎಪಿ ಪಕ್ಷದ...
ವಿಕಾಸ ಸಂಕಲ್ಪ ಯಾತ್ರೆಗೆ ವಿದ್ಯುಕ್ತ ಚಾಲನೆ
ಮೈಸೂರು: ಮೈಸೂರಿನ ನಗರ ಪ್ರದೇಶಗಳಲ್ಲಿನ ಜನರಿಗೆ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಹಾಗೂ ಅರ್ಹರಿಗೆ ಯೋಜನೆಗಳನ್ನು ತಲುಪಿಸುವ ವಿಕಾಸ ಸಂಕಲ್ಪ ಯಾತ್ರೆಗೆ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ.
ಮೈಸೂರು ನಗರಕೆ ಆಗಮಿಸಿರುವ ವಿಕಸಿತ ಸಂಕಲ್ಪ...
ದೆಹಲಿ: 6 ಮಂದಿ ಸ್ನೇಹಿತರಿಂದ ಅಪ್ರಾಪ್ತ ಬಾಲಕನ ಹತ್ಯೆ
ದೆಹಲಿ: ಆರು ಮಂದಿ ಸ್ನೇಹಿತರು ಸೇರಿ ಅಪ್ರಾಪ್ತ ಬಾಲಕನ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಮೃತನನ್ನು ವಿವೇಕ್(17) ಎಂದು ಗುರುತಿಸಲಾಗಿದೆ.
ಸ್ನೇಹಿತರಲ್ಲಿ ಒಬ್ಬಾತ ಮದ್ಯಪಾನ ಮಾಡಲೆಂದು ಆತನನ್ನು ಆಹ್ವಾನಿಸಿದ್ದ ಬಳಿಕ ಸತ್ಪುಲಾ ಪಾರ್ಕ್ ಗೆ...
ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ: 2 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ.
ಮೈಸೂರು: ಶ್ರೀಕಂಠೇಶ್ವರ ದೇವಾಲಯದ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, ಭಕ್ತರಿಂದ ಬರೋಬ್ಬರಿ 2.14 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.
98 ಗ್ರಾಂ 600 ಮಿಲಿ ಗ್ರಾಂ ಚಿನ್ನ, 4 ಕೆಜಿ 500 ಗ್ರಾಂ ಬೆಳ್ಳಿ, ...
ಮಗನನ್ನು ಗೆಲ್ಲಿಸಲು ಸಂಸದ ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ಷಡ್ಯಂತರ: ಲೆಹರ್ ಸಿಂಗ್ ಸಿರೋಯಾ...
ನವದೆಹಲಿ: ಮಗನನ್ನು ಗೆಲ್ಲಿಸಲು ಸಂಸದ ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ಷಡ್ಯಂತರ ರೂಪಿಸಿದ್ದಾರೆ ಎಂದು ರಾಜ್ಯಸಭಾ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ಅವರನ್ನು ಟ್ರ್ಯಾಪ್...
ಮಹಿಳಾ ಟೆಸ್ಟ್ ನಲ್ಲಿ ಭಾರತದ ಐತಿಹಾಸಿಕ ದಾಖಲೆ: ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ
ಮುಂಬೈ: ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ 347 ರನ್ ಗಳ ಭರ್ಜರಿ ಜಯ ದಾಖಲಿಸಿ, ಜಾಗತಿಕ ಕ್ರಿಕೆಟ್ ನಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದೆ.
ನವೀ ಮುಂಬೈನ ಡಿವೈ...
ಮಹಿಳೆಗೆ ಥಳಿತ ಪ್ರಕರಣ: ಸಂತ್ರಸ್ತೆ ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ ಬಿಜೆಪಿ ಸತ್ಯಶೋಧನಾ ಸಮಿತಿ
ಬೆಳಗಾವಿ: ತಾಲ್ಲೂಕಿನ ಹೊಸ ವಂಟಮುರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ, ಥಳಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ ಸತ್ಯಶೋಧನಾ ಸಮಿತಿ ಜಿಲ್ಲಾಸ್ಪತ್ರೆಗೆ ಶನಿವಾರ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು.
ಇಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ ಭೇಟಿಯಾದ...
ಪತ್ನಿ, ಇಬ್ಬರು ಮಕ್ಕಳಿಗೆ ಗುಂಡಿಟ್ಟು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಜಿಲ್ಲಾಧಿಕಾರಿಯ ಗನ್ ಮ್ಯಾನ್
ಸಿದ್ದಿಪೇಟೆ (ತೆಲಂಗಾಣ): ಜಿಲ್ಲಾಧಿಕಾರಿಯ ಗನ್ ಮ್ಯಾನ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಗುಂಡಿಟ್ಟು, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ನಡೆದಿದೆ. ಅಕುಲಾ ನರೇಶ್, ಈತನ ಪತ್ನಿ ಚೈತನ್ಯಾ...
ಕರ್ನಾಟಕ ನ್ಯಾಯಾವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ -2023 ಅಂಗೀಕಾರ: ಸರ್ಕಾರಕ್ಕೆ ಮೈಸೂರು ಜಿಲ್ಲಾ...
ಮೈಸೂರು: ಕರ್ನಾಟಕ ರಾಜ್ಯದ ವೃತ್ತಿಪರ ವಕೀಲರಿಗೆ ರಕ್ಷಣೆ ನೀಡುವ ಸಲುವಾಗಿ “ಕರ್ನಾಟಕ ನ್ಯಾಯಾವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ -2023 ವಿಧಾನಮಂಡಲ ಉಭಯಸದನಗಳಲ್ಲಿ ಅಂಗೀಕಾರಗೊಳ್ಳಲು ಕಾರಣಕರ್ತರಾದ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ...
ವಿಧಾನ ಮಂಡಲ ಚಳಿಗಾಲ ಅಧಿವೇಶನ ಮುಕ್ತಾಯ: 17 ಮಸೂದೆಗಳು ಅಂಗೀಕಾರ
ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಸತತ ಮೂರು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ತೆರೆಬಿದ್ದಿದೆ.
ಡಿಸೆಂಬರ್ 4 ರಿಂದ...




















