Saval
ಇಡಿ ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ
ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಂಧಿಸಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸಂತ್ರಸ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಸಾಬೀತು: ಮೂವರಿಗೆ ಕಠಿಣ ಶಿಕ್ಷೆ
ಮಂಡ್ಯ: ಪಾಂಡವಪುರ ತಾಲೂಕು ಬೇಬಿ ಬೆಟ್ಟದ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿ ಮಂಡ್ಯದ 5ನೇ ಅಪರ ಜಿಲ್ಲಾ ಮತ್ತು ಸತ್ರ...
ಅದ್ಧೂರಿಯಾಗಿ ನಡೆದ ಮೇಲುಕೋಟೆ ವೈರಮುಡಿ ಉತ್ಸವ
ಮೇಲುಕೋಟೆ: ಐತಿಹಾಸಿಕ ಹಾಗೂ ಪ್ರಸಿದ್ಧ ವೈರಮುಡಿ ಉತ್ಸವ ಗುರುವಾರ ರಾತ್ರಿ ಸಾವಿರಾರು ಭಕ್ತರ ಜಯಘೋಷಗಳ ನಡುವೆ ಅದ್ಧೂರಿಯಾಗಿ ನಡೆಯಿತು.
ವಜ್ರಖಚಿತ ವೈರಮುಡಿ ಧರಿಸಿದ್ದ ಚೆಲುವನಾರಾಯಣಸ್ವಾಮಿಯನ್ನು ಕಣ್ತುಂಬಿಕೊಂಡ ಭಕ್ತರು ‘ಗೋವಿಂದ, ಗೋವಿಂದ’ ಎಂದು ಘೋಷಣೆ...
ಸುರಕ್ಷಿತ ಆಹಾರ ಗ್ರಾಹಕನ ಹಕ್ಕು: ಕಲಬೆರಕೆ ಆಹಾರ ನಿಷೇಧಕ್ಕೆ ಮುಂದಾಗಲು ವಿದ್ಯಾರ್ಥಿಗಳಿಗೆ ಕರೆ- ಹಿರಿಯ...
ಮೈಸೂರು: ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆಯ ಅಂಗವಾಗಿ ಮೈಸೂರು ಗ್ರಾಹಕರ ಪರಿಷತ್ತು ವತಿಯಿಂದ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಶ್ರೀ ಕೆ. ಪುಟ್ಟಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ವಿಶ್ವ ಗ್ರಾಹಕ ಹಕ್ಕುಗಳ ರಕ್ಷಣೆ...
ಮಂಡ್ಯ ಕ್ಷೇತ್ರಕ್ಕೆ ಕುಮಾರಣ್ಣನೇ ಮೈತ್ರಿ ಅಭ್ಯರ್ಥಿ: ಸಿ.ಎಸ್ ಪುಟ್ಟರಾಜು
ಮಂಡ್ಯ: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರೇ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಲಿದ್ದು,ನಾನೇ ಚುನಾವಣೆಯ ನೇತೃತ್ವ ವಹಿಸುತ್ತೇನೆ.ಅತ್ಯಂತ ಪ್ರಚಂಡ ಬಹುಮತದಲ್ಲಿ ಅವರನ್ನು ಗೆಲ್ಲಿಸುತ್ತೇವೆ ಎಂದು ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ತಿಳಿಸಿದ್ದಾರೆ.
ಗುರುವಾರ...
ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವುದು ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ: ಸಿದ್ದರಾಮಯ್ಯ
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ...
ಯುವರಾಜ್ ಚೊಚ್ಚಲ ಸಿನಿಮಾ ʼಯುವʼ ಟ್ರೈಲರ್ ಬಿಡುಗಡೆ
ಬೆಂಗಳೂರು: ರಾಜ್ ಕುಮಾರ್ ಕುಡಿ, ರಾಘವೇಂದ್ರ ರಾಜ್ ಕುಮಾರ್ ಅವರ ಕಿರಿಮಗ ಯುವರಾಜ್ ಅವರ ಚೊಚ್ಚಲ ಸಿನಿಮಾ ʼಯುವʼ ಚಿತ್ರದ ಟ್ರೈಲರ್ ಗುರುವಾರ(ಮಾ.21 ರಂದು) ರಿಲೀಸ್ ಆಗಿದೆ.
ಪುನೀತ್ ರಾಜ್ ಕುಮಾರ್ ಅವರಿಗೆ ಆ್ಯಕ್ಷನ್...
ವಿಧಾನ ಪರಿಷತ್ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ
ಹುಬ್ಬಳ್ಳಿ: ವಿಧಾನ ಪರಿಷತ್ತು ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಸದಸ್ಯತ್ವಕ್ಕೆ ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮರಿತಿಬ್ಬೇಗೌಡ, ನಾನು ಸ್ವಇಚ್ಛೆಯಿಂದ ಪರಿಷತ್ತು ಸದಸ್ಯತ್ವಕ್ಕೆ ರಾಜೀನಾಮೆ...
ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬಸವರಾಜ ಬೊಮ್ಮಾಯಿ
ಹಾವೇರಿ: ರಾಜ್ಯದಲ್ಲಿ ಬಿಜೆಪಿ ಪಕ್ಷದಿಂದಾಗಿ ಅಭಿವೃದ್ಧಿಯಾಗಿದೆ. ರಾಜ್ಯದಲ್ಲಿ ಈ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಆರ್ಥಿಕ ಸ್ಥಿತಿ ಅಯೋಮಯಾಗಿದೆ. ರಾಜ್ಯದ ಬರಗಾಲ ನಿವಾರಣೆಗೆ ಸಭೆ ಮಾಡಿದರಷ್ಟೇ ಸಾಲದು. ಅದಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು,...
ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ ?: ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ
ಬೆಂಗಳೂರು: ತಮಿಳುನಾಡಿನ ಡಿಎಂಕೆ ಪಕ್ಷ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಜಾರಿ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕ ಆರ್. ಅಶೋಕ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ವಿಪಕ್ಷ...





















