Saval
ಭ್ರೂಣ ಪತ್ತೆ, ಹತ್ಯೆ ಪ್ರಕರಣ: ಮೈಸೂರಿನ 14 ಕ್ಲಿನಿಕ್ ಗಳಿಗೆ ಬೀಗ
ಮೈಸೂರು: ಭ್ರೂಣ ಪತ್ತೆ, ಹತ್ಯೆ ಪ್ರಕರಣ ಸಂಬಂಧ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಮೈಸೂರಿನಲ್ಲಿ ವೈದ್ಯಕೀಯ ಪ್ರಮಾಣಪತ್ರ ಇಲ್ಲದ 14 ಕ್ಲಿನಿಕ್ ಗಳಿಗೆ ಬೀಗ ಹಾಕಲಾಗಿದೆ.
ಜಿಲ್ಲಾ ಟಾಸ್ಕ್ ಫೋರ್ಸ್ ತಂಡ...
ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ: ಚಾಲಕ ಸಾವು
ಶಿವಮೊಗ್ಗ: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ನಸುಕಿನ ಜಾವ ಭದ್ರಾವತಿಯ ಎಚ್.ಕೆ.ಜಂಕ್ಷನ್ ಬಳಿ ನಡೆದಿದೆ.
ಚಿಕ್ಕಮಗಳೂರಿನ ಸಖರಾಯಪಟ್ಟಣದ ಮಂಜುನಾಥ್ (22) ಮೃತ ದುರ್ದೈವಿ.
ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ಬಿಆರ್...
ಟೆಂಪೋ ಟ್ರಾವೆಲರ್ ಗೆ ಆಟೋ ರಿಕ್ಷಾ ಡಿಕ್ಕಿ: ಐವರ ಸಾವು
ಕೇರಳ: ಮಂಚೇರಿಯಲ್ಲಿ ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50)...
ಮೈಸೂರಿನ ವಿಮಾನ ನಿಲ್ದಾಣಕ್ಕೆ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಲು ಬಸನಗೌಡ ಪಾಟೀಲ್...
ವಿಜಯಪುರ: ಮೈಸೂರಿನ ವಿಮಾನ ನಿಲ್ದಾಣಕ್ಕೆ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಲು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಕ್ಸ್(ಟ್ವಿಟರ್)ನಲ್ಲಿ ಟ್ವೀಟ್ ಮಾಡುವ ಮೂಲಕ ಒತ್ತಾಯಿಸಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನಸಭೆ...
ಅಕ್ರಮ ಖಾತೆ ಬದಲಾವಣೆ ಆರೋಪ: ಹನೂರು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮೂರ್ತಿ ಅಮಾನತು
ಹನೂರು : ಅಕ್ರಮ ಖಾತೆ ಬದಲಾವಣೆ ಸಂಬಂದಿಸಿದಂತೆ ಆರೋಪ ಎದುರಿಸುತ್ತಿರುವ ಹನೂರು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮೂರ್ತಿ ಅವರನ್ನು ಅಮಾನತ್ತು ಮಾಡಲಾಗಿದೆ. ಈ ಸಂಬಂಧ ಹಲವು ಬಾರಿ ನೋಟೀಸ್ ನೀಡಿದ್ದರೂ ಸಮರ್ಪಕ ಉತ್ತರ...
ರೈತನ ಜಮೀನಿಗೆ ನುಗ್ಗಿದ ಕಾಡಾನೆ: ಭತ್ತದ ಬೆಳೆ ನಾಶ
ಮಂಡ್ಯ: ರೈತನ ಜಮೀನಿಗೆ ನುಗ್ಗಿದ ಕಾಡಾನೆ, ಕಟಾವು ಮಾಡಿದ್ದ ಭತ್ತದ ಬೆಳೆ ನಾಶ ಮಾಡಿರುವ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಕಾಡಾನೆ ದಾಳಿಯಿಂದ ರಮೇಶ್ ಹಾಗೂ ಮಹೇಶ್ ಎಂಬುವರಿಗೆ...
EPFO: 34 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ಇಪಿಎಫ್‌ಒ ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು 28-Jan-2024 ರಂದು ಅಥವಾ ಮೊದಲು...
ದೇವಸ್ಥಾನ ಪುನರ್ ನಿರ್ಮಾಣ ಕಾಮಗಾರಿ: ಷಷ್ಠಿ ಜಾತ್ರಾ ಮಹೋತ್ಸವ ರದ್ದು
ಮೈಸೂರು: ಮೈಸೂರು ತಾಲೂಕಿನ ಕಸಬಾ ಹೋಬಳಿಯ ಸಿದ್ದಲಿಂಗಪುರ ಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಪ್ರವರ್ಗ ‘ಸಿ’ ಸಂಸ್ಥೆಯಾಗಿದ್ದು, ಪ್ರಸ್ತುತ ಸದರಿ ದೇವಾಲಯದ ಪುನರ್ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿರುತ್ತದೆ.
ಆದ್ದರಿಂದ ...
ಕೂಸಿನ ಮನೆ ಉದ್ಘಾಟಿಸಿದ ಡಾ.ಯತೀಂದ್ರ ಸಿದ್ದರಾಮಯ್ಯ
ಮೈಸೂರು: ಗ್ರಾಮೀಣ ಪ್ರದೇಶದಲ್ಲಿ ಕೂಲಿಕಾರರು ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಅವರ ಮಕ್ಕಳ ಸುರಕ್ಷತೆ ಮತ್ತು ಪೋಷಣೆಗೆ ಕೂಸಿನ ಮನೆ ಅಗತ್ಯವಿದೆ ಎಂದು ಮಾಜಿ ಶಾಸಕರು ಹಾಗೂ ಆಶ್ರಯ ಸಮಿತಿಯ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯರವರು...
ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ರಾಜ್ಯ ಸರಕಾರದ ವತಿಯಿಂದ 5 ಲಕ್ಷ ರೂ.: ಸತೀಶ್ ಜಾರಕಿಹೊಳಿ
ಬೆಳಗಾವಿ: ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಗೆ ರಾಜ್ಯ ಸರಕಾರದ ವತಿಯಿಂದ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ ಎಂದು ಜಿಲ್ಲಾ...




















