Saval
ಮಾರ್ಚ್ 23 ರಂದು ರಾಜ್ಯದ ಎಲ್ಲ ಕೋರ್ಟ್ ಗಳಿಗೆ ರಜೆ: ಹೈಕೋರ್ಟ್
ಬೆಂಗಳೂರು: ಇದೇ ಮಾರ್ಚ್ 23 ರಂದು ರಾಜ್ಯದ ಎಲ್ಲಾ ನ್ಯಾಯಾಲಯಗಳಿಗೆ ರಜೆ ನೀಡಿ ಹೈಕೋರ್ಟ್ ಆದೇಶಿಸಿದೆ.
ಅಲ್ಲದೇ ಈ ದಿನದ ಬದಲಿಗೆ ಜುಲೈ 27 ರಂದು ನ್ಯಾಯಾಲಯಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದೆ.
ಈ ಕುರಿತಂತ ಮುಖ್ಯ...
ಬಳ್ಳಾರಿ: ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ 26 ಕೆಜಿ ಬೆಳ್ಳಿ, 3.55 ಲಕ್ಷ ರೂ....
ಬಳ್ಳಾರಿ: ಮಾದರಿ ನೀತಿ ಸಂಹಿತೆ ಜಾರಿ ಹಿನ್ನಲೆ ದಾಖಲೆಯಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 26 ಕೆಜಿ ಬೆಳ್ಳಿ, 3.55 ಲಕ್ಷ ರೂ. ನಗದು ಹಣವನ್ನು ವಶಪಡಿಸಿಕೊಂಡ ಘಟನೆ ಬಳ್ಳಾರಿ ತಾಲೂಕು ಮೋಕಾ ಬಳಿ ನಡೆದಿದೆ.
ಬಳ್ಳಾರಿಯಿಂದ...
ಮಂಗಳೂರು: ಕ್ರಿಮಿನಲ್ ಕೇಸ್ ಹೊಂದಿದ್ದ 10 ಮಂದಿಯ ಗಡಿಪಾರು
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರಿಮಿನಲ್ ಕೇಸ್ ಹೊಂದಿದ್ದ 10 ಮಂದಿಯನ್ನು ಗಡೀಪಾರು ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ.
ಅಶಾಂತಿ ಸೃಷ್ಟಿ, ಹಲ್ಲೆ, ದೊಂಬಿ, ಕ್ರಿಮಿನಲ್ ಸಂಚು...
ತಮಿಳುನಾಡು ಮಾಜಿ ಸಚಿವ ಸಿ. ವಿಜಯಭಾಸ್ಕರ್, ರಿಯಲ್ ಎಸ್ಟೇಸ್ ಕಂಪನಿಯೊಂದರ ಮೇಲೆ ಇಡಿ ದಾಳಿ
ಚೆನ್ನೈ: ಹಣ ಅಕ್ರಮ ವರ್ಗಾವಣೆ ಪ್ರಕರಣವೊಂದರ ಸಂಬಂಧ ಎಐಎಡಿಎಂಕೆ ನಾಯಕ, ತಮಿಳುನಾಡು ಮಾಜಿ ಸಚಿವ ಸಿ. ವಿಜಯಭಾಸ್ಕರ್ ಹಾಗೂ ಚೆನ್ನೈ ಮೂಲದ ರಿಯಲ್ ಎಸ್ಟೇಸ್ ಕಂಪನಿಯೊಂದರ ಮೇಲೆ ಜಾರಿ ನಿರ್ದೇಶನಾಲಯ ಗುರುವಾರ ದಾಳಿ...
ಕೊಲೆ ಯತ್ನ: ಡಿವೈಎಸ್ಪಿಗೆ ಶ್ರೀಧರ್ ಪೂಜಾರ್ ಜಾಮೀನು ತಿರಸ್ಕರಿಸಿದ ನ್ಯಾಯಾಲಯ
ಬೆಂಗಳೂರು: ಪೊಲೀಸ್ ಅಧಿಕಾರಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಲು ಯತ್ನಿಸಿದ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಡಿವೈಎಸ್ಪಿ ಶ್ರೀಧರ್ ಪೂಜಾರ್ ಸಲ್ಲಿಸಿದ್ದ ಅರ್ಜಿಯನ್ನು ನಗರದ 56ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ.
ಬಿಟ್...
ಭೂ ಪರಿವರ್ತನೆ ಮಾಡಿಕೊಡಲು ಲಂಚ: ತಹಶೀಲ್ದಾರ್ ಲೋಕಾಯುಕ್ತ ಬಲೆಗೆ
ತುಮಕೂರು: ಜಮೀನನ್ನು ಭೂ ಪರಿವರ್ತನೆ ಮಾಡಿಕೊಡಲು 30 ಸಾವಿರ ರೂ ಲಂಚ ಪಡೆಯುತ್ತಿದ್ದ ವೇಳೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ಮಾರ್ಚ್ 20 ರಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ತಾಲ್ಲೂಕಿನ ಗೋಡೆಕೆರೆ ರೈತ ಮಲ್ಲಿಕಾರ್ಜುನ್ ಅವರಿಗೆ...
ರಾಜಸ್ಥಾನ: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಐವರು ಸಜೀವ ದಹನ
ರಾಜಸ್ಥಾನ: ಜೈಪುರ ವಿಶ್ವಕರ್ಮ ಪೊಲೀಸ್ ಠಾಣೆ ವ್ಯಾಪ್ತಿಯ ಜೈಸಲ್ಯ ಗ್ರಾಮದ ಮನೆಯೊಂದರಲ್ಲಿ ಗುರುವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕುಟುಂಬದ ಐವರು ಸಜೀವದಹನವಾಗಿದ್ದಾರೆ.
ಅಪಘಾತದಲ್ಲಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ....
ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಇಬ್ಬರ ಸಾವು
ನವದೆಹಲಿ: ದೆಹಲಿಯ ಕಬೀರ್ ನಗರದಲ್ಲಿ ಹಳೆಯದಾದ ಎರಡು ಅಂತಸ್ತಿನ ಕಟ್ಟಡವೊಂದು ಗುರುವಾರ ಮುಂಜಾನೆ ಕುಸಿದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಘಟನೆ ನಡೆದ ವಿಚಾರ ತಿಳಿಯುತ್ತಿದ್ದಂತೆ ಘಟನಾ...
ಮಹಾರಾಷ್ಟ್ರದಲ್ಲಿ 10 ನಿಮಿಷಗಳ ಅಂತರದಲ್ಲಿ ಎರಡು ಭೂಕಂಪ
ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಕೇವಲ 10 ನಿಮಿಷಗಳ ಅಂತರದಲ್ಲಿ ಎರಡು ಭೂಕಂಪಗಳು ಸಂಭವಿಸಿವೆ.
ಮಹಾರಾಷ್ಟ್ರದ ಹಿಂಗೋಲಿ ನಗರದಲ್ಲಿ ಗುರುವಾರ ಮುಂಜಾನೆ 10 ನಿಮಿಷಗಳ ಅಂತರದಲ್ಲಿ 4.5 ಹಾಗೂ 3.6 ತೀವ್ರತೆಯ ಭೂಕಂಪಗಳು ವರದಿಯಾಗಿವೆ. ಇದು ನಗರದ...
ಗೃಹ ಸಾಲ ಕ್ಲಿಯರ್ ಮಾಡಿಸುವುದಾಗಿ ನಂಬಿಸಿ ವ್ಯಕ್ತಿಗೆ 47 ಲಕ್ಷ ವಂಚನೆ
ಬೆಂಗಳೂರು: ಗೃಹ ಸಾಲ ಕ್ಲಿಯರ್ ಮಾಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 47 ಲಕ್ಷ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ನಿರ್ವಿಕ್ ರಾಧೇಶ್ಯಾಮ್ ಮತ್ತು ಗೌರವ್ ಅರೋರ ಎಂಬವರು 47 ಲಕ್ಷ ರೂಪಾಯಿ ವಂಚಿಸಿದ್ದಾಗಿ ಆರೋಪಿಸಿ...





















