Saval
ಪಾದರಾಯನಪುರ ಗಲಭೆ: 375 ಮಂದಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಕೋವಿಡ್-19 ಲಾಕ್ ಡೌನ್ ಸಮಯದಲ್ಲಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ 375 ಮಂದಿ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ರದ್ದುಗೊಳಿಸಿದೆ.
ನವಾಜ್ ಪಾಷಾ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಕೆ ನಟರಾಜನ್...
ಕಾರ್ಮಿಕರು ಸಿಡಿದೇಳುವ ಮುನ್ನ ಲೇಬರ್ ಕೋರ್ಟ್ ಗೆ ಮುಖ್ಯಸ್ಥರನ್ನು ನೇಮಿಸಿ: ಹೈಕೋರ್ಟ್
ಬೆಂಗಳೂರು: ಕಾರ್ಮಿಕರು ಸಿಡಿದೇಳುವ ಮೊದಲೇ ಕೈಗಾರಿಕಾ ನ್ಯಾಯಮಂಡಳಿಯ ಬೆಂಗಳೂರು ಪೀಠದ ಮುಖ್ಯಸ್ಥರ ಹುದ್ದೆ ಭರ್ತಿಗೆ ಕ್ರಮ ಜರುಗಿಸಿ ಎಂದು ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದೆ.
ಈ ಸಂಬಂಧ ‘ಕೈಗಾರಿಕಾ ಕಾನೂನು ವೃತ್ತಿನಿರತರ ವೇದಿಕೆ’...
ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ: ಡಿ.ಕೆ. ಸುರೇಶ್ ತಿರುಗೇಟು
ಬೆಂಗಳೂರು: ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ ಎಂದು ಸಂಸದ ಡಿ.ಕೆ. ಸುರೇಶ್ ತಿರುಗೇಟು ನೀಡಿದ್ದಾರೆ.
ಸದಾಶಿವನಗರ ನಿವಾಸದ...
ʼಕಂಗುವʼ ಸಿನಿಮಾದ ಟೀಸರ್ ಬಿಡುಗಡೆ
ಚೆನ್ನೈ: ಸೂರ್ಯ ಅಭಿನಯದ ʼಕಂಗುವʼ ಸಿನಿಮಾದ ಪೋಸ್ಟರ್ ಗಳು ಹೈಪ್ ಹೆಚ್ಚಿಸಿದ ಬಳಿಕ, ಇದೀಗ ಸಿನಿಮಾದ ಟೀಸರ್ ಹವಾ ಎಬ್ಬಿಸಿದೆ. ಪುಟ್ಟ ಟೀಸರ್ ನೋಡಿ ಸೂರ್ಯ ಅವರ ಫ್ಯಾನ್ಸ್ ಗಳು ಸಿನಿಮಾ ನೋಡಲು...
ಬೆಳಗಾವಿ ಕ್ಷೇತ್ರದ ಟಿಕೆಟ್ ನನಗೆ ಸಿಕ್ಕೇ ಸಿಗುತ್ತದೆ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಬದಲಾವಣೆ ಬಗ್ಗೆ ಗೊತ್ತಿಲ್ಲ. ಬೆಳಗಾವಿ ಕ್ಷೇತ್ರದ ಟಿಕೆಟ್ ನನಗೆ ಸಿಕ್ಕೇ ಸಿಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಬೆಳಗಾವಿ ಟಿಕೆಟ್ಗಾಗಿ ಅಂತಿಮ ಪ್ರಯತ್ನ ನಡೆಸಿರುವ...
ಕೊಲೆಸ್ಟ್ರಾಲ್
ಈಗ ಬಿ.ಪಿ ಹೃದ್ರೋಗ ಸ್ಥೂಲ ಶರೀರ ಕೊಲೆಸ್ಟ್ರಾಲ್ ಇತ್ಯಾದಿ ಪದಗಳು ವೈದ್ಯಕೀಯ ರಂಗದಲ್ಲಿ ಹೆಚ್ಚಾಗಿ ಕೇಳಿಬರುತ್ತಿವೆ. ತಿಳಿವಳಿಕಸ್ಥರೂ ತಿಳಿವಳಿಕೆ ಯಿಲ್ಲದವರೂ ಕೊಲೆಸ್ಟ್ರಾಲ್ ಒಂದು ಪೆಡಂಭೊತವೆಂಬಂತೆ ಭಾವಿಸುತ್ತಾರೆ.
ಕೊಲೆಸ್ಟ್ರಾಲ್ ಅದರಲ್ಲಿದೆ, ಅದನ್ನು ತಿನ್ನಬೇಡಿ ಇದನ್ನು ತಿನ್ನಿ...
ಅಪರಿಚಿತ ಯುವಕನ ಶವ ಪತ್ತೆ: ಕೊಲೆ ಶಂಕೆ
ಸಂಕೇಶ್ವರ: ಪಟ್ಟಣದ ಹೊರ ವಲಯದ ಬೈಪಾಸ್ ರಸ್ತೆ ಬಳಿ ಯುವಕನ ಶವವೊಂದು ಪತ್ತೆಯಾಗಿದ್ದು, ಯುವಕನ ಮುಖದ ತುಂಬೆಲ್ಲಾ ಗಾಯಗಳಾಗಿರುವ ಹಿನ್ನೆಲೆ ಕೊಲೆ ಮಾಡಿ ಬಿಸಾಕಿರುವ ಸಂಶಯ ವ್ಯಕ್ತವಾಗಿದೆ.
ಸಂಕೇಶ್ವರ ಪಟ್ಟಣದ ಬೈಪಾಸ್ ರಸ್ತೆಯ ಗಡಹಿಂಗ್ಲಜ್...
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶ
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಪ್ರಯಾಣಿಕರೊಬ್ಬರಿಂದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಾರ್ಚ್ 19 ರಂದು ದುಬೈನಿಂದ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕರಿಂದ ಕಸ್ಟಮ್ಸ್ ಅಧಿಕಾರಿಗಳು 6,19,200 ರೂಪಾಯಿ...
ವೇನುವಿನ ಚರಿತ
ಅಂಗ ಮಹಾರಾಜನು ಮೃತ್ಯುವಿನ ಮಗಳಾದ ಸುನೀಥಳನ್ನು ವಿವಾಹವಾಗಿ ಚಿರಕಾಲ ಧರ್ಮ ಪಥದಲ್ಲಿ ಜನರಂಜಕವಾಗಿ ರಾಜ್ಯವನ್ನು ಪರಿ ಪಾಲಿಸಿ ತನ್ನ ವಂಶದ ಕೀರ್ತಿ ಪ್ರತಿಷ್ಠೆಗಳನ್ನು ಭೂಮಿಯ ಮೇಲೆ ಶಾಶ್ವತವಾಗಿರುವಂತೆ ಮಾಡಿದನು.
ಆ ದಂಪತಿಗಳಿಗೆ ವೇನುಎಂಬುವನು...
ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಓರ್ವ ನಕಲಿ ಪತ್ರಕರ್ತನ ಬಂಧನ
ಬೆಳಗಾವಿ: ಪತ್ರಕರ್ತರ ಸೋಗಿನಲ್ಲಿ ಶ್ರೀಗಂಧದ ಮರದ ತುಂಡುಗಳನ್ನ ಸಾಗಿಸುತ್ತಿದ್ದ ಓರ್ವ ನಕಲಿ ಪತ್ರಕರ್ತನನ್ನು ಹುಕ್ಕೇರಿ ಅರಣ್ಯ ಇಲಾಖೆಯ ಅರಣ್ಯಾಧಿಕಾರಿ ಪ್ರಸನ್ನ ಬೆಲ್ಲದ ನೇತೃತ್ವದಲ್ಲಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಕಾರಿನ ಮೇಲೆ ಮೀಡಿಯಾ...




















