Saval
ಲೋಕಸಭೆ ಚುನಾವಣೆ: ಸಿಎ ಪರೀಕ್ಷೆ ಮುಂದೂಡಿಕೆ
ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇನ್ ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಿದೆ.
ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಗಳನ್ನು ಈ ಹಿಂದೆ ನಿರ್ಧರಿಸಿದಂತೆ ಮೇ ತಿಂಗಳಲ್ಲಿ...
ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಸಿದ್ಧರಾಮಯ್ಯ: ಆರ್. ಅಶೋಕ್
ಬೆಂಗಳೂರು: ಕರ್ನಾಟಕ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬುಧವಾರ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು ಸಿದ್ಧರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಬಿ.ಕೆ. ಹರಿಪ್ರಸಾದ್...
ಅಪಾಯಕಾರಿ ಶ್ವಾನ ತಳಿ ಸಂತಾನೋತ್ಪತ್ತಿ ನಿಷೇಧಿಸಿದ ಕೇಂದ್ರದ ಕ್ರಮಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಶ್ವಾನಗಳಲ್ಲಿಯೇ ಅತ್ಯಂತ ಅಪಾಯಕಾರಿ ಮತ್ತು ಕ್ರೂರವಾಗಿರುವ ತಳಿಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಬೆಂಗಳೂರು ನಗರದಲ್ಲಿ ವಾಸವಿರುವ ಕಿಂಗ್ ಸೋಲ್ಮನ್ ಡೇವಿಡ್ ಮತ್ತು ಮರ್ಡೋನಾ...
ಮಾರ್ಚ್ 22 ರಂದು ಅಂತಿಮ ಪಟ್ಟಿ ಬಿಡುಗಡೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ನವದೆಹಲಿ/ಬೆಂಗಳೂರು: ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಮಾರ್ಚ್ 22 ರಂದು ಘೋಷಣೆಯಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಅಂತಿಮವಾಗಿ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಅಮಿತ್...
ಜಂಕ್ ಫುಡ್ ತಿನ್ನಬೇಡ ಎಂದು ಗದರಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
ಮಹಾರಾಷ್ಟ್ರ: ಜಂಕ್ ಫುಡ್ ತಿನ್ನಬೇಡ ಎಂದು ತಂದೆ ಗದರಿದ್ದಕ್ಕೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಮೃತ ಭೂಮಿಕಾ ವಿನೋದ್ ಧನ್ವಾನಿ ನಗರದ ಸಿಂಧಿ ಕಾಲೋನಿ ಪ್ರದೇಶದಲ್ಲಿ ವಾಸವಾಗಿದ್ದು, ಆಕೆ...
ಮಂಗಳೂರು: 19 ರೌಡಿ ಶೀಟರ್’ಗಳ ಗಡಿಪಾರು ಆದೇಶ ಹೊರಡಿಸಿದ ಪೊಲೀಸ್ ಕಮಿಷನರ್
ಮಂಗಳೂರು: ಲೋಕಸಭೆ ಚುನಾವಣೆ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 19 ರೌಡಿ ಶೀಟರ್ ಗಳ ವಿರುದ್ಧ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗಷ್ಟೇ...
ಬೆಂಗಳೂರು: ಒಂದೇ ಕುಟುಂಬದ ಮೂವರ ಸಾವು
ಬೆಂಗಳೂರು: ಜೆ.ಪಿ.ನಗರದ ಮೂರನೇ ಹಂತದಲ್ಲಿ ಒಂದೇ ಕುಟುಂಬದ ಮೂವರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ಸುಕನ್ಯಾ (48), ಮಕ್ಕಳಾದ ನಿಖಿತ್ (28) ಹಾಗೂ ನಿಶ್ಚಿತ್ (28) ಎಂದು ಗುರುತಿಸಲಾಗಿದೆ.
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ...
ಮೋದಿ ತಲೆಗೆ ಗುಂಡು ಹಾರಿಸಿದರೆ ತಪ್ಪೇನು ?: ಆರ್ ಜೆಡಿ ನಾಯಕ ಅವಧೇಶ್ ಸಿಂಗ್...
ಮೋದಿ ತಲೆಗೆ ಗುಂಡು ಹಾರಿಸಿದರೆ ತಪ್ಪೇನು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರ್ ಜೆಡಿ ನಾಯಕ ಅವಧೇಶ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೋದಿ ತಲೆಗೆ ಗುಂಡು ಹಾರಿಸಿದರೆ ತಪ್ಪೇನು ಪ್ರಶ್ನಿಸಿರುವ ವಿಡಿಯೋದ...
ಮೈಸೂರು: ಶಾರ್ಟ್ ಸರ್ಕ್ಯೂಟ್ ನಿಂದ 2 ಬೈಕ್, ಒಂದು ಕಾರು ಸುಟ್ಟು ಭಸ್ಮ
ಮೈಸೂರು: ಎಲೆಕ್ಟ್ರಿಕ್ ಸ್ಕೂಟರ್ ಒಂದನ್ನು ಚಾರ್ಜ್ ಇಟ್ಟ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಬೈಕ್ ಸೇರಿದಂತೆ ಒಂದು ಕಾರು ಸುಟ್ಟು ಕರಕಲಾದ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ಮಂಗಳವಾರ...
ಬಿಯರ್ ಬಾಟಲಿಗೆ 50 ರೂ. ಶುಲ್ಕ ಹೆಚ್ಚಳ: ವ್ಯಕ್ತಿ ಆತ್ಮಹತ್ಯೆಗೆ ಯತ್ನ
ಮಧ್ಯಪ್ರದೇಶ: ರಾಜ್ ಗಢ್ ಜಿಲ್ಲೆಯ ಸಿಎಂ ಸಹಾಯವಾಣಿ ಮತ್ತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರತೀ ಬಿಯರ್ ಬಾಟಲಿಗೆ ಹೆಚ್ಚುವರಿ 50 ರೂ. ಶುಲ್ಕ ವಿಧಿಸಲಾಗಿದೆ ಎಂದು ದೂರು ನೀಡಿದರೂ ಗಮನ ಹರಿಸಿಲ್ಲ ಎಂದು...




















