Saval
ವಿಜಯಪುರ: ಟೈರ್ ಸ್ಫೋಟಗೊಂಡು ಬಸ್ ನಲ್ಲಿ ಬೆಂಕಿ- ಪ್ರಯಾಣಿಕರು ಪಾರು
ವಿಜಯಪುರ: ಶುಕ್ರವಾರ ಬೆಳ್ಳಂಬೆಳಗ್ಗೆ ವಿಜಯಪುರ ನಗರಕ್ಕೆ ಬರುತ್ತಿದ್ದ ಚಲಿಸುತ್ತಿದ್ದ ಖಾಸಗಿ ಬಸ್ ಟೈರ್ ಸ್ಫೋಟಗೊಂಡು ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ವಿಜಯಪುರ ನಗರಕ್ಕೆ ಬರುತ್ತಿದ್ದ...
ಮೈಸೂರು: ಒಂಟಿಯಾಗಿದ್ದ ವೃದ್ಧನ ಮೇಲೆ ಹಲ್ಲೆ ಮಾಡಿ ದರೋಡೆಗೆ ಯತ್ನಿಸಿದ ದುಷ್ಕರ್ಮಿಗಳು
ಮೈಸೂರು: ಒಂಟಿಯಾಗಿದ್ದ ವೃದ್ದನ ಮನೆಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ ಘಟನೆ ಮೈಸೂರಿನ ಚಾಮುಂಡಿಪುರಂನಲ್ಲಿ ನಡೆದಿದೆ.
ಎರಡನೇ ಮೇನ್ ರಸ್ತೆಯಲ್ಲಿರುವ ಸುರೇಶ್ ಎಂಬುವರ ಮನೆಗೆ ನುಗ್ಗಿದ ಇಬ್ಬರು ಖದೀಮರು ಕುತ್ತಿಗೆ...
ಸಂಸತ್ ನಲ್ಲಿ ಭದ್ರತಾ ಲೋಪ: ಮನೋರಂಜನ್ ನಿವಾಸಕ್ಕೆ 2 ಬಾರಿ ಬಂದು ಹೋಗಿದ್ದ ಸಾಗರ್...
ಮೈಸೂರು: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹಾಗೂ ಮೈಸೂರು ಪೊಲೀಸರಿಂದ ತನಿಖೆಗಳು ನಡೆಯುತ್ತಿದೆ.
ಆರೋಪಿ ಸಾಗರ್ ಶರ್ಮಾ ಮೈಸೂರಿನಲ್ಲಿರುವ ಮನೋರಂಜನ್ ನಿವಾಸಕ್ಕೆ 2 ಬಾರಿ ಬಂದುಹೋಗಿದ್ದ ಎಂಬ ಮಾಹಿತಿ...
ಅಕ್ರಮ ವಿದ್ಯುತ್ ತಂತಿ ಸ್ಪರ್ಶ: ಕಾಡಾನೆ ಸಾವು
ಮೈಸೂರು: ಜಮೀನಿಗೆ ಅಳವಡಿಸಲಾಗಿದ್ದ ಅಕ್ರಮ ವಿದ್ಯುತ್ ತಂತಿಯನ್ನು ಕಾಡಾನೆ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮರಳುಕಟ್ಟೆ ಹಾಡಿಯ ಗಿರಿಜನ ಮಣಿ ಎಂಬುವವರ ಜಮೀನಿನಲ್ಲಿ ನಡೆದಿದೆ.
ಆಹಾರ ಅರಸಿ ಬಂದ ಕಾಡಾನೆಯು...
ವಾಹನ ಚಾಲನಾ ತರಬೇತಿ ಶುಲ್ಕ ಹೆಚ್ಚಳ: ಜನವರಿ 1 ರಿಂದ ಪರಿಷ್ಕೃತ ದರ ಜಾರಿ
ಬೆಂಗಳೂರು: ವಾಹನ ಚಾಲನಾ ತರಬೇತಿ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿದ್ದು, ಡ್ರೈವಿಂಗ್ ಸ್ಕೂಲ್ ಮಾಲೀಕರ ಒಂದು ದಶಕದ ಬೇಡಿಕೆಯನ್ನು ಈಡೇರಿಸಿದೆ.
ಕಾರುಗಳ ಬೆಲೆ ಗಗನಕ್ಕೆ ಏರಿದೆ, ಸಾರಿಗೆ ಇಲಾಖೆ ಕೂಡ ದರ ಹೆಚ್ಚಳ...
ಹನೂರು: ಮಧ್ಯರಾತ್ರಿ ಶಾಲೆಗೆ ನುಗ್ಗಿ ಆಹಾರ ಪದಾರ್ಥ ಸೇವಿಸಿದ ಕರಡಿ
ಹನೂರು (ಚಾಮರಾಜನಗರ): ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ಸಂದನಪಾಳ್ಯ ಸಂತ ಅಂಥೋಣಿ ಗ್ರಾಮಾಂತರ ಪ್ರೌಢಶಾಲೆಗೆ ಗುರುವಾರ ಮಧ್ಯರಾತ್ರಿ ಕರಡಿ ನುಗ್ಗಿದ್ದು, ಆಹಾರ ಪದಾರ್ಥಗಳನ್ನು ತಿನ್ನುವುದರ ಜತೆಗೆ ಪೀಠೋಪಕರಗಳನ್ನು ಮುರಿದು ಹಾಕಿದೆ.
ರಾತ್ರಿ 1 ಗಂಟೆ ಸಮಯದಲ್ಲಿ...
ತುಮಕೂರು: ಯುವತಿಯಂತೆ ನಟಿಸಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚಿಸಿದ್ದ ಯುವಕನ ಬಂಧನ
ತುಮಕೂರು: ಯುವತಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ...
ಮಂಡ್ಯ: ಬಾರ್ ನಲ್ಲಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ
ಮಂಡ್ಯ: ಬಾರ್ ನಲ್ಲಿ ಮದ್ಯಸೇವನೆ ಬಳಿಕ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯ ನಗರದ ಫ್ಯಾಕ್ಟರಿ ಸರ್ಕಲ್ ಬಳಿಯ ಬಾರ್ ಒಂದರ ಬಳಿ ನಡೆದಿದೆ.
ಸ್ವರ್ಣಸಂದ್ರ ಬಡಾವಣೆಯ ನಿವಾಸಿ ಗುರು ವಿಲಾಸ್(34) ಮೃತ...
ರಾಜಸ್ಥಾನದ 14ನೇ ಮುಖ್ಯಮಂತ್ರಿಯಾಗಿ ಇಂದು ಭಜನ್ ಲಾಲ್ ಶರ್ಮಾ ಪ್ರಮಾಣ ವಚನ ಸ್ವೀಕಾರ
ರಾಜಸ್ಥಾನ: ರಾಜಸ್ಥಾನದ 14ನೇ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ ಇಂದು ಮಧ್ಯಾಹ್ನ 12.15ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಜೈಪುರದ ರಾಮ್ನಿವಾಸ್ ಬಾಗ್‌ನಲ್ಲಿರುವ ಆಲ್ಬರ್ಟ್ ಹಾಲ್ ಮುಂದೆ ಪ್ರಮಾಣವಚನ ಸಮಾರಂಭ ನಡೆಯಲಿದ್ದು ಅದಕ್ಕಾಗಿ ಎಲ್ಲಾ ತಯಾರಿಗಳನ್ನು ಮಾಡಲಾಗಿದೆ.
ಪ್ರಮಾಣವಚನ...
ರಾಜ್ಯದಲ್ಲಿ ಮತ್ತೆ ಸುದ್ದಿ ಮಾಡಿದ ಸ್ಯಾಟ್’ಲೈಟ್ ಫೋನ್: ಯಾದಗಿರಿಯ ಸುರಪುರದಿಂದ ಪಾಕಿಸ್ತಾನಕ್ಕೆ ಕರೆ
ಯಾದಗಿರಿ: ರಾಜ್ಯದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿಯಿಂದ ನಿಷೇಧಿತ ಸ್ಯಾಟ್ ಲೈಟ್ ಮೂಲಕ ವಿದೇಶಕ್ಕೆ ಕರೆ ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸೆಪ್ಟೆಂಬರ್ 17ರಂದು ನಸುಕಿನ ಜಾವ 3ಗಂಟೆ ಸುಮಾರಿಗೆ ಸ್ಯಾಟಲೈಟ್ ಫೋನ್...





















