Saval
ಪತ್ನಿಯ ಮಾನಸಿಕ ಆರೋಗ್ಯ ಪರೀಕ್ಷೆ ಕೋರಿದ್ದ ಪತಿಯ ಅರ್ಜಿ ವಜಾ; ₹ 50 ಸಾವಿರ...
ಕೌಟುಂಬಿಕ ವ್ಯಾಜ್ಯಗಳಲ್ಲಿ ಪತ್ನಿಯ ಮಾನಸಿಕ ಸ್ಥಿತಿಯ ಬಗ್ಗೆ ಆರೋಪ ಮಾಡಿ ಮನಃಶಾಸ್ತ್ರಜ್ಞರಿಂದ ಪರೀಕ್ಷೆಗೊಳಪಡಿಸಬೇಕು ಎಂದು ಪತಿ ಮಾಡುವ ಮನವಿಯನ್ನು ಪುರಸ್ಕರಿಸಬೇಕಾದರೆ ಮೇಲ್ನೋಟಕ್ಕೆ ಪತಿಯ ಆರೋಪಗಳಲ್ಲಿ ಬಲವಾದ ಸಾಕ್ಷ್ಯ ಇರಬೇಕು ಎಂದು ಕರ್ನಾಟಕ ಹೈಕೋರ್ಟ್...
ಲೋಕಸಭಾ ಚುನಾವಣೆ | ಮಂಡ್ಯದಿಂದ ಸ್ಪರ್ಧೆಗೆ ಎಚ್.ಡಿ ಕುಮಾರಸ್ವಾಮಿ ಒಪ್ಪಿಗೆ?
ಮಂಡ್ಯ: ಜೆಡಿಎಸ್ ಮುಖಂಡರು, ಸ್ಥಳೀಯ ಕಾರ್ಯಕರ್ತರು ಹಾಗೂ ಬಿಜೆಪಿ ಹೈಕಮಾಂಡ್ ಒತ್ತಡಕ್ಕೆ ಮಣಿದಿರುವ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯಲು ಒಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶ್ವಾಸಕೋಶದ ಶಸ್ತ್ರಚಿಕಿತ್ಸೆಗಾಗಿ ಮಂಗಳವಾರ ಚೆನ್ನೈ ಆಸ್ಪತ್ರೆಗೆ ತೆರಳುವ ಮುನ್ನ...
ಮೈತ್ರಿಯಲ್ಲಿ ಸಮಸ್ಯೆ ಇಲ್ಲ; ಎಲ್ಲಾ ಕ್ಷೇತ್ರ ಗೆಲ್ಲಲು ಒಟ್ಟಾಗಿ ಕೆಲಸ ಮಾಡುತ್ತೇವೆ: ಹೆಚ್.ಡಿ.ಕುಮಾರಸ್ವಾಮಿ
ಆಸ್ಪತ್ರೆಯಿಂದ ಬಂದ ಮೇಲೆ ಅಭ್ಯರ್ಥಿಗಳ ಹೆಸರು ಘೋಷಣೆ
ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ...
ನಕಲಿ ಎನ್ ಕೌಂಟರ್ ಪ್ರಕರಣ: ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾಗೆ ಜೀವಾವಧಿ ಶಿಕ್ಷೆ
ಮುಂಬೈ: 2006ರಲ್ಲಿ ಮುಂಬೈನಲ್ಲಿ ನಡೆದ ದರೋಡೆಕೋರ ಛೋಟಾ ರಾಜನ್‌ನ ಆಪ್ತ ಸಹಾಯಕ ಎನ್ನಲಾದ ರಾಮ್ನಾರಾಯಣ ಗುಪ್ತಾ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಮಂಗಳವಾರ ಮಾಜಿ ಪೊಲೀಸ್ ಪ್ರದೀಪ್ ಶರ್ಮಾ ಅವರಿಗೆ...
ವಿಜಯಪುರದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ಅಧಿಕ ನಗದು ಜಪ್ತಿ; ಇಬ್ಬರು ವಶಕ್ಕೆ
ವಿಜಯಪುರ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಚೆಕ್ ಪೋಸ್ಟ್ ನಿರ್ಮಿಸಿ ಚುನಾವಣೆಯಲ್ಲಿ ಅಕ್ರಮ ನಡೆಯದಂತೆ ಕ್ರಮಕೈಗೊಳ್ಳಲಾಗಿದೆ.
ಅದರಂತೆ ಇಂದು(ಮಾ.19) ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ 93 ಲಕ್ಷ 50 ಸಾವಿರ ನಗದನ್ನು...
ಬೆಂಗಳೂರು ಗ್ರಾಮಾಂತರಕ್ಕೆ ಅರೆಸೇನಾ ಪಡೆ ನಿಯೋಜಿಸಲು ಆಯೋಗಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಿಂದ ಚುನಾವಣಾ ಅಕ್ರಮಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಕೂಡಲೇ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ...
“ಭುವನಂ ಗಗನಂ’ ಸಿನಿಮಾದ ಟೀಸರ್ ಬಿಡುಗಡೆ
ಪ್ರಮೋದ್ ಹಾಗೂ ಪೃಥ್ವಿ ಅಂಬರ್ ನಟನೆಯ “ಭುವನಂ ಗಗನಂ’ ಸಿನಿಮಾದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದೆ....
ಸಿಎಎಗೆ ಇಲ್ಲ ತಡೆ; ಅರ್ಜಿಗಳಿಗೆ 3 ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ
ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಮಂಗಳವಾರ ನಿರಾಕರಿಸಿದೆ. ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಕಳೆದ ವಾರ ಅಧಿಸೂಚನೆ ಹೊರಡಿಸಿದ ಕಾನೂನನ್ನು ಪ್ರಶ್ನಿಸಿ 237...
ರಾಜಕೀಯವಾಗಿ ನನಗೆ ವಿಷ ಹಾಕಿದ್ದೀರಿ, ದೇವೆಗೌಡರ ಸುದೀರ್ಘ ರಾಜಕೀಯ ಇತಿಹಾಸಕ್ಕೆ ಕೊಳ್ಳಿ ಇಟ್ಟವರು ಡಿ.ಕೆ...
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಅಸಮಾಧಾನ ಉಂಟಾಗಿದೆ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಟಿ ನಡೆಸಿದ ಹೆಚ್ ಡಿ ಕುಮಾರಸ್ವಾಮಿ ಅವರು ನೇರವಾಗಿ ಡಿ.ಕೆ ಶಿವಕುಮಾರ್ ಅವರನ್ನ ಟಾರ್ಗೆಟ್ ಮಾಡಿ ವಾಗ್ದಾಳಿ...
ವೈದ್ಯಾದಿಕಾರಿಗಳಿಗೆ ಮತದಾನ ಜಾಗೃತಿ ಕಾರ್ಯಕ್ರಮ
ಮೈಸೂರು: ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಲೋಕಸಭಾ ಚುನಾವಣೆ 2024 ರ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳಿಗೆ ಮತದಾನ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ...



















