Saval
ಮಂಡ್ಯ: ಬಾರ್ ನಲ್ಲಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ
ಮಂಡ್ಯ: ಬಾರ್ ನಲ್ಲಿ ಮದ್ಯಸೇವನೆ ಬಳಿಕ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯ ನಗರದ ಫ್ಯಾಕ್ಟರಿ ಸರ್ಕಲ್ ಬಳಿಯ ಬಾರ್ ಒಂದರ ಬಳಿ ನಡೆದಿದೆ.
ಸ್ವರ್ಣಸಂದ್ರ ಬಡಾವಣೆಯ ನಿವಾಸಿ ಗುರು ವಿಲಾಸ್(34) ಮೃತ...
ರಾಜಸ್ಥಾನದ 14ನೇ ಮುಖ್ಯಮಂತ್ರಿಯಾಗಿ ಇಂದು ಭಜನ್ ಲಾಲ್ ಶರ್ಮಾ ಪ್ರಮಾಣ ವಚನ ಸ್ವೀಕಾರ
ರಾಜಸ್ಥಾನ: ರಾಜಸ್ಥಾನದ 14ನೇ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ ಇಂದು ಮಧ್ಯಾಹ್ನ 12.15ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಜೈಪುರದ ರಾಮ್ನಿವಾಸ್ ಬಾಗ್‌ನಲ್ಲಿರುವ ಆಲ್ಬರ್ಟ್ ಹಾಲ್ ಮುಂದೆ ಪ್ರಮಾಣವಚನ ಸಮಾರಂಭ ನಡೆಯಲಿದ್ದು ಅದಕ್ಕಾಗಿ ಎಲ್ಲಾ ತಯಾರಿಗಳನ್ನು ಮಾಡಲಾಗಿದೆ.
ಪ್ರಮಾಣವಚನ...
ರಾಜ್ಯದಲ್ಲಿ ಮತ್ತೆ ಸುದ್ದಿ ಮಾಡಿದ ಸ್ಯಾಟ್’ಲೈಟ್ ಫೋನ್: ಯಾದಗಿರಿಯ ಸುರಪುರದಿಂದ ಪಾಕಿಸ್ತಾನಕ್ಕೆ ಕರೆ
ಯಾದಗಿರಿ: ರಾಜ್ಯದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿಯಿಂದ ನಿಷೇಧಿತ ಸ್ಯಾಟ್ ಲೈಟ್ ಮೂಲಕ ವಿದೇಶಕ್ಕೆ ಕರೆ ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸೆಪ್ಟೆಂಬರ್ 17ರಂದು ನಸುಕಿನ ಜಾವ 3ಗಂಟೆ ಸುಮಾರಿಗೆ ಸ್ಯಾಟಲೈಟ್ ಫೋನ್...
ದಾವಣಗೆರೆ: ವಿದ್ಯುತ್ ತಂತಿ ತಗುಲಿ ಬಾಲಕನಿಗೆ ತೀವ್ರ ಗಾಯ
ದಾವಣಗೆರೆ: ವಿದ್ಯುತ್ ತಂತಿ ತಗುಲಿ ಬಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ನ್ಯಾಮತಿ ತಾಲೂಕಿನ ಜೊಸಜೋಗಾ ಗ್ರಾಮದಲ್ಲಿ ನಡೆದಿದೆ.
ದೀಪಕ್ ನಾಯಕ್ (11) ಗಾಯಗೊಂಡ ಬಾಲಕ.
ದೀಪಕ್ ನಾಯಕ್ ಭಾನುವಾರ (ಡಿಸೆಂಬರ್ 3) ಆತನ ದೊಡ್ಡಪ್ಪನ ಜೊತೆ...
ಮೂರನೇ ಟಿ20 ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 106 ರನ್ ಭರ್ಜರಿ ಜಯ
ಜೋಹಾನ್ಸ್ಬರ್ಗ್ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟಿ-20 ಸರಣಿ 1-1 ರಿಂದ ಸಮಬಲಗೊಂಡಿದೆ. ಎರಡನೇ ಪಂದ್ಯದಲ್ಲಿ ಹೀನಾಯವಾಗಿ ಸೋತು ಹಿನ್ನಡೆಯಲ್ಲಿದ್ದ ಭಾರತ ಮೂರನೇ ಮತ್ತು ಕೊನೆಯ ಪಂದ್ಯದಲ್ಲಿ...
ಇಂಡಿಯಾ ಪೋಸ್ಟ್: 01 ಮೋಟಾರ್ ವೆಹಿಕಲ್ ಮೆಕ್ಯಾನಿಕ್ (ನುರಿತ ಕುಶಲಕರ್ಮಿ ಗ್ರೇಡ್-III) ಹುದ್ದೆಗೆ ಅರ್ಜಿ...
ಇಂಡಿಯಾ ಪೋಸ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಮೋಟಾರ್ ವೆಹಿಕಲ್ ಮೆಕ್ಯಾನಿಕ್ (ನುರಿತ ಕುಶಲಕರ್ಮಿ ಗ್ರೇಡ್-III) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಭಾರತೀಯ ಅಂಚೆ ಕಚೇರಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ...
24 ಗಂಟೆಯೊಳಗೆ ರೋಹಿಣಿ ವಿರುದ್ಧ ಮಾಡಿದ್ದ ಸೋಷಿಯಲ್ ಮೀಡಿಯಾ ಪೋಸ್ಟ್ ಡಿಲಿಟ್ ಮಾಡುವಂತೆ ಡಿ.ರೂಪಾಗೆ...
ನವದೆಹಲಿ: ಐಎಎಸ್ ಅಧಿಕಾರಿ ರೋಹಿನಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ರೂಪ ಮೌದ್ಗಲ್ ಮಾಡಿದ್ದ ಆಕ್ಷೇಪಾರ್ಹ ಸೋಷಿಯಲ್ ಮೀಡಿಯಾ ಪೋಸ್ಟ್ ಗಳನ್ನು ಡಿಲಿಟ್ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ನಾಳೆಯೊಳಗೆ ಐಎಎಸ್ ಅಧಿಕಾರಿ...
ಅಪ್ರಾಪ್ತ ವಯಸ್ಸಿನ ಗರ್ಭಿಣಿ ಪ್ರಕರಣ ಕಂಡುಬಂದಲ್ಲಿ ಅಧಿಕಾರಿಗಳು ದೂರು ದಾಖಲಿಸಿ: ಡಾ.ಕುಮಾರ
ಮಂಡ್ಯ: ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನಲ್ಲಿ ಹೆಣ್ಣು ಮಕ್ಕಳು ಗರ್ಭಿಣಿಯಾದ ಪ್ರಕರಣ ಕಂಡುಬಂದಲ್ಲಿ ಅಧಿಕಾರಿಗಳು ತಕ್ಷಣ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಬೇಕು. ದೂರು ದಾಖಲಾಗದೆ ಇರುವುದು ಕಂಡು ಬಂದಲ್ಲಿ ಅಧಿಕಾರಿಗಳ ವಿರುದ್ಧ ಪೋಕ್ಸೋ ಕಾಯ್ದೆ...
ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ- ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ...
ಬೆಳಗಾವಿ : ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ- ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಡೂರಿನ ರೈತ ನಿಯೋಗಕ್ಕೆ ತಿಳಿಸಿದರು.
ಮುಖ್ಯಮಂತ್ರಿ...
ಕಬ್ಬಿನ ಟ್ರ್ಯಾಕ್ಟರ್-ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾವು
ವಿಜಯಪುರ: ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಬಲೇಶಶ್ವರ ತಾಲೂಕಿನಲ್ಲಿ ಜರುಗಿದೆ.
ಬಬಲೇಶ್ವರ ತಾಲೂಕಿನ ಎಸ್.ಎಚ್.ಸಂಗಾಪುರ ಕ್ರಾಸ್ ಬಳಿ ಕಬ್ಬು...





















