Saval
ಮದುವೆಯಾದ 7 ವರ್ಷದೊಳಗೆ ಪತ್ನಿಯ ಸಾವು ಸಾಕ್ಷ್ಯ ಕಾಯಿದೆಯಡಿ ಸದಾ ಆತ್ಮಹತ್ಯೆ ಪ್ರಚೋದನೆ ಎನಿಸದು:...
ಮದುವೆಯಾದ ಏಳು ವರ್ಷಗಳೊಳಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಮಾತ್ರಕ್ಕೆ, ಭಾರತೀಯ ಸಾಕ್ಷ್ಯ ಕಾಯಿದೆಯ ಸೆಕ್ಷನ್ 113 ಎ ಅಡಿ ಆಕೆಯ ಪತಿ ಅಥವಾ ಅತ್ತೆ ಮಾವಂದಿರನ್ನು ಅಪರಾಧಿಗಳು ಎಂದು ತನ್ನಿಂತಾನೇ ಪರಿಗಣಿಸಲಾಗದು ಎಂಬುದಾಗಿ...
ರೈತನ ಮೇಲೆ ಚಿರತೆ ದಾಳಿ: ಗ್ರಾಮಸ್ಥರಲ್ಲಿ ಆತಂಕ
ಮಂಡ್ಯ: ಮಟಮಟ ಮಧ್ಯಾಹ್ನ ರೈತನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಮದ್ದೂರು ತಾಲ್ಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಶಿಕುಮಾರ್ (45) ಪ್ರಾಣಾಪಾಯದಿಂದ ಪಾರಾದ ರೈತ.
ಇಂದು ಮಧ್ಯಾಹ್ನ ಜಮೀನಿನಲ್ಲಿ ಕೆಲಸ ಮಾಡುವಾಗ ಘಟನೆ ನಡೆದಿದ್ದು,...
ಸಲಾರ್ ಚಿತ್ರದಲ್ಲಿ ಯಶ್ ಅವರ ಯಾವುದೇ ಅತಿಥಿ ಪಾತ್ರವಿಲ್ಲ: ನಿರ್ಮಾಪಕ ಸ್ಪಷ್ಟನೆ
ಹೈದರಾಬಾದ್: ಪ್ಯಾನ್ ಇಂಡಿಯಾ ʼಸಲಾರ್ʼ ಸಿನಿಮಾ ರಿಲೀಸ್ ಗೆ ಕೆಲ ದಿನಗಳು ಮಾತ್ರ ಬಾಕಿ ಉಳಿದಿದೆ.
ʼಕೆಜಿಎಫ್ -2ʼ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ ʼಸಲಾರ್ʼ ಸಿನಿಮಾ ಮಾಡಿದ್ದು, ʼಕೆಜಿಎಫ್ʼ ನಷ್ಟೇ ನಿರೀಕ್ಷೆ ʼಸಲಾರ್ʼ...
ಇಂದು ಭಾರತ – ದಕ್ಷಿಣ ಆಫ್ರಿಕಾ 3ನೇ T20 ಪಂದ್ಯ
ಜೋಹಾನ್ಸ್ ಬರ್ಗ್ (ದಕ್ಷಿಣ ಆಫ್ರಿಕಾ): ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಟಿ20 ಪಂದ್ಯಗಳ ಸರಣಿಯ ಮೂರನೇ ಮತ್ತು ನಿರ್ಣಾಯಕ ಪಂದ್ಯ ಜೋಹಾನ್ಸ್ ಬರ್ಗ್ ವಾಂಡರರ್ಸ್ ಕ್ರೀಡಾಂಗಣದಲ್ಲಿ ಇಂದು ನಡೆಯಲಿದೆ.
ಇದು ಭಾರತಕ್ಕೆ...
ಸ್ಪಷ್ಟವಾದ ಸಿದ್ಧಾಂತಗಳೊಂದಿಗೆ ಶ್ರಮ ವಹಿಸಿದರೆ ಸಾಧನೆ ಸಾಧ್ಯ: ಎಸ್ ಪಿ ಸೀಮಾ...
ಮೈಸೂರು: ಬದುಕಿನಲ್ಲಿ ಅಡೆತಡೆಗಳು ಬರುವುದು ಸಹಜ. ಆದರೆ ಅಸಾಧ್ಯ ಎನ್ನುವುದು ಯಾವುದೂ ಇಲ್ಲ. ನಾವು ಧೈರ್ಯದಿಂದ ಮುನ್ನುಗಿದರೆ ಯಾವುದೇ ಸಾಹಸವನ್ನು ಮಾಡಲು ಸಾಧ್ಯವಾಗುತ್ತದೆ. ಸ್ಪಷ್ಟವಾದ ಸಿದ್ಧಾಂತಗಳೊಂದಿಗೆ ಶ್ರಮ ವಹಿಸಿದರೆ ಸಾಧನೆಯ ನಮ್ಮದಾಗುತ್ತದೆ ಎಂದು...
ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ , ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು...
ಸಂಸತ್ ಭದ್ರತಾ ಲೋಪ: ಬಂಧಿತರು ಪ್ರತಾಪ್ ಸಿಂಹ ಐಟಿ ಸೆಲ್’ನಲ್ಲಿ ಕೆಲಸ ನಿರ್ವಹಿಸುತ್ತಿದ್ದವರು- ಎಂ...
ಮೈಸೂರು: ಸಂಸತ್ ಭವನಕ್ಕೆ ನುಗ್ಗಿ ಕೋಲಾಹಲ ಎಬ್ಬಿಸಿದ್ದ ಬಂಧಿತರು ಸಂಸದ ಪ್ರತಾಪ್ ಸಿಂಹ ಐಟಿ ಸೆಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದವರು. ಬಂಧಿತ ಮನೋರಂಜನ್, ಪ್ರತಾಪ್ ಸಿಂಹಗೆ ಬಹಳ ಹತ್ತಿರವಿದ್ದ ವ್ಯಕ್ತಿ ಎಂದು ಕಾಂಗ್ರೆಸ್...
ತೆಲಂಗಾಣ: ವಿಧಾನಸಭೆಯ ಸ್ಪೀಕರ್ ಆಗಿ ಗಡ್ಡಂ ಪ್ರಸಾದ್ ಕುಮಾರ್ ಆಯ್ಕೆ
ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಪಡೆದ ಬೆನ್ನಲ್ಲೇ ವಿಧಾನಸಭೆಯ ಸ್ಪೀಕರ್ ಆಗಿ ಗಡ್ಡಂ ಪ್ರಸಾದ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಾಸಕ ಗಡ್ಡಂ ಪ್ರಸಾದ್ ಅವರ ಹೆಸರನ್ನು ಸ್ಪೀಕರ್ ಹುದ್ದೆಗೆ ಹೈಕಮಾಂಡ್ ನಾಮನಿರ್ದೇಶನ ಮಾಡಿತು.
ಇದರ...
ಹೊಸಕೋಟೆ ಎಸ್ ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣ: ಎಫ್ ಐಆರ್ ದಾಖಲು
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯಲ್ಲಿರುವ ಎಸ್ ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಎಫ್ ಐಆರ್ ದಾಖಲಾಗಿದೆ.
ಭ್ರೂಣ ಹತ್ಯೆ ಪ್ರಕರಣ ಸಂಬಂಧ ತಿರುಮಲಶೆಟ್ಟಿಹಳ್ಳಿ ಎಸ್ ಪಿಜಿ...
ಶಿರಸಿ: ಪೈಬರ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ- ಲಕ್ಷಾಂತರ ರೂ. ನಷ್ಟ
ಶಿರಸಿ: ತಾಲೂಕಿನ ಕೊಳಗಿಬೀಸಿನಲ್ಲಿರುವ ಪೈಬರ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಸಂಭವಿಸಿದೆ.
ರಾಘವ ವಿಶ್ವೇಶ್ವರ ಹೆಗಡೆ ಮಶಿಗದ್ದೆ ಇವರಿಗೆ ಸೇರಿದ ಫ್ಯಾಕ್ಟರಿ ಇದಾಗಿದ್ದು, ಬೆಂಕಿ ನಂದಿಸಲು ಅಗ್ನಿ...





















