ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40773 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಯಚೂರು: ಡಾ.ಭಾಲ್ಕಿ ಆಸ್ಪತ್ರೆ ಕಟ್ಟಡದಲ್ಲಿ ಬೆಂಕಿ- ರೋಗಿಗಳ ಸ್ಥಳಾಂತರ

0
ರಾಯಚೂರು: ನಗರದ ಗೋಶಾಲೆ ರಸ್ತೆಯಲ್ಲಿರುವ ಡಾ.ಭಾಲ್ಕಿ ಆಸ್ಪತ್ರೆ ಕಟ್ಟಡದಲ್ಲಿ ಕಳೆದ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದರಿಂದ ರೋಗಿಗಳನ್ನು ತಕ್ಷಣವೇ ಬೇರೆಡೆ ಸ್ಥಳಾಂತರ ಮಾಡಲಾಯಿತು. ಆಸ್ಪತ್ರೆ ಕೆಳಗಿರುವ ಟೈಲ್ಸ್ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು, ಹೊಗೆ...

ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಐವರ ಬಂಧನ

0
ಬೆಂಗಳೂರು: ನಗರತ್ ​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ್ದ ಮತ್ತಿಬ್ಬರು ಆರೋಪಿಗಳನ್ನು ನಿನ್ನೆ (ಮಾ.14)ರ ರಾತ್ರಿ ಹಲಸೂರುಗೇಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು...

ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ ಮಹಾರಾಷ್ಟ್ರ ಪೊಲೀಸರು

0
ಮಹಾರಾಷ್ಟ್ರ: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮಂಗಳವಾರ ಬೆಳಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು,  ಮಹಾರಾಷ್ಟ್ರ ಪೊಲೀಸರು ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದರು...

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 99.20 ಲಕ್ಷ ರೂ. ಜಪ್ತಿ

0
ಮಂಡ್ಯ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 99.20 ಲಕ್ಷ ರೂ.ಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ವೇಳೆ ಚೀಲದಲ್ಲಿ...

ಬೆಂಗಳೂರು: ಶಾಲೆಯ ಮುಂಭಾಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆ

0
ಬೆಂಗಳೂರು: ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ ಕೆಲವು ಸ್ಫೋಟಕಗಳು ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಬಾಗದ ಖಾಲಿ ಜಮೀನಿನಲ್ಲಿ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ.  ಸ್ಫೋಟಕಗಳನ್ನು ಟ್ರಾಕ್ಟರ್ ಒಂದರಲ್ಲಿ ಇಡಲಾಗಿತ್ತು. ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ...

ಏ.01 ರಿಂದ ಏ.30ರ ಒಳಗೆ ಪಾವತಿಸಿದಲ್ಲಿ ಶೇ.5 ರಷ್ಟು ಆಸ್ತಿ ತೆರಿಗೆ ರಿಯಾಯಿತಿ

0
 ಮೈಸೂರು: ವಿವಿಧ ವರ್ಗಗಳ ಸ್ವತ್ತುಗಳ ಮಾರುಕಟ್ಟೆ ಬೆಲೆಗಳಿಗೆ ಅನುಗುಣವಾಗಿ ಪ್ರಸಕ್ತ ಸಾಲಿನಲ್ಲಿ ಚಾಲ್ತಿ ಇರುವ ಪರಿಷ್ಕೃತ ಮಾರ್ಗಸೂಚಿ ಬೆಲೆಗಳನ್ನು ಅಳವಡಿಸಿಕೊಳ್ಳಲಾಗಿದ್ದು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಆಸ್ತಿಗಳಿಗೆ ಏ.01 ರಿಂದ ಅನ್ವಯವಾಗುವಂತೆ ವಿಧಿಸಿ ಜಾರಿಗೊಳಿಸಲಾಗಿರುವ ವಿಷಯವನ್ನು ಈ ಮೂಲಕ ಸಾರ್ವಜನಿಕರ ಗಮನಕ್ಕೆ ತರಬಯಸಿದೆ.  2024-25 ನೇ ಸಾಲಿನ ಆಸ್ತಿ ತೆರಿಗೆಯನ್ನು ಏ. 01 ರಿಂದ ಏ.30 ಒಳಗೆ ಪಾವತಿಸಿದಲ್ಲಿ ಶೇ.5 ರಷ್ಟು ಆಸ್ತಿ ತೆರಿಗೆ ರಿಯಾಯಿತಿ ಸೌಲಭ್ಯವಿರುತ್ತದೆ. ಆದುದ್ದರಿಂದ, ಏಪ್ರಿಲ್ ಮಾಹೆಯಲ್ಲಿ 2024-25 ನೇ ಸಾಲಿನ ಆಸ್ತಿ ತೆರಿಗೆಯನ್ನು ಆಯಾ ವಲಯ ಕಛೇರಿಗಳಲ್ಲಿ ಪಾವತಿಸುವ ಮೂಲಕ ಶೇಕಡ 5 ರಷ್ಟು ತೆರಿಗೆ ರಿಯಾಯಿತಿ ಪಡೆದುಕೊಳ್ಳಬಹುದು ಎಂದು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಮಸ್ತ ಆಸ್ತಿ ಮಾಲೀಕರಿಗೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ: ಜಿಲ್ಲಾ ಸ್ವೀಪ್ ಸಮಿತಿ ರಚನೆ

0
ಸ್ವೀಪ್ ಚಟುವಟಿಕೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ: ಕೆ.ಎಂ.ಗಾಯಿತ್ರಿ ಮೈಸೂರು: ಲೋಕಸಭಾ ಚುನಾವಣೆಯ ಸಂಬಂಧ ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಮತ್ತು ಮತದಾರರಲ್ಲಿ ನೈತಿಕ ಮತದಾನದ ಕುರಿತು ಶಿಕ್ಷಣ ಹಾಗೂ ಜಾಗೃತಿ ಮೂಡಿಸಲು ಜಿಲ್ಲಾ...

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಹೊಣೆಗೇಡಿ, ಲೂಟಿ ಸರ್ಕಾರ: ಪ್ರಧಾನಿ ಮೋದಿ

0
ಶಿವಮೊಗ್ಗ: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಅಸಮರ್ಥ, ಹೊಣೆಗೇಡಿ ಮತ್ತು ಲೂಟಿ ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿ ಜರಿದಿದ್ದಾರೆ. ನಗರದ ಅಲ್ಲಮಪ್ರಭು ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಿದ ಬಿಜೆಪಿ ವಿಕಸಿತ ಭಾರತ ಸಂಕಲ್ಪ...

ಕಡಿಮೆ ಬೆಲೆಗೆ ವಜ್ರ ಕೊಡುವುದಾಗಿ ಹೇಳಿ ವಂಚನೆ: ನಾಲ್ವರ ಬಂಧನ

0
ಬೆಂಗಳೂರು: ಕಡಿಮೆ ಬೆಲೆಗೆ ವಜ್ರ ಕೊಡುವುದಾಗಿ ಹೇಳಿ ವಂಚಿಸುತ್ತಿದ್ದ ನಾಲ್ವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​​ಪೋರ್ಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ರವಿ, ನವೀನ್ ಕುಮಾರ್, ಗೂರ್ ಅಹ್ಮದ್, ಅಬ್ದುಲ್ ದಸ್ತಗಿರ್ ಬಂಧಿತರು. ಲಕ್ಷ್ಮೀನಾರಾಯಣಗೆ ಕರೆ ಮಾಡಿ...

ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: ಸರ್ಕಾರದ ಸುತ್ತೋಲೆ ಪಾಲಿಸದ ಸಂಸ್ಥೆಗಳನ್ನು ಮುಚ್ಚಬಾರದು ಎಂದ ಹೈಕೋರ್ಟ್

0
ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆ ಪಾಲಿಸದ ಸಂಸ್ಥೆಗಳನ್ನು ಮುಚ್ಚಬಾರದು ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ. ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ...

EDITOR PICKS