Saval
ಗುತ್ತಿಗೆ ಕಾಮಗಾರಿಗಳಲ್ಲಿ ಅಕ್ರಮ ಪ್ರಕರಣ: ನ್ಯಾ. ನಾಗಮೋಹನ್ ದಾಸ್ ಆಯೋಗಕ್ಕೆ ವರದಿ ಸಲ್ಲಿಸಲು 45...
ಕಳೆದ ನಾಲ್ಕು ವರ್ಷದಲ್ಲಿ ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಅವರ ಏಕ...
ಸಂಸತ್’ನಲ್ಲಿ ಭದ್ರತಾ ಲೋಪ: ಇಂತಹ ಘಟನೆ ಮರುಕಳಿಸದಂತೆ ಮುಂಜಾಗ್ರತಾ ಕ್ರಮ- ಕೇಂದ್ರ ಸಚಿವ ರಾಜನಾಥ್...
ನವದೆಹಲಿ: ನಿನ್ನೆ ಲೋಕಸಭೆಯಲ್ಲಿ ಉಂಟಾದ ಭದ್ರತಾ ವೈಪಲ್ಯ ಸಂಬಂಧ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂಸತ್ ನಲ್ಲಿ ಹೇಳಿಕೆ ನೀಡಿದ್ದಾರೆ.
ಇಂದು ಬೆಳಿಗ್ಗೆ ಲೋಕಸಭಾ ಕಲಾಪ ಆರಂಭವಾಗುತ್ತಿದ್ದಂತೆ ಧರಣಿಗಳಿದ ಪ್ರತಿಪಕ್ಷಗಳು...
ಹಣ ದುರ್ಬಳಕೆ: ಬಿಡದಿ ಪೊಲೀಸ್ ಠಾಣೆ ನಿರೀಕ್ಷಕ ಅಮಾನತು
ರಾಮನಗರ: ಹಣ ದುರ್ಬಳಕೆ ಆರೋಪ ಎದುರಿಸುತ್ತಿರುವ ಬಿಡದಿ ಪೊಲೀಸ್ ಠಾಣೆ ನಿರೀಕ್ಷಕ ಶಂಕರ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ.
ಶಂಕರ್ ನಾಯಕ್ ಅಮಾನತ್ತುಗೊಳಿಸಿ ಕೇಂದ್ರ ವಲಯದ ಐಜಿಪಿ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.
2022ರಲ್ಲಿ ಬೆಂಗಳೂರಿನ ಬ್ಯಾಟರಾಯನಪುರ...
ಕೃಷ್ಣ ಜನ್ಮಭೂಮಿ ವಿವಾದ: ಮಥುರಾದ ಶಾಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅಸ್ತು
ನವದೆಹಲಿ: ಮಥುರಾ ಶ್ರೀಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಹಿಂದೂ ಪರ ಅರ್ಜಿಯನ್ನು ಗುರುವಾರ (ಡಿ.14) ಸ್ವೀಕರಿಸಿದ್ದು, ಇದರೊಂದಿಗೆ ಮಸೀದಿ ಆವರಣದಲ್ಲಿ ನ್ಯಾಯಾಲಯದ ಆಯೋಗದ ಸಮೀಕ್ಷೆಗೆ ಅನುವು...
ಸಹಾಯಕ ಪ್ರಾಧ್ಯಾಪಕ ಹುದ್ದೆಯ ನೇಮಕಾತಿ ಪರೀಕ್ಷೆ: ಕಲಬುರಗಿಯಿಂದ ಬೆಂಗಳೂರಿಗೆ ಸ್ಥಳಾಂತರ
ಕಲಬುರಗಿ: ಸಹಾಯಕ ಪ್ರಾಧ್ಯಾಪಕ ಹುದ್ದೆಯ ನೇಮಕಾತಿ ಪರೀಕ್ಷೆಯನ್ನು ಕಲಬುರಗಿಯಿಂದ ಬೆಂಗಳೂರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಥಳಾಂತರ ಮಾಡಿದೆ.
ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ ಕಲಬುರಗಿಯ ಬದಲು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕೆಇಎ ತಿಳಿಸಿದೆ.
ಕಲಬುರಗಿ ಮಾತ್ರವಲ್ಲದೆ,...
ಕಲಾಪಕ್ಕೆ ಅಡ್ಡಿ: ಕಾಂಗ್ರೆಸ್ ನ ಐವರು ಸಂಸದರು ಲೋಕಸಭೆಯಿಂದ ಅಮಾನತು
ನವದೆಹಲಿ: ಕಲಾಪಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ನ ಐವರು ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತು ಮಾಡಲಾಗಿದೆ.
ಐವರು ಸಂಸದರನ್ನು ಅಮಾನತು ಮಾಡುವ ನಿರ್ಣಯವನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಂಡಿಸಿದರು....
ರಾಜಸ್ಯ ಸಭೆಯಲ್ಲಿ ಅಶಿಸ್ತು: ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ರಾಜ್ಯಸಭೆಯಿಂದ ಅಮಾನತು
ನವದೆಹಲಿ: ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.
ಇಂದು ಗುರುವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ನಿನ್ನೆ ಲೋಕಸಭೆಯಲ್ಲಿನ ಪ್ರಮುಖ ಭದ್ರತಾ ಲೋಪದ ಬಗ್ಗೆ ಸದಸ್ಯರು ಪ್ರಸ್ತಾಪಿಸಿದರು. ಈ ವೇಳೆ ತೀವ್ರ ಗದ್ದಲ,...
ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ: ಗೃಹಿಣಿ ಸಾವು
ಬೆಂಗಳೂರು: ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗೃಹಿಣಿ ಮೃತಪಟ್ಟ ಘಟನೆ ಲ್ಕ್ ಬೋರ್ಡ್ ಜಂಕ್ಷನ್ ಬಳಿಯ ಮಡಿವಾಳ ಫ್ಲೈಓವರ್ ಮೇಲೆ ನಿನ್ನೆ ಸಂಜೆ ನಡೆದಿದೆ.
ಸೀಮಾ(21) ಮೃತ ಗೃಹಿಣಿ.
BMTC ಬಸ್ ಚಾಲಕನ ಅಜಾಗರೂಕತೆಯಿಂದ...
ಕಾಂಗ್ರೆಸ್ ಔತಣಕೂಟದಲ್ಲಿ ಎಸ್. ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಭಾಗಿ
ಬೆಳಗಾವಿ: ಮುಂದಿನ ಲೋಕಸಭಾ ಚುಣಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕಿದ್ದು, ಕಾಂಗ್ರೆಸ್ ಔತಣಕೂಟದಲ್ಲಿ ಬಿಜೆಪಿ ಇಬ್ಬರು ಶಾಸಕರು ಭಾಗಿಯಾಗಿದ್ದಾರೆ.
ಹೌದು, ಕಾಂಗ್ರೆಸ್ ಶಾಸಕರಿಗೆ...
ಇಂದೋರ್: ದೈಹಿಕ ಸಂಬಂಧ ಹೊಂದಲು ನಿರಾಕರಿಸಿದ್ದಕ್ಕೆ ಲಿವ್-ಇನ್ ಪಾರ್ಟನರ್ ನ ಹತ್ಯೆಗೈದ ಯುವಕ
ಇಂದೋರ್: ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಲು ನಿರಾಕರಿಸಿದ ಯುವತಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಆಕೆಯ ಲಿವ್-ಇನ್ ಪಾರ್ಟನರ್ ನನ್ನು ಇಂದೋರ್‌ನಲ್ಲಿ ಬುಧವಾರ ಬಂಧಿಸಲಾಗಿದೆ.
ಆರೋಪಿಯನ್ನು ಪ್ರವೀಣ್ ಸಿಂಗ್ ಧಾಕಡ್(24) ಎಂದು ಗುರುತಿಸಲಾಗಿದೆ.
ಹತ್ಯೆಯಾದ ಯುವತಿ(20)...





















