Saval
ಶ್ರೀರಂಗಪಟ್ಟಣ: ವಕೀಲರ ಸಂರಕ್ಷಣಾ ಕಾಯ್ದೆ ಮಸೂದೆ ಜಾರಿ ಮಾಡದ ಸರ್ಕಾರದ ವಿರುದ್ಧ ವಕೀಲರ ಪ್ರತಿಭಟನೆ
ಶ್ರೀರಂಗಪಟ್ಟಣ: ವಕೀಲರ ಸಂರಕ್ಷಣಾ ಕಾಯ್ದೆ ಮಸೂದೆಯನ್ನು ಜಾರಿ ಮಾಡದ ಸರ್ಕಾರದ ವಿರುದ್ಧ ಶ್ರೀರಂಗಪಟ್ಟಣ ವಕೀಲ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಶ್ರೀರಂಗಪಟ್ಟಣ ಕೋರ್ಟ್ ಆವರಣದ ಮುಂಭಾಗದಲ್ಲಿ ದಿಕ್ಕಾರ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಮಾಯಕ ಜನರ...
ನೈಜತೆ ನೋಡಿಕೊಂಡು ಸಾರ್ವಜನಿಕರಿಗೆ ವಿಧಾನಸಭೆ ಪಾಸ್ ಕೊಡಲು ಸೂಚನೆ: ಯು.ಟಿ. ಖಾದರ್
ಬೆಳಗಾವಿ: ವಿಧಾನಸಭೆಗೆ ಸಾರ್ವಜನಿಕರಿಗೆ ಪಾಸ್ ಕೊಡುವಾಗ ಅವರ ನೈಜತೆ ನೋಡಿಕೊಂಡು ಕೊಡಲು ಸೂಚಿಸಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದರು.
ಸುವರ್ಣಸೌಧದಲ್ಲಿ ಸಂಸತ್ತಿನ ಭದ್ರತಾ ಲೋಪದ ಕುರಿತು ಮಾತನಾಡಿ, ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ಸೌಧದಲ್ಲಿ...
ಮುಟ್ಟು ಎಂಬುದು ಅಂಗವೈಕಲ್ಯವಲ್ಲ, ಹೆಣ್ಣುಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ: ಸ್ಮೃತಿ ಇರಾನಿ ವಿರೋಧ
ಹೊಸದಿಲ್ಲಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮತಿ ಇರಾನಿ ಅವರು ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ವೇತನ ಸಹಿತ ಮುಟ್ಟಿನ ರಜೆಯ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಬುಧವಾರ ರಾಜ್ಯಸಭೆಯಲ್ಲಿ ಮನೋಜ್ ಕುಮಾರ್ ಝಾ...
ಸಂಸತ್ ನಲ್ಲಿ ಭದ್ರತಾ ವೈಫಲ್ಯ: ಪ್ರತಾಪ್ ಸಿಂಹ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದ ಡಾ....
ಮೈಸೂರು: ಸಂಸತ್ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ ಭಾರಿ ಭದ್ರತಾ ವೈಫಲ್ಯ ಪ್ರಕರಣ ಸಂಬಂಧ ನಮ್ಮ ಮೈಸೂರಿನ ಸಂಸದರೇ ಆಗಂತುಕ ಆರೋಪಿಗೆ ಪಾಸ್ ನೀಡಿರುವುದು ಸ್ಪಷ್ಟವಾಗಿದೆ. ಭದ್ರತಾ ದೃಷ್ಟಿಯಿಂದ...
ಸಾರಿಗೆ ಇಲಾಖೆಗೆ 5500 ಹೊಸ ಬಸ್, 9000 ಸಿಬ್ಬಂದಿ ಶೀಘ್ರದಲ್ಲೇ ನೇಮಕ: ಸಚಿವ ರಾಮಲಿಂಗಾರೆಡ್ಡಿ...
ಬೆಳಗಾವಿ: ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿನ ಬಸ್ ಹಾಗೂ ಸಿಬ್ಬಂದಿಗಳ ಕೊರತೆಯನ್ನು ಸಚಿವ ರಾಮಲಿಂಗಾ ರೆಡ್ಡಿಯವರು ಒಪ್ಪಿಕೊಂಡಿದ್ದು, ಸಮಸ್ಯೆ ಬಗೆಹರಿಸಲು ಶೀಘ್ರದಲ್ಲೇ 5,500 ಹೊಸ ಬಸ್ ಖರೀದಿ, 9,000 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದಾಗಿ...
ಸಂಸತ್ ನಲ್ಲಿ ಭದ್ರತಾ ಲೋಪ: ಲೋಕಸಭೆ ಸಚಿವಾಲಯ ಏಳು ಮಂದಿ ಅಮಾನತು
ನವದೆಹಲಿ: ಸಂಸತ್ತಿನಲ್ಲಿ ಕಲಾಪ ನಡೆಯುತ್ತಿದ್ದಾಗಲೇ ಎದುರಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ ಏಳು ಮಂದಿ ಭದ್ರತಾ ಸಿಬ್ಬಂದಿಯನ್ನು ಅಮಾನತು ಮಾಡಿದೆ.
ಬುಧವಾರ ಕಲಾಪ ನಡೆಯುತ್ತಿದ್ದಾಗ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು...
ತೆಲಂಗಾಣದ ಅಯ್ಯಪ್ಪ ಶಾಪಿಂಗ್ ಮಾಲ್’ನಲ್ಲಿ ಭಾರೀ ಅಗ್ನಿ ಅವಘಡ
ತೆಲಂಗಾಣ: ತೆಲಂಗಾಣದ ಕಾಮರೆಡ್ಡಿ ಜಿಲ್ಲಾ ಕೇಂದ್ರದಲ್ಲಿರುವ ಅಯ್ಯಪ್ಪ ಶಾಪಿಂಗ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಬುಧವಾರ ರಾತ್ರಿ 11.30ರ ವೇಳೆಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಶಾಪಿಂಗ್ ಮಾಲ್ ನ ನಾಲ್ಕು ಮಹಡಿಗಳಿಗೆ...
ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ: ಅಲಹಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗೆ ಗಾಯ
ಅಲಹಾಬಾದ್: ಅಲಹಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಕೊಠಡಿಯಲ್ಲಿ ತಾನೇ ತಯಾರಿಸುತ್ತಿದ್ದ ಬಾಂಬ್ ಸ್ಫೋಟಗೊಂಡಿದ್ದು, ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ವಿದ್ಯಾರ್ಥಿ ಏಕೆ ಬಾಂಬ್ ತಯಾರಿಸುತ್ತಿದ್ದ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಅಲಹಾಬಾದ್ ವಿಶ್ವವಿದ್ಯಾನಿಲಯದ ಎಂಎ...
ಉಳ್ಳಾಲ: ಚೂರಿಯಿಂದ ಇರಿದು ಯುವಕನ ಹತ್ಯೆ
ಉಳ್ಳಾಲ: ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತ ಕಾಲನಿ ಎಂಬಲ್ಲಿ ಬುಧವಾರ ತಡರಾತ್ರಿ ವೇಳೆ ಸಂಭವಿಸಿದೆ.
ಸಾರಸ್ವತ ಕಾಲನಿ ನಿವಾಸಿ ವರುಣ್ (28)...
ಸಂಸತ್ ನಲ್ಲಿ ಭದ್ರತಾ ಲೋಪ: ಸ್ಪೀಕರ್ ಗೆ ವರದಿ ನೀಡಿದ ಪ್ರತಾಪ್ ಸಿಂಹ
ಹೊಸದಿಲ್ಲಿ: ಭಾರತದ ಸಂಸತ್ ಭವನದ ಒಳಗೆ ಬುಧವಾರ ಕಲಾಪ ನಡೆಯುತ್ತಿದ್ದಂತೆ ಆಗಂತುಕರಿಬ್ಬರು ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿತ್ತು. ಸದನಕ್ಕೆ ಜಿಗಿದ ಇಬ್ಬರಿಗೆ ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ಪ್ರೇಕ್ಷಕರ...




















