Saval
ಸಂಸತ್ ನಲ್ಲಿ ಭದ್ರತಾ ಲೋಪ: ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲು
ನವದೆಹಲಿ: ಸಂಸತ್ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ ಭಾರಿ ಭದ್ರತಾ ಲೋಪ ಪ್ರಕರಣ ಸಂಬಂಧ ದೆಹಲಿ ಪೊಲೀಸ್ ವಿಶೇಷ ವಿಭಾಗ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ...
ಡಿಸೆಂಬರ್ 22ರಿಂದ 27ರವರೆಗೆ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ನಿರ್ಬಂಧ
ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ, ದತ್ತಪೀಠದಲ್ಲಿ ಡಿಸೆಂಬರ್ 24, 25 ಮತ್ತು 26ರಂದು ದತ್ತಜಯಂತಿ ನಡೆಯಲಿರುವ ಕಾರಣ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.
6...
ಪ್ರಸಾರ ಭಾರತಿ: 01 ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಗ್ರೇಡ್ I ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸಿ
ಡಿಸೆಂಬರ್ 2023 ರ ಪ್ರಸಾರ ಭಾರತಿ ಅಧಿಕೃತ ಅಧಿಸೂಚನೆಯ ಮೂಲಕ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಗ್ರೇಡ್ I ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಪ್ರಸಾರ ಭಾರತಿ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ...
ಇಂದಿನ ರಾಶಿ ಭವಿಷ್ಯ
ಮೇಷ ರಾಶಿಇಂದು ನಿಮಗೆ ಯಾವುದೇ ದುರಾದೃಷ್ಟ ಇರುವುದಿಲ್ಲ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಬೇಡಿ, ಇದು ತುಂಬಾ ಅಪಾಯಕಾರಿ.ನಿಮ್ಮ ಕೆಲವು ಕೆಲಸಗಳು ನಿಜವಾಗಿಯೂ ನೀವು ಮಾಡಿದ ಅತ್ಯುತ್ತಮ ಕೆಲಸವಲ್ಲ ಮತ್ತು ಇದು ನಿಮಗೆ ತಿಳಿದಿದೆ....
ರೈತನಿಂದ ₹4500 ಲಂಚ:ಸೆಸ್ಕ್ ಜೂನಿಯರ್ ಎಂಜಿನಿಯರ್ ಲೋಕಾಯುಕ್ತ ಬಲೆಗೆ
ಹಲಗೂರು:ಟ್ರಾನ್ಸ್ ಫಾರ್ಮರ್ ಬದಲಿಸಿಕೊಡಲು ರೈತನಿಂದ ₹4500 ಲಂಚ ಪಡೆಯುತ್ತಿದ್ದ ವೇಳೆ ಇಲ್ಲಿನ ಸೆಸ್ಕ್ ಶಾಖಾಧಿಕಾರಿ ಕಚೇರಿ ಜೂನಿಯರ್ ಎಂಜಿನಿಯರ್ ಚಂದ್ರಶೇಖರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲಿಂಗಪಟ್ಟಣ ಗ್ರಾಮದ ಪುಟ್ಟಸ್ವಾಮಿ ರವರು ಜಮೀನಿಗೆ ವಿದ್ಯುತ್ ಪರಿವರ್ತಕ...
ಆಧಿವೇಶನದ ನಡುವೆಯೂ ಸರ್ಕಾರಿ ಶಾಲೆಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ : ವಿದ್ಯಾರ್ಥಿಗಳ ಸಮಸ್ಯೆ...
ಬೆಳಗಾವಿ: ನಗರದಲ್ಲಿ ನಡೆಯುತ್ತಿರುವ ಚಳಿಗಾಲದ ಆಧಿವೇಶನದ ನಡುವೆಯೂ ಸರ್ಕಾರಿ ಶಾಲೆಗಳಿಗೆ ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ ಅವರು ಭೇಟಿ ನೀಡಿ, ಮಕ್ಕಳ ಸಮಸ್ಯೆಗಳಿಗೆ ಧನಿಯಾಗಿದ್ದಾರೆ.
ಇಂದು ಬೆಳಿಗ್ಗೆ ನಗರದ...
ಮೈಸೂರು: ಕೌಶಲ್ಯ ಮತ್ತು ನಡವಳಿಕೆ, ಕೆಲಸದ ಸ್ಥಳದಲ್ಲಿ ಸುರಕ್ಷತೆ ಬಗ್ಗೆ ತರಬೇತಿ
ಮೈಸೂರು: ಇಂದು ಹಾರ್ಪಿಕ್ ವರ್ಲ್ಡ್ ಟಾಯ್ಲೆಟ್ ಕಾಲೇಜು ವತಿಯಿಂದ ಕೌಶಲ್ಯ ಮತ್ತು ನಡವಳಿಕೆಯ ಬಗ್ಗೆ ಹಾಗೂ ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಜಾಗೃತಿಯ ಬಗ್ಗೆ ತರಬೇತಿ ನೀಡಲಾಯಿತು.
08 ಪಾಲಿಕೆಯ ಪೌರಕಾರ್ಮಿಕರಿಗೆ ಅನುಕಂಪದ ಆಧಾರದ...
2030 ರ ವೇಳೆಗೆ ಸಂಪೂರ್ಣ 100% ಸಾಕ್ಷರತೆ ಸಾಧಿಸುವ ಗುರಿ: ಆರ್ ಲೋಕನಾಥ್
ಮೈಸೂರು: 15 ವರ್ಷ ಮೇಲ್ಪಟ್ಟ ಅನಕ್ಷರಸ್ಥರಿಗೆ ಶಿಕ್ಷಣ ನೀಡಿ 2030 ರ ವೇಳೆಗೆ ಸಂಪೂರ್ಣ 100% ಸಾಕ್ಷರತೆ ಸಾಧಿಸುವ ಗುರಿ ಹೊಂದಿದ್ದು ಈ ನಿಟ್ಟಿನಲ್ಲಿ ಸಂಬoದಿಸಿದ ಅಧಿಕಾರಿಗಳು ಕಾರ್ಯನಿರ್ವಹಿಸಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಆರ್...
ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯ ಬಂಧನ
ಮಂಡ್ಯ: ಜಿಲ್ಲೆಯಲ್ಲಿ ಪುಟ್ಟ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ 55 ವರ್ಷದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಆರೋಪಿ ಶಿವಣ್ಣ ಎಂಬಾತ ಮೂರು ವರ್ಷದ ಮಗುವನ್ನು ಪಕ್ಕದ ಮನೆಯಿಂದ ತನ್ನ ಮನೆಗೆ...
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ನಿರಂತರ ಪರಿಶ್ರಮ, ಶಿಸ್ತು, ಬದ್ಧತೆ ಮುಖ್ಯ: ಕೆ ಲಕ್ಷ್ಮೀ ಪ್ರಿಯಾ
ಮೈಸೂರು: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ಅಭ್ಯರ್ಥಿಗಳಲ್ಲಿ ಶಿಸ್ತು, ಬದ್ಧತೆ ಹಾಗೂ ನಿರಂತರ ಪರಿಶ್ರಮ ಮುಖ್ಯ ಎಂದು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕರಾದ ಕೆ. ಲಕ್ಷ್ಮಿ...





















