ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40760 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಹಿಳೆಯರ ಸ್ವಾವಲಂಬನೆಗೆ ನಾರಿ ನ್ಯಾಯ: ಕಾಂಗ್ರೆಸ್ ಐದು ಗ್ಯಾರಂಟಿ ವಿವರಿಸಿದ ಡಾ.ಪುಷ್ಪಾ ಅಮರನಾಥ್

0
ಮೈಸೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವ ನಾರಿ ನ್ಯಾಯ ಐದು ಗ್ಯಾರಂಟಿಗಳು ಮಹಿಳೆಯರ ಸ್ವಾವಲಂಬನೆ ಮತ್ತು ರಕ್ಷಣೆಗೆ ಒತ್ತು ನೀಡಲಿವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ...

ಚುನಾವಣಾ ಬಾಂಡ್ ಅಕ್ರಮಗಳ ಬಗ್ಗೆ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ: ಬಿ.ರಮಾನಾಥ ರೈ

0
ಮಂಗಳೂರು (ದಕ್ಷಿಣ ಕನ್ನಡ): ಚುನಾವಣಾ ಬಾಂಡ್ ಅಕ್ರಮಗಳ ಬಗ್ಗೆ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...

ಥ್ರಿಲ್ಲರ್ ಕಥಾಹಂದರ ಹೊಂದಿರುವ “ರಾಕ್ಷಸ ತಂತ್ರ’ ಸಿನಿಮಾ

0
“ರಾಕ್ಷಸ ತಂತ್ರ’ ಎಂಬ ಸಿನಿಮಾವೊಂದು ತಯಾರಾಗಿದೆ. ಮೇಘಾ ಅಕ್ಷರಾ ಈ ಸಿನಿಮಾ ನಿರ್ದೇಶಕಿ. ನಿರ್ದೇಶನದ ಜೊತೆಗೆ ನಿರ್ಮಾಣ ಕೂಡಾ ಇವರದ್ದೇ. ಐದು ಜನ ಸ್ನೇಹಿತರು ವಿಡಿಯೋ ಕಾನ್ಫರೆನ್ಸ್‌ ಕಾಲ್‌ ಮಾಡಿಕೊಂಡಿರುವಾಗ ಒಂದು ವಿಚಿತ್ರವನ್ನು...

ಬಿಜೆಪಿಯ 3ನೇ ಲಿಸ್ಟ್ ನಾಳೆ ಘೋಷಣೆ: ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು ಎಂದ ಜಗದೀಶ್...

0
ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಬಿಜೆಪಿ ಮೂರನೇ ಲಿಸ್ಟ್ ನಾಳೆ ಘೋಷಣೆ ಆಗಬಹುದು. ನಾಳೆ ಘೋಷಣೆಯಾಗಲಿರುವ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು. ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ವಿಚಾರ...

ಲೋಕಸಭಾ ಚುನಾವಣೆ: ಮೈಸೂರಿನಿಂದ ಲಕ್ಷ್ಮಣ್, ಚಾಮರಾಜನಗರದಿಂದ ಹೆಚ್.ಸಿ.ಮಹದೇವಪ್ಪ ಪುತ್ರನಿಗೆ ಕೈ ಟಿಕೆಟ್ ಅಂತಿಮ

0
ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರಕ್ಕೆ ಎಂ.ಲಕ್ಷ್ಮಣ್ ಹಾಗೂ ಚಾಮರಾಜನಗರ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಅಂತಿಮ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು...

ಉಪನಗರ ರೈಲು ಯೋಜನೆಯ ಮೊದಲ ಮಾರ್ಗ 2025ರ ಡಿಸೆಂಬರ್ ಗೆ ಪೂರ್ಣ: ಸಚಿವ ಎಂ.ಬಿ...

0
ಬೆಂಗಳೂರು: ಬಿ ಎಸ್ ಆರ್ ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ‌.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು, ಇದರಲ್ಲಿ ದೇಶದಲ್ಲೇ...

ಗೋವಿಂದರಾಜನಗರ ಕ್ಷೇತ್ರದಲ್ಲಿ ಅರ್ಜಿ ಹಾಕಿ ಮನೆಯಲ್ಲಿ ಮಲಗಿದರೂ ನಾನು ಗೆಲ್ಲುತ್ತಿದ್ದೆ: ಸೋಮಣ್ಣ  

0
ತುಮಕೂರು: ಗೋವಿಂದರಾಜನಗರ ಕ್ಷೇತ್ರದಿಂದ ಆರಾಮಾಗಿ ಗೆಲ್ಲುತ್ತಿದ್ದೆ. ಅರ್ಜಿ ಹಾಕಿ ಮನೆಯಲ್ಲಿ ಮಲಗಿದರೂ ನಾನು ಗೆಲ್ಲುತ್ತಿದ್ದೆ. ಆದರೆ ಅಮಿತ್ ಶಾ ಹೇಳಿದ್ದಕ್ಕೆ 2 ಕಡೆ ಸ್ಪರ್ಧಿಸಿ ಸೋತಿದ್ದೇನೆ ಎಂದು ವಿಧಾನಸಭೆ ಸೋಲನ್ನು ಮಾಜಿ ಸಚಿವ...

ಲೋಕಸಭಾ ಚುನಾವಣೆ: ಬೆಂಗಳೂರಿನಲ್ಲಿ ಮಾದರಿ ನೀತಿ ಸಂಹಿತೆ ಜಾರಿ

0
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ನಗರದಲ್ಲಿ ಅಲರ್ಟ್ ಆಗಿದ್ದು, ಮಾದರಿ ನೀತಿಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್   ಹೊರಡಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು,...

ರಾಜ್ಯದಲ್ಲಿ 2 ಹಂತದಲ್ಲಿ ಮತದಾನ: ನಿಮ್ಮ ಕ್ಷೇತ್ರದಲ್ಲಿ ಯಾವಾಗ ಮತದಾನ? -ಇಲ್ಲಿದೆ ಮಾಹಿತಿ

0
ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮುಂಬರುವ ಲೋಕಸಭೆ ಚುನಾವಣೆ ದಿನಾಂಕವನ್ನು ಶನಿವಾರ ಪ್ರಕಟಿಸಿದರು. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು...

7 ಹಂತಗಳಲ್ಲಿ ಲೋಕಸಭೆ ಚುನಾವಣೆ: ಏಪ್ರಿಲ್ 19ರಂದು ಮೊದಲ ಹಂತದ ಮತದಾನ, ಜೂನ್ 4ಕ್ಕೆ...

0
ದೆಹಲಿ: ಭಾರತೀಯ ಚುನಾವಣಾ ಆಯೋಗ ಇಂದು (ಶನಿವಾರ) 2024ರ ಲೋಕಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ.  7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು  ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ...

EDITOR PICKS