ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38516 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅತ್ಯುತ್ತಮವಾಗಿ ಸ್ವೀಪ್ ಚಟುವಟಿಕೆ ಕೈಗೊಳ್ಳಿ: ಪಿ.ಎಸ್.ವಸ್ತ್ರದ್

0
ಮೈಸೂರು: ಮತದಾನ ಶೇಖಡವಾರು ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಅತ್ಯುತ್ತಮವಾಗಿ ಸ್ವೀಪ್ ಚಟುವಟಿಕೆ ಕೈಗೊಂಡು ಮತದಾರರಿಗೆ ಜಾಗೃತಿ ಮೂಡಿಸಿ ಎಂದು ರಾಜ್ಯ ಸ್ವೀಪ್ ನೋಡೆಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ತಿಳಿಸಿದರು‌. ಲೋಕಸಭಾ ಚುನಾವಣೆ ಹಿನ್ನೆಲೆ ಸ್ವೀಪ್...

ಸಂಸತ್‌ ಭದ್ರತಾ ಲೋಪ; ಪ್ರತಾಪ್‌ ಸಿಂಹ ಕಚೇರಿ ಮುಂದೆ ಪ್ರತಿಭಟನೆ

0
ಮೈಸೂರು:ಸಂಸತ್ ಭವನಕ್ಕೆ ನುಗ್ಗಿ ಬಣ್ಣದ ಹೊಗೆ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೈಸೂರಿನ ಮನೋರಂಜನ್, ಸಾಗರ್ ಶರ್ಮಾ, ಅಮೋಲ್ ಶಿಂಧೆ, ನೀಲಮ್ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ...

ಮಹಿಳಾ ಪ್ರಯಾಣಿಕರ ಸೀಟ್ ನಲ್ಲಿ ಕುಳಿತು ಪ್ರಯಾಣಿಸಿದ ಪುರುಷರಿಗೆ ದಂಡ: 43,800 ರೂ. ವಸೂಲಿ

0
ಬೆಂಗಳೂರು: ಬಿಎಂಟಿಸಿ ಬಸ್‌ ಗಳಲ್ಲಿ ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಿರಿಸಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿದ 438 ಪುರುಷರ ಮೇಲೆ ತನಿಖಾ ತಂಡ ದಂಡ ವಿಧಿಸಿದ್ದು, ಒಟ್ಟಾರೆ 43,800 ರೂ. ಅನ್ನು ವಸೂಲಿ ಮಾಡಿದೆ. ಜತೆಗೆ ಬಿಎಂಟಿಸಿ...

ನರೇಗಾ ಯೋಜನೆಯಡಿ ಹೆಚ್ಚಿನ ಉದ್ಯೋಗ ನೀಡಿ: ಸಿಇಓ ಕೆ.ಎಂ.ಗಾಯಿತ್ರಿ ಸಲಹೆ

0
ಮೈಸೂರು : ನರೇಗಾ ಯೋಜನೆಯಡಿ ಸಮುದಾಯ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಹೆಚ್ಚಿನ ಜನರಿಗೆ ಉದ್ಯೋಗವನ್ನು ಕಲ್ಪಿಸಿಕೊಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯಿತ್ರಿ ಅವರು ಸೂಚಿಸಿದರು.ಬುಧವಾರ ತಾಲ್ಲೂಕಿನ...

ರಜನಿಕಾಂತ್​ ಹೊಸ ಸಿನಿಮಾ ‘ವೆಟ್ಟೈಯನ್​’​: ಟೈಟಲ್ ಟೀಸರ್ ರಿಲೀಸ್

0
ಸೂಪರ್​ ಸ್ಟಾರ್​ ರಜನಿಕಾಂತ್​ ಅವರು ದಣಿವರಿಯದ ಯುವಕನಂತೆ ಕೆಲಸ ಮಾಡುತ್ತಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ‘ಜೈಲರ್’ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ ಅವರ ಮುಂದಿನ ಸಿನಿಮಾದ ಬಗ್ಗೆ ದೊಡ್ಡಮಟ್ಟದ ಹೈಪ್...

ರಾಜ್ಯ ಬಿಜೆಪಿ ಬಗ್ಗೆ ಕೇಂದ್ರ ನಾಯಕರಿಗೆ ಬೇಸರ ಇರುವುದು ನಿಜ: ಕೆ.ಎಸ್.ಈಶ್ವರಪ್ಪ

0
ಹುಬ್ಬಳ್ಳಿ: ರಾಜ್ಯ ಬಿಜೆಪಿ ಬಗ್ಗೆ ಕೇಂದ್ರ ನಾಯಕರಿಗೆ ಬೇಸರ ಇರುವುದು ನಿಜ. ಯಾಕೆ ಬೇಸರ ಎಂದು ಕೇಳುತ್ತೇವೆ‌. ಕೇಂದ್ರದ ನಿಯಂತ್ರಣವಿಲ್ಲ ಎಂಬುವುದು ಸುಳ್ಳು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ತಮಿಳುನಾಡಿಗೆ ಕಾವೇರಿ ನೀರು: 100 ದಿನ ತಲುಪಿದ ಹೋರಾಟ-ರಸ್ತೆ ತಡೆ ಮೂಲಕ ಆಕ್ರೋಶ

0
ಮಂಡ್ಯ:ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯು ನಗರದ ನಗರದ ಸರ್.ಎಂ.ವಿ. ಪ್ರತಿಮೆ ಎದುರು ನಡೆಸುತ್ತಿರುವ ಪ್ರತಿಭಟನೆಯು ಬುಧವಾರ ನೂರನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಗಾರರು ರಸ್ತೆ...

ಬೈಕ್’ಗೆ ಬಸ್ ಡಿಕ್ಕಿ: ಬಾಲಕಿ ಸಾವು, ತಂದೆ ಸ್ಥಿತಿ ಗಂಭೀರ ಗಾಯ

0
ವಿಜಯಪುರ: ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ ಬೈಕ್‍ ಗೆ ಡಿಕ್ಕಿಯಾಗಿ ದೇವರ ದರ್ಶನಕ್ಕೆ ಹೊರಟಿದ್ದ ಬೆಳಗಾವಿ ಜಿಲ್ಲೆಯ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕಿಯ ತಂದೆ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಕೋಟಾ ಬಳಿ ಡಿ.13ರ...

ಗೃಹಿಣಿ ಅನುಮಾನಾಸ್ಪದ ಸಾವು ಪ್ರಕರಣ: ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡ ಪತಿ

0
ಚಿಕ್ಕಮಗಳೂರು: ಅನುಮಾನಾಸ್ಪದವಾಗಿ ಮೃತಪಟ್ಟ ಮಹಿಳೆ ಶ್ವೇತಾ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪತಿ ದರ್ಶನ್ ರಾಗಿ ಮುದ್ದೆಯಲ್ಲಿ ಸೈನೆಡ್ ಬೆರೆಸಿ ನೀಡಿದ್ದು, ಇದರಿಂದ ಪತ್ನಿ ಶ್ವೇತಾ ಮೃತಪಟ್ಟಿದ್ದಾಳೆಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಪತಿ...

ಲೋಕಸಭಾ ಕಲಾಪ ವೇಳೆ ಭದ್ರತಾ ಲೋಪ: ನಿಷ್ಪಕ್ಷಪಾತ ತನಿಖೆ ನಡೆಸಿ, ಸಂಪೂರ್ಣ ಸತ್ಯವನ್ನು ದೇಶದ...

0
ಬೆಂಗಳೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ...

EDITOR PICKS