ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40754 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಈಶ್ವರಪ್ಪ ಬಂಡಾಯ ಸ್ಪರ್ಧೆ: ಗೊಂದಲಗಳು ಬಗೆಹರಿಯುತ್ತದೆ ಎಂಬ ವಿಶ್ವಾಸ ಇದೆ- ಕೋಟ ಶ್ರೀನಿವಾಸ ಪೂಜಾರಿ

0
ಚಿಕ್ಕಮಗಳೂರು :  ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರ ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತದೆ. ಹಿರಿಯ ನಾಯಕರು ಈಶ್ವರಪ್ಪ ಜೊತೆ ಮಾತುಕತೆ ನಡೆಸುತ್ತಾರೆ. ಗೊಂದಲಗಳು ಬಗೆಹರಿಯುತ್ತದೆ ಎಂಬ ವಿಶ್ವಾಸ ಇದೆ. ಚರ್ಚೆಗೆ ಅವಕಾಶವಾಗಿರುವುದು...

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್’ಗೆ ಜಾಮೀನು

0
ದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​​​ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು (ಮಾ.16) ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್​​​ ಕೇಜ್ರಿವಾಲ್​​​ ಅವರಿಗೆ ಇಡಿ...

ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು

0
ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ...

ಹಾಪ್ ಕಾಮ್ಸ್ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ

0
ಕೋಲಾರ: ಹಾಪ್ ಕಾಮ್ಸ್ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಶುಕ್ರವಾರ ಕೋಲಾರ ತಾಲ್ಲೂಕು ಬಸವನತ್ತ ಗ್ರಾಮದ ಬಳಿ ನಡೆದಿದೆ. ಬಸವನತ್ತ ಗ್ರಾಮದ ವರ್ಷದ ಶ್ರೀನಿವಾಸಗೌಡ (೫೯) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಬಸವನತ್ತ...

ಮಂತ್ರಿ ಮಾಲ್ ​ಗೆ ಮತ್ತೊಮ್ಮೆ ಬೀಗ: ಲೈಸೆನ್ಸ್​ ಕ್ಯಾನ್ಸಲ್ ಮಾಡಿದ ಬಿಬಿಎಂಪಿ

0
ಬೆಂಗಳೂರು: ಕೋಟಿ ಕೋಟಿ ರೂಪಾಯಿ ತೆರಿಗೆ ಹಣ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ​ಗೆ ಮತ್ತೊಮ್ಮೆ ಬೀಗ ಜಡಿದಿದ್ದಾರೆ. ಮುಂಜಾನೆಯೇ ಮಾಲ್​ ಗೆ ಬೀಗ ಹಾಕಲಾಗಿದ್ದು ಲೈಸೆನ್ಸ್​...

ಸಿ.ಎನ್. ಮಂಜುನಾಥ್ ಅವರು ರಾಜಕಾರಣ ಪ್ರವೇಶಿಸಿದ್ದು ದುರಾದೃಷ್ಟಕರ: ನಾಗತಿಹಳ್ಳಿ ಚಂದ್ರಶೇಖರ್

0
ಬೆಂಗಳೂರು: ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಅವರು ರಾಜಕಾರಣ ಪ್ರವೇಶಿಸಿದ್ದು ದುರಾದೃಷ್ಟಕರ ಎಂದು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ನಮ್ಮ ಪ್ರೀತಿಯ ವೈದ್ಯ ಡಾ. ಸಿ.ಎನ್....

ನಡು ನೀರಿನಲ್ಲಿ ಕೈ ಬಿಟ್ಟಿದ್ದಾರೆ: ಯಡಿಯೂರಪ್ಪ ವಿರುದ್ಧ ಜೆಸಿ ಮಾಧುಸ್ವಾಮಿ ಕಿಡಿ

0
ಬೆಂಗಳೂರು: ಮನೆಯಲ್ಲಿ ಕುಳಿತಿದ್ದವರನ್ನ ಚುನಾವಣೆಗೆ ರೆಡಿ ಆಗಿ ಎಂದರು. ಈಗ ನಡು ನೀರಿನಲ್ಲಿ ಕೈ ಬಿಟ್ಟಿದ್ದಾರೆ. ನಂಬಿಸಿ ಕೈಬಿಟ್ಟ ಯಡಿಯೂರಪ್ಪ ಮೇಲೆ ನಮಗೆ ಬೇಸರವಿದೆ ಎಂದು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ತುಮಕೂರು...

ಪತ್ನಿಯನ್ನು ತನ್ನೊಂದಿಗೆ ಒಂದು ರಾತ್ರಿ ಕಳುಹಿಸು ಎಂದಿದ್ದಕ್ಕೆ ಉದ್ಯಮಿಗೆ 14 ಬಾರಿ ಇರಿದು ಕೊಲೆ

0
ಬೆಂಗಳೂರು: ಪತ್ನಿಯನ್ನು ತನ್ನೊಂದಿಗೆ ಒಂದು ರಾತ್ರಿ ಕಳುಹಿಸಿಕೊಂಡು ಎಂದ ರಿಯಲ್‌ ಎಸ್ಟೇಟ್‌ ಉದ್ಯಮಿಯನ್ನು ಕಾರಿನಲ್ಲಿ 14 ಬಾರಿ ಇರಿದು ಕೊಲೆಗೈದಿದ್ದ ಬಟ್ಟೆ ವ್ಯಾಪಾರಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾಸರಹಳ್ಳಿ ಮರಿ­ಯಣ್ಣಪಾಳ್ಯ ನಿವಾಸಿ ಸಂತೋಷ್‌...

ರಾಜ್ಯ ಬಿಜೆಪಿಯ ಅಂಕುಡೊಂಕು ಸರಿಪಡಿಸಲು ಸ್ಪರ್ಧೆ ಮಾಡುತ್ತೇನೆ: ಕೆ.ಎಸ್. ಈಶ್ವರಪ್ಪ

0
ಶಿವಮೊಗ್ಗ:  ರಾಜ್ಯ ಬಿಜೆಪಿಯಲ್ಲಿ ಅಂಕುಡೊಂಕುಗಳನ್ನು ಸರಿ ಪಡಿಸಲು ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ತಮ್ಮ ಹಿತೈಷಿಗಳ ಅಭಿಪ್ರಾಯ ಸಂಗ್ರಹಣಾ ಸಭೆಯ ನಂತರ ಮಾತನಾಡಿದ...

ಸ್ವಚ್ಛ ಪರಿಸರ ಗ್ರಾಹಕನ ಹಕ್ಕು: ಪ್ಲಾಸ್ಟಿಕ್ ನಿಷೇಧದ ಅಭಿಯಾನಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು: ಡಾ. ಜಗನ್ನಾಥ್

0
ಮೈಸೂರು: ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆಯನ್ನು ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜು, ನಾರಾಯಣ ಶಾಸ್ತ್ರಿ ರಸ್ತೆ, ಮೈಸೂರು ಇಲ್ಲಿ ಅತ್ಯಂತ ಅರ್ಥಗರ್ಭಿತವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಜಗನ್ನಾಥ್, ಇಸ್ರೋ ನಿವೃತ್ತ ವಿಜ್ಞಾನಿ,...

EDITOR PICKS