Saval
ಲೋಕಸಭಾ ಕಲಾಪ ವೇಳೆ ಭದ್ರತಾ ಲೋಪ: ಮೈಸೂರಿನ ಮನೋರಂಜನ್, ಸಾಗರ್ ಶರ್ಮಾಗೆ ಎಂಪಿ ಪ್ರತಾಪ್...
ನವದೆಹಲಿ: ಲೋಕಸಭಾ ಕಲಾಪದ ವೇಳೆ ಸಂಸತ್ ನೊಳಕ್ಕೆ ನುಗ್ಗಿದ ಇಬ್ಬರು ದುಷ್ಕರ್ಮಿಗಳ ಗುರುತು ಪತ್ತೆ ಹಚ್ಚಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಸಂಸತ್ ಭವನದ ಭದ್ರತಾ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿಯಾಗಿದೆ.
ಸಂಸತ್ ನೊಳಕ್ಕೆ...
ಕೀಟನಾಶಕ ಸೇವಿಸಿ ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ
ವಾಡಿ: ಅಪ್ರಾಪ್ತ ಪ್ರೇಮಿಗಳಿಬ್ಬರೂ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ್ದು, ಬುಧವಾರ ಬೆಳಕಿಗೆ ಬಂದಿದೆ.
ನಾಲವಾರ ಹೋಬಳಿ ವ್ಯಾಪ್ತಿಯ ರಾಮಂಪುರಹಳ್ಳಿ ಗ್ರಾಮದ...
ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ದಂಪತಿ ಸಾವು
ಚಿಕ್ಕಬಳ್ಳಾಪುರ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾಯಿಂದ್ರಹಳ್ಳಿ ಬಳಿ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಗಂಡ ಮತ್ತು ಹೆಂಡತಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಕೋಲಾರ ತಾಲ್ಲೂಕಿನ ಕ್ಯಾಲನೂರು ಗ್ರಾಮ...
ಬಾಗಲಕೋಟೆ: ವಿದ್ಯಾರ್ಥಿನಿಯರ ಅಂಬೇಡ್ಕರ್ ವಸತಿ ನಿಲಯದ ವಾರ್ಡನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ
ಬಾಗಲಕೋಟೆ: ಬೀಳಗಿ ತಾಲ್ಲೂಕಿನ ಸುನಗ ಗ್ರಾಮದಲ್ಲಿರುವ ವಿದ್ಯಾರ್ಥಿನಿಯರ ಅಂಬೇಡ್ಕರ್ ವಸತಿ ನಿಲಯದ ವಾರ್ಡನ್ ಸಂಕನಗೌಡ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.
ಹಾಸ್ಟೇಲ್ನ 3-4 ವಿದ್ಯಾರ್ಥಿನಿಯರ ಎದೆ, ನಡು ಹಾಗೂ ಹಿಂಭಾಗ ಮುಟ್ಟಿ ವಾರ್ಡನ್...
ರಾಯಚೂರು: ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ
ರಾಯಚೂರು: ನಗರದ ಲಾಡ್ಜ್ ಕೋಣೆಯಲ್ಲಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಸೋನಿ (24) ಮೃತ ಮಹಿಳೆ.
ಪತಿ ಅವಿನಾಶ್ ಹಾಗೂ ಸೋನಿ ಕಳೆದ ಮೂರು...
ಆರೋಪಿಗೆ ಆತನಿಗೆ ತಿಳಿದಿರುವ ಭಾಷೆಯಲ್ಲಿ ದಾಖಲೆ ಒದಗಿಸುವುದು ಬದ್ಧ ಕರ್ತವ್ಯ: ಹೈಕೋರ್ಟ್
ಗೂಂಡಾ ಕಾಯಿದೆ ಅಡಿ ಬಂಧಿತ ಆರೋಪಿಗೆ ಆತನಿಗೆ ತಿಳಿದಿರುವ ಭಾಷೆಯಲ್ಲಿ ದಾಖಲೆಗಳನ್ನು ಒದಗಿಸದ ಕಾರಣಕ್ಕೆ ಕರ್ನಾಟಕ ಹೈಕೋರ್ಟ್ ಈಚೆಗೆ ಆತನ ಬಿಡುಗಡೆಗೆ ಆದೇಶ ಮಾಡಿದೆ.
ಬಂಧಿತ ವ್ಯಕ್ತಿ ರೋಷನ್ ಜಮೀರ್ ಅವರ ತಂದೆ ಮೊಹಮ್ಮದ್...
ಲೋಕಸಭೆಯಲ್ಲಿ ಭದ್ರತಾ ಲೋಪ: ಕಲಾಪ ನಡೆಯುವಾಗ ಸದನದೊಳಗೆ ನುಗ್ಗಿದ ಅಪರಿಚಿತರು
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದ ವೇಳೆ ಯುವಕನೊಬ್ಬ ವೀಕ್ಷಕರು ಕೂರುವ ಗ್ಯಾಲರಿಯಿಂದ ಸದನದೊಳಗೆ ಜಿಗಿದಿದ್ದಾನೆ. ಇದರಿಂದ ಕಲಾಪಕ್ಕೆ ಅಡ್ಡಿಯಾಯಿತು.
ಇದರಿಂದ ಗೊಂದಲದ ವಾತಾವರಣ ಉಂಟಾಗಿ...
ಬೈಕ್’ಗೆ ಕಾರು ಡಿಕ್ಕಿ: 2 ಸವಾರರು ಸ್ಥಳದಲ್ಲೇ ಸಾವು
ಚಿತ್ರದುರ್ಗ: ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ನಡೆದಿದೆ.
ಕೋನಾಪುರ ನಿವಾಸಿಗಳಾದ ಮಾರಣ್ಣ(45) ಹಾಗೂ ಶಂಕರ್(44) ಮೃತ ಬೈಕ್ ಸವಾರರು.
ಡಿ.13ರ ಮುಂಜಾನೆ ರಾಷ್ಟ್ರೀಯ...
ಮಹಾದೇವ್ ಬೆಟ್ಟಿಂಗ್ ಆ್ಯಪ್ ಮಾಲೀಕ ರವಿ ಉಪ್ಪಳ್ ದುಬೈನಲ್ಲಿ ಬಂಧನ: ವರದಿ
ನವದೆಹಲಿ/ದುಬೈ: ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ನ ಇಬ್ಬರು ಪ್ರಮುಖ ಮಾಲೀಕರಲ್ಲಿ ಒಬ್ಬರಾದ ರವಿ ಉಪ್ಪಳ್ ಅವರನ್ನು ಇಡಿ ಆದೇಶದ ಮೇರೆಗೆ ಇಂಟರ್ ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದ ಮೇಲೆ ಸ್ಥಳೀಯ...
ಸಂಸತ್ ಮೇಲಿನ ದಾಳಿಗೆ 22 ವರ್ಷ: ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಗೌರವ...
ನವದಹೆಲಿ: ದೇಶದ ಶಕ್ತಿ ಕೇಂದ್ರ ಸಂಸತ್ ಭವನದ ಮೇಲೆ ಪಾಕಿಸ್ತಾನ ಬೆಂಬಲಿತ ಉಗ್ರರು ಭಯಾನಕ ದಾಳಿ ನಡೆಸಿದ ಇಂದಿಗೆ 22 ವರ್ಷಗಳು ಕಳೆದಿದ್ದು, ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ...





















