Saval
ಮಹಾದೇವ್ ಬೆಟ್ಟಿಂಗ್ ಆ್ಯಪ್ ಮಾಲೀಕ ರವಿ ಉಪ್ಪಳ್ ದುಬೈನಲ್ಲಿ ಬಂಧನ: ವರದಿ
ನವದೆಹಲಿ/ದುಬೈ: ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ನ ಇಬ್ಬರು ಪ್ರಮುಖ ಮಾಲೀಕರಲ್ಲಿ ಒಬ್ಬರಾದ ರವಿ ಉಪ್ಪಳ್ ಅವರನ್ನು ಇಡಿ ಆದೇಶದ ಮೇರೆಗೆ ಇಂಟರ್ ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದ ಮೇಲೆ ಸ್ಥಳೀಯ...
ಸಂಸತ್ ಮೇಲಿನ ದಾಳಿಗೆ 22 ವರ್ಷ: ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಗೌರವ...
ನವದಹೆಲಿ: ದೇಶದ ಶಕ್ತಿ ಕೇಂದ್ರ ಸಂಸತ್ ಭವನದ ಮೇಲೆ ಪಾಕಿಸ್ತಾನ ಬೆಂಬಲಿತ ಉಗ್ರರು ಭಯಾನಕ ದಾಳಿ ನಡೆಸಿದ ಇಂದಿಗೆ 22 ವರ್ಷಗಳು ಕಳೆದಿದ್ದು, ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ...
ಬೆಂಗಳೂರಿನ 6 ಕಡೆಗಳಲ್ಲಿ ಎನ್ ಐಎ ದಾಳಿ
ಬೆಂಗಳೂರು: ದೇಶದಲ್ಲಿ ದುಷ್ಕೃತ್ಯ ನಡೆಸಲು ಉಗ್ರರು ಸಂಚು ನಡೆಸಿರುವ ಹಿನ್ನೆಲೆ ಎನ್ ಐಎ ತನ್ನ ದಾಳಿಯನ್ನು ಮುಂದುವರೆಸಿದ್ದು, ಇಂದು ಬೆಳಗಿನ ಜಾವ ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ದಾಳಿ ನಡೆಸಿ, ತೀವ್ರ ಪರಿಶೀಲನೆ...
ಪ್ರತ್ಯೇಕ ಪ್ರಕರಣ: ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ವರು ನಾಪತ್ತೆ
ಮೈಸೂರು: ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ವರು ನಾಪತ್ತೆಯಾಗಿದ್ದು, ದೂರು ದಾಖಲಾಗಿದೆ.
ನಾಪತ್ತೆಯಾದವರ ಮಾಹಿತಿ ಇಂತಿದೆ:
ಧನಲಕ್ಷ್ಮಿ
ಕುವೆಂಪುನಗರದ ಕೆ.ಬ್ಲಾಕ್ ನಲ್ಲಿ ಗರಿ ಹೆಣೆಯುವ ಕೆಲಸಕ್ಕೆ ಹೋದ ಧನಲಕ್ಷ್ಮಿ(50) ಎಂಬುವವರು ಮನೆಗೆ ಹಿಂತಿರುಗದೇ ನಾಪತ್ತೆಯಾಗಿದ್ದಾರೆ.
ಚಹರೆ: 5.2 ಅಡಿ...
ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕಾರ
ಭೋಪಾಲ್: ಉಜ್ಜೈನಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಮೋಹನ್ ಯಾದವ್ ಅವರು ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಭೋಪಾಲ್ ನ ಲಾಲ್ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಪ್ರಮಾಣ...
ಮಹಿಳೆ ವಿವಸ್ತ್ರಗೊಳಿಸಿ ದೌರ್ಜನ್ಯ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಹೈಕೋರ್ಟ್, ಮಾಧ್ಯಮಗಳ ಅಸೂಕ್ಷ್ಮ ನಡೆಗೆ ಕಿಡಿ
ಬೆಳಗಾವಿ ತಾಲ್ಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಮಂಗಳವಾರ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ಕರ್ನಾಟಕ ಹೈಕೋರ್ಟ್, ಘಟನೆಯ ವರದಿಗಾರಿಕೆಗೆ ಸಂಬಂಧಿಸಿದಂತೆ ಬೇಜವಾಬ್ದಾರಿ ಮತ್ತು ಅಸೂಕ್ಷ್ಮತೆ ಪ್ರದರ್ಶಿಸಲಾಗಿದೆ...
ಕೌಟುಂಬಿಕ ಕಲಹ: ಪತ್ನಿಯನ್ನು ಕೊಲೆಗೈದ ಪತಿ
ಮಂಡ್ಯ: ಕೌಟುಂಬಿಕ ಕಲಹ, ಪತ್ನಿಯನ್ನೆ ಪತಿ ಕೊಲೆಗೈದಿರುವ ಘಟನೆ ಮಳವಳ್ಳಿ ತಾಲೂಕಿನ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಧುಶ್ರೀ(32), ಪತಿಯಿಂದಲೆ ಕೊಲೆಯಾದ ಪತ್ನಿ. ಮಹದೇವ್(38) ಕೊಲೆಗೈದ ಕಿರಾತಕ ಪತಿ.
ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ 8...
ನಾಟಕಕಾರ ಕಾಪು ಲೀಲಾಧರ ಶೆಟ್ಟಿ, ವಸುಂಧರಾ ಶೆಟ್ಟಿ ದಂಪತಿ ಆತ್ಮಹತ್ಯೆ
ಉಡುಪಿ: ಸಮಾಜ ಸೇವಕ, ರಾಜಕೀಯ ಮುಖಂಡ, ನಾಟಕಕಾರ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ದಂಪತಿ ಜೊತೆ ಜೊತೆಯಾಗಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಜಿಲ್ಲೆಯ...
ಹುಕ್ಕಾ ಬಾರ್ ನಿಯಂತ್ರಿಸಲು ರಾಜ್ಯ ಸರ್ಕಾರ ವಿಶೇಷ ಕಾನೂನು ರೂಪಿಸಲಿದೆ: ಗೃಹ ಸಚಿವ ಜಿ...
ಬೆಳಗಾವಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್ ಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ವಿಶೇಷ ಕಾನೂನು ರೂಪಿಸಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ...
ಅಕ್ರಮ ಸಾರಾಯಿ ಘಟಕದ ಮೇಲೆ ದಾಳಿ: 2240 ಲೀಟರ್ ಸ್ಪಿರಿಟ್, 222 ಲೀಟರ್...
ಮಂಗಳೂರು(ದಕ್ಷಿಣ ಕನ್ನಡ): ಅಕ್ರಮ ಸಾರಾಯಿ ಘಟಕಕ್ಕೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 2240 ಲೀಟರ್ ಸ್ಪಿರಿಟ್ ಹಾಗೂ 222 ಲೀಟರ್ ನಕಲಿ ಲಿಕ್ಕರ್ ವಶಪಡಿಸಿಕೊಂಡ ಘಟನೆ ಮಂಗಳೂರಿನ...





















