Saval
ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ತಿರಸ್ಕೃತ
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಮಾಜಿ...
ಇಬ್ಬರು ನೂತನ ಚುನಾವಣಾ ಆಯುಕ್ತರ ಅಧಿಕಾರ ಸ್ವೀಕಾರ
ನವದೆಹಲಿ: ಗುರುವಾರ ನೇಮಕಗೊಂಡಿದ್ದ ಇಬ್ಬರು ನೂತನ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖ್ಬೀರ್ ಸಿಂಗ್ ಸಂಧು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ಇತ್ತೀಚೆಗೆ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತರ ನೇಮಕಾತಿಯ...
ಆನೆಗೊಂದಿ ಉತ್ಸವ: ಹಳಸಿದ ಅನ್ನ, ಇತರ ಪದಾರ್ಥ ಸೇವಿಸಿ 30 ಕುರಿ-ಮೇಕೆ ಸಾವು
ಗಂಗಾವತಿ: ತಾಲೂಕಿನ ಆನೆಗೊಂದಿಯ ಕಡೆಬಾಗಿಲು ಗ್ರಾಮದ ಬಳಿ ಹಳಸಿದ ಅನ್ನ- ಇತರೆ ಪದಾರ್ಥಗಳನ್ನು ತಿಂದು 30 ಕುರಿ-ಮೇಕೆಗಳು ಸಾವನ್ನಪ್ಪಿ, 180ಕ್ಕೂ ಹೆಚ್ಚು ಕುರಿಗಳು ಅಸ್ವಸ್ಥಗೊಂಡ ಘಟನೆ ಮಾ.15ರ ಬೆಳಗ್ಗೆ ನಡೆದಿದೆ.
ಮಾ.11,12 ರಂದು ಜರುಗಿದ...
ಬಿಎಸ್’ವೈ ವಿರುದ್ಧ ದೂರು: ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ಸಿಕ್ಕಿದ್ದು, ತನಿಖೆ ನಡೆಸುತ್ತೇವೆ:...
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಗೃಹ ಸಚಿವ ಡಾ ಜಿ ಪರಮೇಶ್ವರ್...
ನ್ಯಾಯ ಕೊಡಿಸಿ ಎಂದು ಅಮ್ಮ, ಮಗಳು ನನ್ನ ಬಳಿ ಬಂದಿದ್ದರು: ಬಿ ಎಸ್ ಯಡಿಯೂರಪ್ಪ
ಬೆಂಗಳೂರು: ನ್ಯಾಯ ಕೊಡಿಸಿ ಎಂದು ಅಮ್ಮ, ಮಗಳು ಹಲವು ಸಲ ನನ್ನ ಬಳಿ ಬಂದಿದ್ದರು ಎಂದು ಮಾಜಿ ಸಿಎಂ, ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಆರೋಪದ ವಿಚಾರವಾಗಿ ದಾಖಲಾಗಿರುವ...
ಚುನಾವಣಾ ಬಾಂಡ್ ಗಳ ಮಾಹಿತಿ ಬಹಿರಂಗ ಪಡಿಸಿದ ಚುನಾವಣಾ ಆಯೋಗ
ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನವೇ ನಡೆದ ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಗುರುವಾರ ಚುನಾವಣಾ ಬಾಂಡ್ ಗಳ ಮಾಹಿತಿಯನ್ನು ಬಹಿರಂಗಗೊಳಿಸಿದೆ.
ಸುಪ್ರೀಂ ಕೋರ್ಟ್ ನೀಡಿದ್ದ ಗಡುವಿನ ಒಂದು ದಿನದ ಮುಂಚಿತವಾಗಿ ಸ್ಟೇಟ್ ಬ್ಯಾಂಕ್...
ಕರ್ನಾಟಕದ ರಸ್ತೆ ಯೋಜನೆಗಳಿಗೆ 1385.60 ಕೋಟಿ ರೂ. ಅನುದಾನ ಮಂಜೂರು: ನಿತಿನ್ ಗಡ್ಕರಿ
ನವದೆಹಲಿ: ಕರ್ನಾಟಕದ ರಸ್ತೆ ಯೋಜನೆಗಳಿಗೆ 1385.60 ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ತಿಳಿಸಿದ್ದಾರೆ.
ಯೋಜನೆಗಳು ವಿವಿಧ ಜಿಲ್ಲೆಗಳಲ್ಲಿ ಕೇಂದ್ರ...
ಶೇ. 5ರಷ್ಟು ಆಸ್ತಿ ತೆರಿಗೆ ರಿಯಾಯಿತಿ ಜುಲೈ ಅಂತ್ಯದವರೆಗೆ ಜಾರಿ: ಬಿಬಿಎಂಪಿ
ಬೆಂಗಳೂರು: ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ಸಾಮಾನ್ಯವಾಗಿ ಎರಡು ತಿಂಗಳ ಅವಧಿಗೆ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ. 5ರಷ್ಟು ರಿಯಾಯಿತಿಯನ್ನು ಬಿಬಿಎಂಪಿ ನೀಡುತ್ತಾ ಬಂದಿದೆ. ಆದರೆ, ಈ ವರ್ಷ ಶೇ 5ರ ರಿಯಾಯಿತಿ...
ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು: ನಾಲ್ವರ ಸಾವು
ಶ್ರೀನಗರ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ...
ಪೆಟ್ರೋಲ್, ಡೀಸೆಲ್ ಬೆಲೆ ಎರಡು ರೂ. ಇಳಿಕೆ
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್ ಗೆ ಎರಡು ರೂಪಾಯಿ ಕಡಿಮೆಯಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ನ ಪರಿಷ್ಕೃತ ಬೆಲೆಯು ಮಾರ್ಚ್ 15ರ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಅನ್ವಯವಾಗಲಿದೆ...




















