Saval
ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ
ದೆಹಲಿ: ಇಂಜಿನಿಯರ್, ಸಮಾಜ ಸೇವಕಿ, ಲೇಖಕಿ ಸುಧಾ ಮೂರ್ತಿ ಅವರು ಇಂದು (ಗುರುವಾರ) ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸುಧಾ ಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ಸುಧಾ ಮೂರ್ತಿ...
ಮುಕ್ತ ನ್ಯಾಯಾಲಯದಲ್ಲಿ ಎಸ್ ಸಿ/ಎಸ್ ಟಿ ಕಾಯಿದೆಯಡಿ ವಿಚಾರಣೆ ನಡೆಸಿದರೂ ವಿಡಿಯೋ ಚಿತ್ರೀಕರಣ ಕಡ್ಡಾಯ:...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆ (ಎಸ್ ಸಿ/ಎಸ್ ಟಿ ಕಾಯಿದೆ) ಅಡಿಯ ಎಲ್ಲಾ ವಿಚಾರಣೆಗಳು ಮುಕ್ತ ನ್ಯಾಯಾಲಯದಲ್ಲಿ ನಡೆದರೂ ಕೂಡ ಅವುಗಳನ್ನು ವಿಡಿಯೋ ಚಿತ್ರೀಕರಣ ಮಾಡಬೇಕಾಗುತ್ತದೆ ಎಂದು...
ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
ಬಳ್ಳಾರಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ನನ್ನನ್ನು ಅಜ್ಞಾತವಾಸಕ್ಕೆ ಕಳುಹಿಸಿದಂತಾಗಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಪುನಃ ನನಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಅಜ್ಞಾತವಾಸದಿಂದ ಹೊರಬಂದಂತಾಗಿದೆ ಎಂದು ಬಿಜೆಪಿ...
ಪ್ರತಾಪ್ ಸಿಂಹ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ: ಯದುವೀರ್ ಕೃಷ್ಣದತ್ತ ಒಡೆಯರ್
ಬೆಂಗಳೂರು: ಪ್ರತಾಪ್ ಸಿಂಹ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ, ಅವರು ಸಂಪೂರ್ಣ ಸಹಕಾರ ನೀಡೋದಾಗಿ ಹೇಳಿರುವುದರಿಂದ ಅವರ ಬೆಂಬಲಿಗರು ತಮಗೆ ಅಡ್ಡ್ಡಿಪಡಿಸಲಾರರು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಒಡೆಯರ್ ತಿಳಿಸಿದರು.
ರಾಜ್ಯ ಬಿಜೆಪಿ...
ಕೆ.ಎಸ್ ಈಶ್ವರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣಿ: ಆಯನೂರು ಮಂಜುನಾಥ್
ಶಿವಮೊಗ್ಗ: ಕೆ.ಎಸ್ ಈಶ್ವರಪ್ಪ ಹೇಳುತ್ತಿರುವುದು ಎಲ್ಲಾ ಸುಳ್ಳು. ಈಶ್ವರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣಿ. ಈಶ್ವರಪ್ಪ ಅವರಿಗೆ ಯಾರೂ ಟಿಕೆಟ್ ತಪ್ಪಿಸಲಿಲ್ಲ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 40% ಗೆ...
ಹೆಚ್ ಡಿ ದೇವೇಗೌಡ, ಕುಮಾರಸ್ವಾಮಿ, ನರೇಂದ್ರ ಮೋದಿ ಸಾಧನೆಗಳ ಮೇಲೆ ಚುನಾವಣೆ: ಡಾ.ಸಿ.ಎನ್. ಮಂಜುನಾಥ್...
ಬೆಂಗಳೂರು: ಹೆಚ್ ಡಿ ದೇವೇಗೌಡ, ಕುಮಾರಸ್ವಾಮಿ ಹಾಗೂ ನರೇಂದ್ರ ಮೋದಿ ಸಾಧನೆಗಳ ಮೇಲೆ ಚುನಾವಣೆ ನಡೆಯಲಿ ಎಂದು ಜೆಡಿಎಸ್ ಕುಟುಂಬದ ಸದಸ್ಯರೂ ಆಗಿರುವ ಬಿಜೆಪಿ ಪಕ್ಷ ಸೇರಲಿರುವ ಡಾ.ಸಿ.ಎನ್. ಮಂಜುನಾಥ್ ತಿಳಿಸಿದರು.
ಕೆಳದ ಲೋಕಸಭಾ...
ನಿಮ್ಮ ಕುಟುಂಬದ್ದು ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ?: ಸಂಸದ ಡಿ.ಕೆ.ಸುರೇಶ್ ಕಾಲೆಳೆದ ಜೆಡಿಎಸ್
ಬೆಂಗಳೂರು: ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಸಂಸದ ಡಿ.ಕೆ.ಸುರೇಶ್ ಅವರಿಗೆ ಜೆಡಿಎಸ್ ಕಟುವಾಗಿ ತಿರುಗೇಟು ಕೊಟ್ಟಿದೆ.
ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಡಿ.ಕೆ.ಸುರೇಶ್ ಅವರ ಮೇಲೆ ಪ್ರಹಾರ ನಡೆಸಿರುವ ಪಕ್ಷವು, ಬೆಂಗಳೂರು...
ಒಂದು ದೇಶ, ಒಂದು ಚುನಾವಣೆ: ರಾಮ್ ನಾಥ್ ಕೋವಿಂದ್ ಸಮಿತಿಯಿಂದ ರಾಷ್ಟ್ರಪತಿಗಳಿಗೆ ವರದಿ ಸಲ್ಲಿಕೆ
ನವದೆಹಲಿ: ಒಂದು ದೇಶ, ಒಂದು ಚುನಾವಣೆ ಕುರಿತಂತೆ ರಚನೆಯಾಗಿದ್ದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸಮಿತಿಯು 'ಒಂದು ರಾಷ್ಟ್ರ, ಒಂದು ಸಮೀಕ್ಷೆ' ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ.
ದೇಶದಲ್ಲಿ...
ಜ್ಞಾನೇಶ್ ಕುಮಾರ್, ಸುಖಬೀರ್ ಸಿಂಗ್ ಸಂಧು ಚುನಾವಣಾ ಆಯುಕ್ತರಾಗಿ ನೇಮಕ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಮಾಜಿ ಅಧಿಕಾರಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೂತನ ಚುನಾವಣಾ ಆಯುಕ್ತರಾಗಿ ನೇಮಕ ಮಾಡಿದೆ.
ಈ ಬಗ್ಗೆ ಸಮಿತಿಯ ಸದಸ್ಯ ಮತ್ತು...
ಹೆಚ್ಚುವರಿ ಸಾಂಬಾರ್ ನೀಡಲಿಲ್ಲವೆಂದು ಹೋಟೆಲ್ ಸೂಪರ್ ವೈಸರ್ ಹತ್ಯೆ: ಇಬ್ಬರ ಬಂಧನ
ಚೆನ್ನೈ: ಹೆಚ್ಚುವರಿ ಸಾಂಬಾರ್ ನೀಡಲಿಲ್ಲ ಎಂದು ಕೋಪಗೊಂಡ ವ್ಯಕ್ತಿ ಹೋಟೆಲ್ ನ ಸೂಪರ್ ವೈಸರ್ ನನ್ನೇ ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ (ಮಾ.12) ಚೆನ್ನೈ ಪಲ್ಲಾವರಂ ಬಳಿಯ ಪಮ್ಮಲ್ ಮುಖ್ಯ ರಸ್ತೆಯಲ್ಲಿರುವ ...




















