Saval
ಬಳ್ಳಾರಿ ಏರ್ ಪೋರ್ಟ್ ಆದರೆ ಅದಕ್ಕೆ ಶ್ರೀ ಹನುಮಾನ್ ಇಂಟರ್ ನ್ಯಾಷನಲ್ ಏರ್ ಪೋರ್ಟ್...
ಬೆಳಗಾವಿ: ಬಳ್ಳಾರಿ ಏರ್ ಪೋರ್ಟ್ ಆದರೆ ಅದಕ್ಕೆ ಶ್ರೀ ಹನುಮಾನ್ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಅಂತ ನಾಮಕರಣ ಮಾಡಲಿ ಅಂತಾ ನನ್ನ ಆಸೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ...
ಇಂದು ಭಾರತ-ದಕ್ಷಿಣ ಆಫ್ರಿಕಾ ದ್ವಿತೀಯ ಟಿ 20 ಪಂದ್ಯ
ಗ್ಕೆಬರ್ಹಾ (ದಕ್ಷಿಣ ಆಫ್ರಿಕಾ): ಸರಣಿ - ಆರಂಭಿಕ ಪಂದ್ಯ ಮಳೆಗೆ ವಾಶ್ ಔಟ್ ನಂತರ ವಿಶ್ವಕಪ್ ಗೂ ಮುನ್ನ ಭಾರತಕ್ಕೆ ತಯಾರಿಗೆ ಕೇವಲ 5 ಅಂತಾರಾಷ್ಟ್ರೀಯ ಪಂದ್ಯಗಳು ಉಳಿದಿವೆ.
ಎರಡನೇ ಟಿ20 ಪಂದ್ಯಕ್ಕೂ ಮಳೆಯ...
ಬಾಲಕಿಯೊಂದಿಗೆ ಅನುಚಿತವಾಗಿ ವರ್ತನೆ ಆರೋಪ: ಯುವಕನ ಮೇಲೆ ಅಮಾನುಷ ಹಲ್ಲೆ
ದಾವಣಗೆರೆ: ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಯುವಕನೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಮಂಗಳವಾರ ದಾವಣಗೆರೆ ಜಿಲ್ಲೆಯಲ್ಲಿ ವರದಿಯಾಗಿದೆ.
ಘಟನೆಯನ್ನು ಖಂಡಿಸಿರುವ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ದಾಳಿಕೋರರ ವಿರುದ್ಧ ಕ್ರಮ...
ಜಾತಿಗಣತಿಗೆ ನಾನು ವಿರೋಧ ವ್ಯಕ್ತಪಡಿಸಿಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ
ಬೆಳಗಾವಿ: ನಾನು ಜಾತಿ ಜನಗಣತಿಗೆ ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಜಾತಿ ಗಣತಿಯ ಸಮೀಕ್ಷೆ ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಅಭಿಮತ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದರು.
ಕರ್ನಾಟಕದಲ್ಲಿ ಜಾತಿ...
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ: ಸಂತ್ರಸ್ತೆಗೆ ಧೈರ್ಯ ತುಂಬಿದ ಸತೀಶ್ ಜಾರಕಿಹೊಳಿ
ಬೆಳಗಾವಿ: ತಾಲ್ಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಸಂಬಂಧಿಸಿದಂತೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಗೆ ಧೈರ್ಯ ತುಂಬಿದರು.
ಸಂತ್ರಸ್ತ...
ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಆಯ್ಕೆ
ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.
ಬಿಜೆಪಿ ಶಾಸಕಾಂಗ ಸಭೆಯಲ್ಲಿ ಹೆಸರು ಘೋಷಣೆ ಮಾಡಲಾಗಿದೆ. ರಾಜ್ಯದ ವೀಕ್ಷಕ ರಾಜನಾಥ್ ಸಿಂಗ್ ಅವರು ನೂತನ ಸಿಎಂ ಹೆಸರು ಘೋಷಣೆ ಮಾಡಿದ್ದಾರೆ.
ಇತ್ತೀಚೆಗೆ...
ಅನುಮಾನಸ್ಪದವಾಗಿ ಗೃಹಿಣಿ ಸಾವು: ಪತಿಯೇ ಕೊಲೆ ಮಾಡಿರುವ ಶಂಕೆ
ಚಿಕ್ಕಮಗಳೂರು: ಅನುಮಾನಾಸ್ಪದವಾಗಿ ಗೃಹಿಣಿಯೊಬ್ಬರು ಮನೆಯಲ್ಲಿ ಸಾವನಪ್ಪಿದ್ದು, ಮೃತ ಗೃಹಿಣಿ ಪೋಷಕರು ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದ ಶ್ವೇತಾ (31) ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕುಟುಂಬಸ್ಥರು ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ...
ಗುಂಡ್ಲುಪೇಟೆ: ದೇಹದ ಮುಕ್ಕಾಲು ಭಾಗ ತಿಂದು ಹಾಕಿದ ಹುಲಿ
ಗುಂಡ್ಲುಪೇಟೆ(ಚಾಮರಾಜನಗರ): ಹುಲಿ ದಾಳಿಗೆ ಸಿಲುಕಿದ ವ್ಯಕ್ತಿಯೋರ್ವನ ಮೃತ ದೇಹ ಪತ್ತೆಯಾಗಿರುವ ದುರ್ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಆಡಿನ ಕಣಿವೆ ಸಮೀಪದಲ್ಲಿ ಮಂಗಳವಾರ ನಡೆದಿದೆ.
ಆಡಿನಕಣಿವೆಯ ಬಸವಯ್ಯ(54) ಮೃತ ವ್ಯಕ್ತಿ.
ಈತ ಬುಡಕಟ್ಟು ಜನಾಂಗದವನಾಗಿದ್ದು, ಕಳೆದ...
ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ
ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಜನವರಿ 5,6,7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್...
ಮೈಸೂರಿನ ಹೃದಯ ಭಾಗದಲ್ಲೇ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಮೈಸೂರು: ಹಾಡುಹಗಲೇ ಮೈಸೂರಿನ ಹೃದಯ ಭಾಗದಲ್ಲಿ ಮಚ್ಚು ಲಾಂಗು ಝಳುಪಿಸಿದೆ.
ಟೀ ಅಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಗುಂಪೊಂದು ಹಲ್ಲೆ ನಡೆಸಿದೆ.
ದೇವರಾಜ ಮೊಹಲ್ಲಾದ ಬಿಡಾರಾಂ ಕೃಷ್ಣಪ್ಪ ರಸ್ತೆಯ ಅಂಬೇಡ್ಕರ್ ಭವನದ ಬಳಿ ಘಟನೆ...





















