ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38819 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹ್ಯಾಂಡ್‌ಪೋಸ್ಟ್ ಬಳಿ ಪ್ರೇತಾತ್ಮ – ದೆವ್ವದ ಕಥೆ ಕಟ್ಟಿದ್ದವನಿಗೆ ಪೊಲೀಸರ ಕ್ಲಾಸ್

0
ಮಂಡ್ಯ : ಸೋಷಿಯಲ್ ಮೀಡಿಯಾದಲ್ಲಿ ಲೈಕ್ಸ್, ವೀವ್ಸ್‌ಗಾಗಿ ದೆವ್ವದ ಫೇಕ್ ವಿಡಿಯೋ ಹಂಚಿಕೊಂಡಿದಾತನಿಗೆ ಮಂಡ್ಯ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ. ನಾಗಮಂಗಲದಲ್ಲಿ ಬೈಕ್ ಸವಾರನಿಗೆ ಕಾಣಿಸಿಕೊಂಡ ದೆವ್ವದ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ನೋಡಿ...

ಕಾಂಗ್ರೆಸ್ ಸಚಿವ, ಸಂಸದ, ಶಾಸಕರು ಮೋಸಗಾರರು: ಸಿಎಂ ಭೇಟಿಗೂ ಮುನ್ನ ಇಕ್ಬಾಲ್ ಅನ್ಸಾರಿ ಬಾಂಬ್

0
ಕೊಪ್ಪಳ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಕೊಪ್ಪಳ ಲೋಕಸಭಾ ಸಂಸದ ರಾಜಶೇಖರ ಹಿಟ್ನಾಳ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಮತ್ತು ಯಲಬುರ್ಗಾ ಕ್ಷೇತ್ರದ ಶಾಸಕ ಹಾಗೂ ಸಿಎಂ ಆರ್ಥಿಕ ಸಲಹೆಗಾರ...

ದೇಶಾದ್ಯಂತ ಆತಂಕ ಸೃಷ್ಟಿಸಿದ ಕಿಲ್ಲರ್ ಕಾಫ್ ಸಿರಪ್ – ಗೈಡ್‌ಲೈನ್ಸ್‌ ಬಿಡುಗಡೆಗೆ ನಿರ್ಧಾರ..!

0
ಬೆಂಗಳೂರು : ದೇಶದಲ್ಲಿ ಕಾಫ್ ಸಿರಪ್ ಭೀತಿ ಹೆಚ್ಚಾಗಿದೆ. ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ಮಕ್ಕಳಿಗೆ ಮಾರಕ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ ವೈದ್ಯ ಪ್ರವೀಣ್‌ನನ್ನು ಬಂಧಿಸಲಾಗಿದೆ. ಅಲ್ಲದೇ ಈ ಸಿರಪ್ ತಯಾರಿಸಿದ ತಮಿಳುನಾಡು ಮೂಲದ...

ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾವು ..!

0
ಬೆಂಗಳೂರು : ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಕೀರ್ತನಾ ಸಾವನ್ನಪ್ಪಿರೋ ಯುವತಿ. ಹೆಬ್ಬಾಳ ಮೂಲದ ಯುವತಿ ಕೀರ್ತನಾ ಮತ್ತು ಆಕೆಯ...

ಹಸು ಬೇಟೆಯಾಡಿದ್ದಕ್ಕೆ ಸೇಡು – ಹುಲಿ ಕೊಂದಿದ್ದ ನಾಲ್ವರು ಅರೆಸ್ಟ್‌..!

0
ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ ಹುಲಿ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಪ್ರೀತಿಯ ಹಸುವನ್ನು ಹುಲಿ ಬೇಟೆಯಾಡಿದ್ದಕ್ಕೆ ಹುಲಿಯನ್ನು ಕೊಂದಿದ್ದಾರೆ ಎಂಬ ಮಾತು ಕೇಳಿಬಂದಿದೆ. ಹಸುವಿನ ಮಾಲೀಕ...

ಹರಿಹರದ ಬೆಸ್ಕಾಂ ಉಗ್ರಾಣದಲ್ಲಿ ಗೋಲ್ಮಾಲ್‌ – ರೈತರಿಗೆ ಸೇರಬೇಕಿದ್ದ, ವಿದ್ಯುತ್ ಪರಿಕರಗಳು ಭ್ರಷ್ಟರ ಪಾಲು..!

0
ದಾವಣಗೆರೆ : ಬೆಸ್ಕಾಂ ಇಲಾಖೆಯಲ್ಲಿ ಕೋಟ್ಯಂತರ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ರೈತರಿಗೆ ಸೇರಬೇಕಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಪರಿಕರಗಳು ನಾಪತ್ತೆಯಾಗಿದ್ದು ಇದ್ದ ಮೂವರಲ್ಲಿ ಕದ್ದವರು ಯಾರು ಎನ್ನುವುದೇ ಈಗ...

ಬಿಪಿಎಲ್‌ ಕಾರ್ಡ್‌ದಾರರಿಗೆ ಶಾಕ್‌ – ನ್ಯಾಯಬೆಲೆ ಅಂಗಡಿಯ ಮುಂದೆ ಕಾರ್ಡ್ ಡಿಲೀಟ್‌ ನೋಟಿಸ್‌..!

0
ಬೆಂಗಳೂರು : ಬಿಪಿಎಲ್‌ ಕಾರ್ಡ್‌ದಾರರಿಗೆ ಸರ್ಕಾರ ದಸರಾ ಶಾಕ್ ನೀಡಿದೆ. ಉಚಿತವಾಗಿ ಪಡೆಯುತ್ತಿರುವ ಅನ್ನಭಾಗ್ಯ ಪಡಿತರ ಪಡಿತರ‌ ಕಾರ್ಡ್ ಪರಿಷ್ಕರಣೆ ಮಾಡಿದೆ. ನೆಲಮಂಗಲ ತಾಲೂಕಿನಲ್ಲಿ ಸುಮಾರು 4000 ಕ್ಕೂ ಹೆಚ್ಚು ಜನರಿಗೆ ಪಡಿತರ...

ಜಾತಿಗಣತಿ ಸಮೀಕ್ಷೆಗೆ ವಿಘ್ನ – ಗೊಂದಲ ನಿವಾರಣೆಗೆ ಗಣತಿದಾರರಿಂದ ಪ್ರತಿಭಟನೆ

0
ಬೆಂಗಳೂರು : ನಗರದಲ್ಲಿ ತಡವಾಗಿ ಆರಂಭವಾಗಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಹತ್ತಾರು ವಿಘ್ನ ಎದುರಾಗಿದೆ. ಹೀಗಾಗಿ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಗೊಂದಲಗಳ ನಿವಾರಣೆಗೆ ಆಗ್ರಹಿಸಿ ನೂರಾರು ಜನ ಗಣತಿದಾರರು ಪ್ರತಿಭಟನೆ ನಡೆಸಿದರು. ಬಹಳಷ್ಟು ಜನ...

ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಸಮೀಕ್ಷೆಯಲ್ಲಿ ಭಾಗವಹಿಸಿ – ಡಿಕೆಶಿ

0
ಬೆಂಗಳೂರು : ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ವಜನಕರಲ್ಲಿ...

ಮುಜರಾಯಿಂದ ಬಿಗ್‌ಶಾಕ್; 10ಕ್ಕೂ ಹೆಚ್ಚು ಅಂಗಡಿಗಳು ಜಪ್ತಿ..!

0
ಬೆಂಗಳೂರು : ಮುಜರಾಯಿ ಇಲಾಖೆ ಬಿಗ್ ಆಪರೇಷನ್‌ವೊಂದನ್ನು ಶುರುಮಾಡಿದ್ದು, 40 ವರ್ಷಗಳಿಂದ ಬೆಂಗಳೂರಿನಲ್ಲಿದ್ದ 10ಕ್ಕೂ ಹೆಚ್ಚು ಅಂಗಡಿಗಳನ್ನು ಜಪ್ತಿ ಮಾಡಿದೆ. ಮುಜರಾಯಿಯ ಅಡಿಯಲ್ಲಿ ಬರುವ ದೇವಸ್ಥಾನದ ಜಾಗದಲ್ಲಿರುವ ಅನಧಿಕೃತ ಅಂಗಡಿ, ಮೆಡಿಕಲ್ ಶಾಪ್‌ಗಳಿಗೆ...

EDITOR PICKS