ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38537 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅನುಮಾನಸ್ಪದವಾಗಿ ಗೃಹಿಣಿ ಸಾವು: ಪತಿಯೇ ಕೊಲೆ ಮಾಡಿರುವ ಶಂಕೆ

0
ಚಿಕ್ಕಮಗಳೂರು: ಅನುಮಾನಾಸ್ಪದವಾಗಿ ಗೃಹಿಣಿಯೊಬ್ಬರು ಮನೆಯಲ್ಲಿ ಸಾವನಪ್ಪಿದ್ದು, ಮೃತ ಗೃಹಿಣಿ ಪೋಷಕರು ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದ ಶ್ವೇತಾ (31) ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕುಟುಂಬಸ್ಥರು ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ...

ಗುಂಡ್ಲುಪೇಟೆ: ದೇಹದ ಮುಕ್ಕಾಲು ಭಾಗ ತಿಂದು ಹಾಕಿದ ಹುಲಿ

0
ಗುಂಡ್ಲುಪೇಟೆ(ಚಾಮರಾಜನಗರ): ಹುಲಿ ದಾಳಿಗೆ‌ ಸಿಲುಕಿದ ವ್ಯಕ್ತಿಯೋರ್ವನ ಮೃತ ದೇಹ ಪತ್ತೆಯಾಗಿರುವ ದುರ್ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಆಡಿನ ಕಣಿವೆ ಸಮೀಪದಲ್ಲಿ ಮಂಗಳವಾರ ನಡೆದಿದೆ. ಆಡಿನಕಣಿವೆಯ ಬಸವಯ್ಯ(54) ಮೃತ ವ್ಯಕ್ತಿ. ಈತ ಬುಡಕಟ್ಟು ಜನಾಂಗದವನಾಗಿದ್ದು, ಕಳೆದ...

ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ

0
ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಜನವರಿ 5,6,7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್...

ಮೈಸೂರಿನ ಹೃದಯ ಭಾಗದಲ್ಲೇ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

0
ಮೈಸೂರು: ಹಾಡುಹಗಲೇ ಮೈಸೂರಿನ ಹೃದಯ ಭಾಗದಲ್ಲಿ ಮಚ್ಚು ಲಾಂಗು ಝಳುಪಿಸಿದೆ. ಟೀ ಅಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಗುಂಪೊಂದು ಹಲ್ಲೆ ನಡೆಸಿದೆ. ದೇವರಾಜ ಮೊಹಲ್ಲಾದ ಬಿಡಾರಾಂ ಕೃಷ್ಣಪ್ಪ ರಸ್ತೆಯ ಅಂಬೇಡ್ಕರ್ ಭವನದ ಬಳಿ ಘಟನೆ...

ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿವರೆಗೆ ಕಾಲಾವಕಾಶ: ರಾಮಲಿಂಗ ರೆಡ್ಡಿ

0
ಬೆಳಗಾವಿ : ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟರ್ ನಂಬರ್ ಪ್ಲೇಟ್ (HSRP) ಕಡ್ಡಾಯಗೊಳಿಸಲಾಗಿದ್ದು, ಹಳೆ ವಾಹನಗಳಿಗೆ ನಂಬರ್ ಪ್ಲೇಟ್ ಬದಲಾಯಿಸಲು 2024ರ ಫೆಬ್ರವರಿವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ...

ವಕೀಲ ಈರಣ್ಣಗೌಡ ಪಾಟೀಲ ಕೊಲೆ, ವ್ಯವಸ್ಥೆಗೆ ಬೆದರಿಕೆ: ನ್ಯಾ. ಶ್ರೀಷಾನಂದ

0
ಕಲಬುರ್ಗಿಯಲ್ಲಿ ಇತ್ತೀಚೆಗೆ ನಡೆದ ವಕೀಲ ಈರಣ್ಣಗೌಡ ಪೊಲೀಸ್‌ ಪಾಟೀಲ ಅವರ ಹತ್ಯೆ ಘಟನೆ ನಿಜಕ್ಕೂ ವ್ಯವಸ್ಥೆಗೆ ಬೆದರಿಕೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಸೋಮವಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಸಿವಿಲ್‌ ವ್ಯಾಜ್ಯವೊಂದರ ಸಂಬಂಧ ವಿಚಾರಣೆ ವೇಳೆ...

ಬೆಂಗಳೂರಿನಲ್ಲಿ 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ಆರೋಪಿ ಬಂಧನ

0
ಬೆಂಗಳೂರು: ಬೆಂಗಳೂರು ನಗರದಲ್ಲಿ 21 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿ ಆಫ್ರಿಕಾ ಮೂಲದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಲಿಯೋನಾರ್ಡ್ ಓಕ್ವುಡಿಲಿ ಬಂಧಿತ ಆರೋಪಿ. ಬಂಧಿತನಿಂದ 21 ಕೋಟಿ ಮೌಲ್ಯದ 16 ಕೆಜಿ ಎಂಡಿಎಂಎ,...

ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ತುಂಬಿದ ಲಾರಿ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

0
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು,...

ರಾಜ್ಯ ಚುನಾವಣಾಧಿಕಾರಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ ಆರ್‌ ಟಿಐ ಕಾರ್ಯಕರ್ತ

0
ಬೆಳಗಾವಿ: ಕಳೆದ ವಿಧಾನಸಭೆ ಚುನಾವಣೆ ವೇಳೆ ವರುಣಾ ಕ್ಷೇತ್ರದ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿದ್ದರೆಂಬ ಆರೋಪಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳದ ರಾಜ್ಯ ಚುನಾವಣಾಧಿಕಾರಿ ವಿರುದ್ಧ ಆರ್‌ ಟಿಐ...

ಮುಂಡರಗಿಯ ಶಿಲ್ಪಿಗೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ

0
ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಕೆಲಸ ಮಾಡುತ್ತಿದ್ದ ಶಿಲ್ಪಿ ನಾಗಮೂರ್ತಿ ಅವರಿಗೆ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ ಬಂದಿದೆ. ನಾಗಮೂರ್ತಿ ಅವರು ಮೂಲತಃ ಕೊಪ್ಪಳ ಜಿಲ್ಲೆ ಕಾತರಕಿ ಗ್ರಾಮದ ನಿವಾಸಿಯಾಗಿದ್ದು, ಪ್ರಸ್ತುತ ಮುಂಡರಗಿಯಲ್ಲಿ...

EDITOR PICKS