ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

2 ಅವಧಿ ಯಶಸ್ವಿಯಾಗಿ ಪೂರೈಸಿದ ಪ್ರತಾಪ ಸಿಂಹಗೆ ಅಭಿನಂದನೆ: ಯದುವೀರ್ ಒಡೆಯರ್ ಮೊದಲ ಪ್ರತಿಕ್ರಿಯೆ

0
ಮೈಸೂರು: ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್ ಸಿಕ್ಕ ಬಳಿಕ ಯದುವೀರ್ ಒಡೆಯರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ. ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ...

ಆಸ್ಪತ್ರೆಗೆ ದಾಖಲಾದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್

0
ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್’ಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರತಿಭಾ ಪಾಟೀಲ್ (89)  ಅವರು ಜ್ವರ ಮತ್ತು ಎದೆ ಸೋಂಕಿನ ಚಿಕಿತ್ಸೆಗಾಗಿ ಭಾರತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ...

ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತ: ರಿಕ್ಷಾ ಚಾಲಕ ಸಾವು

0
ಕುಣಿಗಲ್: ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ...

ಗಳಿಕೆ ರಜೆ ಮಂಜೂರಾತಿಗೆ ಲಂಚ: ಹನೂರು ಬಿಇಒ, ಸಿಆರ್‌ಪಿ ಲೋಕಾಯುಕ್ತ ಬಲೆಗೆ

0
ಹನೂರು : ನಿವೃತ್ತ ಶಿಕ್ಷಕರೊಬ್ಬರಿಗೆ ಗಳಿಕೆ ರಜೆ ಮಂಜೂರು ಮಾಡಲು ೧೫ ಸಾವಿರ ಲಂಚ ಪಡೆಯುತ್ತಿದ್ದ ಹನೂರು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಹಾಗೂ ಸಿಆರ್‌ಪಿ ಮುನಿರಾಜು ಅವರು ಲೋಕಾಯುಕ್ತ ಪೊಲೀಸರ ಬಲೆಗೆ...

ಭೂಕಬಳಿಕೆ ಆರೋಪ: ಶೇಖ್ ಷಹಜಹಾನ್ ಸಹಚರರ ನಿವಾಸ, ಸಂದೇಶಖಾಲಿಯಲ್ಲಿ ಇಡಿ ದಾಳಿ

0
ಪಶ್ಚಿಮ ಬಂಗಾಳ: ಭೂಕಬಳಿಕೆ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್‌ ನ ಪ್ರಬಲ ನಾಯಕ ಶೇಖ್ ಷಹಜಹಾನ್ ಬಂಧನವಾದ ಕೆಲವೇ ದಿನಗಳ ಅಂತರದಲ್ಲಿ ಜಾರಿ ನಿರ್ದೇಶನಾಲಯ ಶೇಖ್ ಷಹಜಹಾನ್ ಅವರ ಸಹಚರರ ನಿವಾಸ ಸೇರಿದಂತೆ...

ಸಿಎಎಯನ್ನು ಹಿಂಪಡೆಯುವ ಮಾತೇ ಇಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

0
ದೆಹಲಿ: ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಇಡೀ ದೇಶದಲ್ಲಿ ಜಾರಿಗೆ ತಂದಿದೆ. ಆದರೆ ವಿರೋಧ ಪಕ್ಷಗಳು ಸಿಎಎ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿವೆ. ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲ, ನಾವು ಸಿಎಎಯನ್ನು...

ವರ್ಷವಿಡೀ ವಸ್ತುಪ್ರದರ್ಶನ ಚಟುವಟಿಕೆಗೆ ಚಿಂತನೆ: ಅಯೂಬ್ ಖಾನ್

0
ಮೈಸೂರು: ಕರ್ನಾಟಕ ವಸ್ತು ಪ್ರದರ್ಶನದ ಪ್ರದರ್ಶನಗಳು ದಸರಾ ಸಂದರ್ಭದ ಮೂರ್ನಾಲ್ಕು ತಿಂಗಳುಗಳಿಗೆ ಸೀಮಿತವಾಗಿದ್ದು ವರ್ಷಪೂರ್ತಿ ಚಟುವಟಿಕೆಯಿಂದಿರಲು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಪ್ರಾಧಿಕಾರದ ಅಧ್ಯಕ್ಷರಾದ ಆಯೂಬ್ ಖಾನ್ ಅವರು ಮಾಹಿತಿ ನೀಡಿದರು. ಇಂದು ನಗರದ ವಸ್ತು...

ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿ; ಪ್ರಯಾಣಿಕರಿಗೆ ಗಾಯ

0
ಚಾಮರಾಜನಗರ: ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ಹನೂರು ತಾಲೂಕಿನ ಪಿಜಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ಗ್ರಾಮದ ಸಮೀಪ ಇಂದು ನಡೆದಿದೆ. ಕೊಳ್ಳೇಗಾಲ ಪಟ್ಟಣದಿಂದ...

ಬಡವರ ಪರ ಕೆಲಸ ಕಾಂಗ್ರೆಸ್ ಸರ್ಕಾರದ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಉಡುಪಿ : ಬೆಲೆಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ಕಾಂಗ್ರೆಸ್ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಉಡುಪಿಯಲ್ಲಿ...

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಅಪರ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

0
ಮೈಸೂರು: ದ್ವೀತಿಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಪಿ. ಶಿವರಾಜು ನಗರದ ಟೆರಿಷೀಯನ್ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲೂ ವಿದ್ಯಾರ್ಥಿಗಳಿಗೆ ಸಮರ್ಪಕ ವ್ಯವಸ್ಥೆ...

EDITOR PICKS