ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38537 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಾಕಿಸ್ತಾನದ ಪೊಲೀಸ್ ಠಾಣೆಯಲ್ಲಿ ಆತ್ಮಾಹುತಿ ದಾಳಿ: 10 ಮಂದಿಗೆ ಗಾಯ

0
ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿರುವ ಡೇರಾ ಇಸ್ಮಾಯಿಲ್ ಖಾನ್‌ ನಲ್ಲಿರುವ ಪೊಲೀಸ್ ಠಾಣೆಯನ್ನು ಗುರಿಯಾಗಿಸಿ ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ ಮೂವರು ಭದ್ರತಾ ಪಡೆ ಸಿಬ್ಬಂದಿ ಸಾವನ್ನಪ್ಪಿದ್ದು ಮತ್ತು 10 ಮಂದಿ ಗಾಯಗೊಂಡಿರುವುದಾಗಿ...

ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಸಮಗ್ರ ಯೋಜನೆ ರೂಪಿಸಲಾಗಿದೆ: ಸಚಿವ ಕೃಷ್ಣ ಬೈರೇಗೌಡ

0
ಬೆಂಗಳೂರು: ಬರ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸಮಗ್ರ ಯೋಜನೆಯನ್ನು ರೂಪಿಸಿದೆ ಹಾಗೂ ಬರಪೀಡಿತ ಪ್ರದೇಶಗಳ ಪಟ್ಟಿಯನ್ನೂ ಸಿದ್ಧಪಡಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಹೇಳಿದರು. ವಿಧಾನಸಭೆಯಲ್ಲಿ ಬರಗಾಲದ ಕುರಿತ...

ʼಕಾಂತಾರ ಪ್ರೀಕ್ವೆಲ್‌ʼ ಸಿನಿಮಾದಲ್ಲಿ ನಟಿಸಬೇಕೆ ?: ಇಲ್ಲಿದೆ ಸುವರ್ಣಾವಕಾಶ

0
ಬೆಂಗಳೂರು: ರಿಷಬ್‌ ಶೆಟ್ಟಿ ಅವರ ʼಕಾಂತಾರ ಪ್ರೀಕ್ವೆಲ್‌ʼ ಸಿನಿಮಾದ ಮುಹೂರ್ತ ಹಾಗೂ ಫಸ್ಟ್‌ ಲುಕ್‌ ಇತ್ತೀಚೆಗೆ ರಿಲೀಸ್‌ ಆಗಿದೆ. ತುಳುನಾಡಿನ ದೈವ ಹಾಗೂ ಆಚರಣೆ ಸುತ್ತ ಸಾಗಿದ ʼಕಾಂತಾರʼ ಕನ್ನಡದಲ್ಲಿ ಹಿಟ್‌ ಆಗಿ, ಪ್ರಾದೇಶಿಕ...

ಭೂಕಂಪಕ್ಕೂ ಅಲುಗಾಡುವುದಿಲ್ಲ ಅಯೋಧ್ಯೆಯ ರಾಮಮಂದಿರ

0
ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಬಗ್ಗೆ 1000 ವರ್ಷಗಳವರೆಗೆ ದುರಸ್ತಿ ಅಗತ್ಯವಿಲ್ಲ ಭೂಕಂಪಕ್ಕೂ ಅಲುಗಾಡುವುದಿಲ್ಲ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ನ ಪ್ರಧಾನ ಕಾರ್ಯದರ್ಶಿ ಚಂಪತ್...

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

0
ಕಾಪು: ರಾ.ಹೆ. 66 ರ ಕೊಪ್ಪಲಂಗಡಿ ಮಸೀದಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಡಿ.11ರ ಸೋಮವಾರ ರಾತ್ರಿ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ...

ಗಂಗೊಳ್ಳಿ: ಸ್ವಾಮೀಜಿಯಾಗುತ್ತೇನೆಂದು ಮನೆ ಬಿಟ್ಟು ಹೋದ ಯುವಕ

0
ಗಂಗೊಳ್ಳಿ: ನನಗೆ ಕೆಲಸ ಮಾಡಲು ಇಷ್ಟವಿಲ್ಲ, ನಾನು ಸ್ವಾಮೀಜಿ ಆಗುತ್ತೇನೆ ಎಂದು ಹೇಳುತ್ತಿದ್ದ ಯುವಕನೊಬ್ಬ ಮನೆ ಬಿಟ್ಟು ಹೋದ ಘಟನೆ ತ್ರಾಸಿ ಗ್ರಾಮದ ಆನಗೋಡಿನಲ್ಲಿ ನಡೆದಿದೆ. ಆನಗೊಡಿನ ಬಾಬು ಅವರ ಪುತ್ರ ಗುರುರಾಜ (25)...

ಕೊಟ್ಟಿಗೆಗೆ ಬೆಂಕಿ: 200 ಕೋಳಿ, 50 ಕುರಿ, 6 ಹಸು ಸಜೀವ ದಹನ

0
ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ರಾಮಘಟ್ಟ ಗ್ರಾಮದಲ್ಲಿ ಕೊಟ್ಟಿಗೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ 200 ಕೋಳಿ, 50 ಕುರಿ, 6 ಹಸುಗಳು ಸಜೀವದಹನವಾಗಿವೆ. ರೈತ ಚೇತನ್ ಕುಮಾರ್‌ ಎಂಬುವರಿಗೆ ಸೇರಿದ ಹಸು, ಕುರಿ, ಕೋಳಿಗಳು ಮೃತಪಟ್ಟಿವೆ....

ಬಸವರಾಜ ಬೊಮ್ಮಾಯಿ, ವಿ.ಸೋಮಣ್ಣರನ್ನು ಸೋಲಿಸಲು ಬಿ.ವೈ.ವಿಜಯೇಂದ್ರ ಷಡ್ಯಂತ್ರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

0
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ನಾಯಕರನ್ನು ಸೋಲಿಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಪಕ್ಷದ ಶಾಸಕ ಬಸನಗೌಡ ಪಾಟೀಲ್...

ಬೆಂಗಳೂರು: ರಾಜಭವನಕ್ಕೆ ಬಾಂಬ್​ ಬೆದರಿಕೆ ಕರೆ

0
ಬೆಂಗಳೂರು: ಶಾಲೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ರವಾನೆಯಾಗಿದ್ದ ಪ್ರಕರಣ ಇನ್ನು ತನಿಖಾ ಹಂತದಲ್ಲಿರುವಾಗಲೇ ರಾಜಭವನಕ್ಕೆ ಬಾಂಬ್​ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಪೊಲೀಸ್​ ಕಂಟ್ರೋಲ್​ ರೂಂಗೆ ದೂರವಾಣಿ ಕರೆ ಮೂಲಕ ತಿಳಿಸಿದ್ದಾನೆ. ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು...

ಮೂರು ಕ್ರಿಮಿನಲ್​ ಕಾನೂನು ವಿಧೇಯಕಗಳನ್ನು ಹಿಂಪಡೆದ ಕೇಂದ್ರ ಸರ್ಕಾರ: ವಿಧೇಯಕಗಳ ಹೊಸ ಆವೃತಿ ರಚಿಸುವುದಾಗಿ...

0
ನವದೆಹಲಿ: ದೇಶದಲ್ಲಿ ನ್ಯಾಯ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸಲು ಲೋಕಸಭೆಯಲ್ಲಿ ಕೇಂದ್ರವು ಮಂಡಿಸಿದ ಮೂರು ಹೊಸ ಕ್ರಿಮಿನಲ್ ಕಾನೂನು ವಿಧೇಯಕಗಳನ್ನು ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸುಗಳ ನಂತರ ಸರ್ಕಾರವು ಹಿಂಪಡೆದಿದೆ. ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ವಿಧೇಯಕಗಳ...

EDITOR PICKS