Saval
ಬಳ್ಳಾರಿ ಜಿಲ್ಲಾ ನ್ಯಾಯಾಲಯದ 31 ಪ್ಯೂನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಬಳ್ಳಾರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಮೂಲಕ ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಬಳ್ಳಾರಿ ಐಕೋರ್ಟ್ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು 04-Jan-2024 ರಂದು ಅಥವಾ ಮೊದಲು ಆನ್...
ಇಂದಿನ ರಾಶಿ ಭವಿಷ್ಯ
ಮೇಷ ರಾಶಿಅದೃಷ್ಟವನ್ನು ನಿಯಂತ್ರಿಸುವ ಗ್ರಹವಾದ ಗುರು ಇಂದು ನಿಮಗಾಗಿ ಅದ್ಭುತವಾದ ವಿಷಯಗಳನ್ನು ಸಂಗ್ರಹಿಸಿದೆ. ಸಂಖ್ಯೆ 19 ಗಾಗಿ ನೋಡಿ.ನೀವು ಕಠಿಣ ಪರಿಶ್ರಮ, ಸಂಘಟನೆ ಮತ್ತು ರಚನಾತ್ಮಕವಾಗಿರುವ ಕಾರಣ, ನೀವು ಸ್ವಲ್ಪ ಹೆಚ್ಚು ಒತ್ತಡವನ್ನು...
ರಾಜ್ಯದ ಶಾಲೆಗಳಿಗೆ ಗುಣಮಟ್ಟದ ಸಮವಸ್ತ್ರ ವಿತರಣೆ: ಸಚಿವ ಎಸ್ ಮಧು ಬಂಗಾರಪ್ಪ
ಬೆಳಗಾವಿ : ರಾಜ್ಯದ ಶಾಲೆಗಳಿಗೆ ಗುಣಮಟ್ಟದ ಸಮವಸ್ತ್ರ ಸರಬರಾಜು ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
ವಿಧಾನ ಪರಿಷತ್‌ನಲ್ಲಿ ಇಂದು ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ...
ವೃಂದ ಮತ್ತು ನೇಮಕಾತಿ(ಸಿ ಅಂಡ್ ಆರ್) ನಿಯಮಗಳಿಗೆ ತಿದ್ದುಪಡಿ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಬೆಳಗಾವಿ: ಸ್ವಾಯತ್ತ ಸರ್ಕಾರಿ ವೈದ್ಯಕೀಯ ವಿಜ್ಞಾನ ಕಾಲೇಜುಗಳ ಬೋಧಕೇತರ ಸಿಬ್ಬಂದಿಗಳಿಗೆ ಮುಂಬಡ್ತಿ ಮತ್ತು ನೇಮಕಾತಿ ನೀಡುವ ಕುರಿತು ಹಾಲಿ ಇರುವ ವೃಂದ ಮತ್ತು ನೇಮಕಾತಿ( ಸಿ ಅಂಡ್ ಆರ್) ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ...
ಕರ್ನಾಟಕ ವಕೀಲರ ಸಂರಕ್ಷಣಾ ವಿಧೇಯಕ ಮಂಡನೆ: ವಕೀಲರಿಗೆ ನೀಡಿದ್ದ ಭರವಸೆ ಈಡೇರಿಸಿದ ಸಿದ್ದರಾಮಯ್ಯ
ಬೆಳಗಾವಿ: ಕರ್ನಾಟಕದ ವಕೀಲ ಸಮುದಾಯದ ಬಹುದಿನಗಳ ಬೇಡಿಕೆಯಾದ ವಕೀಲರ ರಕ್ಷಣಾ ವಿಧೇಯಕ ಕೊನೆಗೂ ಮಂಡನೆಯಾಗಿದೆ.
ಇಂದು(ಡಿಸೆಂಬರ್ 11) ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಧರಣಿ ಮಧ್ಯೆಯೇ ಕರ್ನಾಟಕ ವಕೀಲರ ವಿರುದ್ಧದ ಹಿಂಸಾಚಾರ ತಡೆ ವಿಧೇಯಕ-2023ವನ್ನು...
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತ: ಸೀಟ್ ಬೆಲ್ಟ್ ಧರಿಸಿದ್ದಕ್ಕೆ ಪಾರಾದ ಚಾಲಕ
ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಾರು ಡಿವೈಡರ್ ಗೆ ಗುದ್ದಿ ಗಾಳಿಯಲ್ಲಿ ಮೂರು ಬಾರಿ ಪಲ್ಟಿ ಹೊಡೆದರೂ ಕೂಡ ಕಾರು ಚಾಲಕ ಸೀಟ್ ಬೆಲ್ಟ್ ಧರಿಸಿದ್ದರಿಂದ ಪ್ರಾಣ ಉಳಿದಿದೆ.
ಕಾರಿನ ಏರ್ ಬ್ಯಾಗ್ ಎಲ್ಲವೂ ಓಪನ್...
ಡಿ. 21ರಂದು ಕುಸ್ತಿ ಫೆಡರೇಶನ್ ಚುನಾವಣೆ: ಅದೇ ದಿನ ಫಲಿತಾಂಶ ಸಾಧ್ಯತೆ
ಡಿಸೆಂಬರ್ 21ರಂದು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಚುನಾವಣೆ ನಡೆಯಲಿದೆ.
ಮತ ಎಣಿಕೆಯ ನಂತರ ಅದೇ ದಿನ ಡಬ್ಲ್ಯುಎಫ್ ಐನ ಹೊಸ ಸರ್ಕಾರಿ ಸಂಸ್ಥೆಯ ಚುನಾವಣೆಯ ಮತದಾನ, ಮತಗಳ ಎಣಿಕೆ ಮತ್ತು ಫಲಿತಾಂಶಗಳ ಘೋಷಣೆ...
ಸಿಸಿಬಿ ಇನ್ಸ್ ಪೆಕ್ಟರ್ ಶಂಕರ ನಾಯಕ್ ವಿರುದ್ಧ ಮತ್ತೆರಡು ದೂರು
ಬೆಂಗಳೂರು: ಸಿಸಿಬಿ ಇನ್ಸ್ಪೆಕ್ಟರ್ ಶಂಕರ ನಾಯಕ್ ವಿರುದ್ಧ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿಗೆ ಮತ್ತೆರಡು ದೂರು ಸಲ್ಲಿಕೆ ಮಾಡಲಾಗಿದೆ.
ಪ್ರಕರಣ ಸಂಬಂಧ ಶಂಕರ ನಾಯಕ್ 8.85 ಲಕ್ಷ ರೂ. ವಶಕ್ಕೆ ಪಡೆದಿದ್ದರು. ಹಣ ಹಿಂದಿರುಗಿಸಲು...
“ಮರೀಚಿ’ ಚಿತ್ರ ವಿಮರ್ಶೆ
ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುತ್ತಾ, ಅಲ್ಲಲ್ಲಿ ಹೊಸ ಹೊಸ ಟ್ವಿಸ್ಟ್ ನೊಂದಿಗೆ ಪ್ರೇಕ್ಷಕರನ್ನು ತನ್ನ ಜೊತೆ ಕೊನೆವರೆಗೆ ಒಂದು ಚಿತ್ರ ಹೆಜ್ಜೆ ಹಾಕಿಸಿದರೆ ಸಸ್ಪೆನ್ಸ್-ಥ್ರಿಲ್ಲರ್ ಚಿತ್ರ ಇಷ್ಟಪಡುವ ಪ್ರೇಕ್ಷಕರು ಖುಷಿಯಾಗುತ್ತಾರೆ. ಈ ನಿಟ್ಟಿನಲ್ಲಿ...
ಸಾರಿಗೆ ಬಸ್‌ಗೆ ಸಿಲುಕಿ ಮಹಿಳೆ ಸಾವು
ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಮಹಿಳೆ ಸಾವಿಗೀಡಾಗಿರುವ ಘಟನೆ ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೆಳಗ್ಗೆ ನಡೆದಿದೆ. ಚಾಲಕನ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ.
ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಪೂಜಾ...




















