Saval
ಲೋಕಸಭಾ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 5 ಘೋಷಣೆಗಳನ್ನು ಮಾಡಿದ್ದಾರೆ. ಈ ಯೋಜನೆಗಳಿಗೆ ‘ನಾರಿ ನ್ಯಾಯ’ ಯೋಜನೆ ಎಂದು ನಾಮಕರಣ ಮಾಡಲಾಗಿದೆ.
ಈ ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಬೆಂಗಳೂರಿನಲ್ಲಿ ಸ್ವಿಮ್ಮಿಂಗ್ ಪೂಲ್ ಗಳಿಗೆ ಕಾವೇರಿ ನೀರು ಬಳಸಿದರೆ ರೂ.5000 ದಂಡ
ಬೆಂಗಳೂರು: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ನಗರದ ಈಜುಕೊಳಗಳಿಗೆ ಕಾವೇರಿ ನೀರು ಬಳಸಬಾರದು. ನಿಯಮ ಉಲ್ಲಂಘಿಸಿದ್ದಲ್ಲಿ ರೂ.5 ಸಾವಿರ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಜಲಮಂಡಲಿ ಎಚ್ಚರಿಕೆ ನೀಡಿದೆ.
ಜಲಮಂಡಳಿ ಕಾಯ್ದೆ 1964ರ...
ಹರಿಯಾಣ: ವಿಶ್ವಾಸಮತ ಸಾಬೀತುಪಡಿಸಿದ ನೂತನ ಸಿಎಂ ನಯಾಬ್ ಸೈನಿ
ಚಂಡೀಗಢ: ಹರಿಯಾಣದ ನೂತನ ಮುಖ್ಯಮಂತ್ರಿ ನಯಾಬ್ ಸೈನಿ ಅವರು ಬುಧವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ನಯಾಬ್ ಸಿಂಗ್ “ನಾನು ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದಿದ್ದೇನೆ, ನನ್ನ ಕುಟುಂಬದಲ್ಲಿ ಯಾರೂ ರಾಜಕೀಯದಲ್ಲಿರಲಿಲ್ಲ,...
ಶಿರಾಡಿಘಾಟ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಸಕಲೇಶಪುರ: ಶಿರಾಡಿಘಾಟ್ ರಸ್ತೆ ಎನ್‌ಎಚ್-75 ರಲ್ಲಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ತಾಲ್ಲೂಕಿನ, ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಈ ಘಟನೆ...
ಹತ್ಯೆಗೆ ಸಂಬಂಧಿಸಿದ ವಾಟ್ಸಾಪ್ ಸಂದೇಶಕ್ಕೆ ಥಂಬ್ಸ್ ಅಪ್ ಇಮೋಜಿ: ವಜಾಗೊಂಡ ಪೇದೆಗೆ ಮದ್ರಾಸ್ ಹೈಕೋರ್ಟ್...
ಮೇಘಾಲಯದಲ್ಲಿ ಉನ್ನತ ಅಧಿಕಾರಿಯ ಹತ್ಯೆಗೆ ಸಂಬಂಧಿಸಿದ ವಾಟ್ಸಾಪ್ ಸಂದೇಶಕ್ಕೆ ಪ್ರತಿಕ್ರಿಯೆಯಾಗಿ ಮೇಲ್ಮುಖ ಹೆಬ್ಬೆರಳಿನ (ಥಂಬ್ಸ್ ಅಪ್) ಇಮೋಜಿ ಬಳಸಿದ್ದಕ್ಕಾಗಿ ಸೇವೆಯಿಂದ ವಜಾಗೊಂಡಿದ್ದ ರೈಲ್ವೆ ಭದ್ರತಾ ಪಡೆಯ ಪೇದೆಯೊಬ್ಬರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವ ಏಕಸದಸ್ಯ...
ಸಿಎಎ ಜಾರಿ: ಬಿಜೆಪಿಯ ಚುನಾವಣಾ ಗಿಮಿಕ್- ಮುಖ್ಯಮಂತ್ರಿ ಸಿದ್ದರಾಮಯ್ಯ
ಉಡುಪಿ: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಠಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು...
ಮಾಜಿ ಸಿಎಂ ಸದಾನಂದ ಗೌಡ ಅವರು ಪಕ್ಷಕ್ಕೆ ಸೇರುತ್ತಾರೆಂದರೆ ಸ್ವಾಗತ: ಡಿ ಕೆ ಶಿವಕುಮಾರ್
ಕಲಬುರಗಿ: ಬಹಳಷ್ಟು ಜನರು ನಮ್ಮನ್ನು ಭೇಟಿಯಾಗಿದ್ದಾರೆ. ಮಂಗಳವಾರ (ಮಾ.12) ಜಯಪ್ರಕಾಶ್ ಹೆಗ್ಡೆ, ಎಂ.ಪಿ.ಕುಮಾರಸ್ವಾಮಿ ಪಕ್ಷ ಸೇರಿದ್ದಾರೆ. ಇನ್ನೂ ಬಹಳ ಜನರು ಪಕ್ಷಕ್ಕೆ ಬರಲಿದ್ದಾರೆ. ಅದರಲ್ಲಿ ಬಿಜೆಪಿಯ ಸಂಸದರು ಸಹ ನನ್ನನ್ನು ಭೇಟಿ ಮಾಡಿದ್ದಾರೆ....
ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರನ್ನು ನೇಮಿಸಿ ಸಿಎಂ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ಆರೋಗ್ಯ ಸಚಿವ...
ಮೂವರು ಬಿಜೆಪಿ ಸಂಸದರು ಕಾಂಗ್ರೆಸ್ ಸೇರ್ಪಡೆಯಾಗಲು ಬಯಸಿದ್ದಾರೆ: ಡಿ.ಕೆ. ಶಿವಕುಮಾರ್
ಕಲಬುರಗಿ: ಕಾಂಗ್ರೆಸ್ ಸೇರ್ಪಡೆಯಾಗಲು ಮೂವರು ಬಿಜೆಪಿ ಸಂಸದರು ಬಯಸಿದ್ದು, ಅದಲ್ಲ ಮಾಜಿ ಸಿಎಂ ಒಬ್ಬರೂ ಕೂಡ ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಅವರು ಯಾರು? ಮತ್ತು ಎಲ್ಲಿಂದ ಸ್ಪರ್ಧಿಸುತ್ತಾರೆ ಎನ್ನುವ...
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್: ಎನ್ ಐಎ ಅಧಿಕಾರಿಗಳಿಂದ ಬಳ್ಳಾರಿಯಲ್ಲಿ ಮತ್ತೊಮ್ಮೆ ಶೋಧ ಕಾರ್ಯಾಚರಣೆ
ಬಳ್ಳಾರಿ: ಬೆಂಗಳೂರಿನ ದಿ.ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಗೆ ಸಂಬಂಧಿಸಿದಂತೆ ಬಳ್ಳಾರಿ ನಗರದಲ್ಲಿ ಮತ್ತೊಮ್ಮೆ ಶೋಧ ಕಾರ್ಯಾಚರಣೆಗೆ ಮುಂದಾದ ಎನ್ ಐಎ ಅಧಿಕಾರಿಗಳು.
ಬುಧವಾರ ಬೆಳಗಿನ ಜಾವ ಬಳ್ಳಾರಿಗೆ ಆಗಮಿಸಿದ ಐವರು ಎನ್ಐಎ ಅಧಿಕಾರಿಗಳ...




















