Saval
ಮಧ್ಯಪ್ರದೇಶ ನೂತನ ಸಿಎಂ ಆಗಿ ಮೋಹನ್ ಯಾದವ್ ಆಯ್ಕೆ
ಭೋಪಾಲ್: ಉಜ್ಜೈನ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಮೋಹನ್ ಯಾದವ್ ಅವರನ್ನು ಮಧ್ಯಪ್ರದೇಶ ನೂತನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ.
ಮಧ್ಯಪ್ರದೇಶ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ.
ಡಿಸಿಎಂ...
ಸಚಿವ ಜಮೀರ್ ಹೇಳಿಕೆ ಕುರಿತು ಸದನದಲ್ಲಿ ಗದ್ದಲ: ಬಿಜೆಪಿ, ಜೆಡಿಎಸ್ ಪ್ರತಿಭಟನೆ
ವಿಧಾನಸಭೆ: ಬಿಜೆಪಿ ಶಾಸಕರು ಕೂಡ ಈಗ ನಮಸ್ಕಾರ ಸ್ಪೀಕರ್ ಸಾಬ್ ಎನ್ನುತ್ತಾರೆ. ಹೀಗೆ ಮಾಡಿದ್ದು ಕಾಂಗ್ರೆಸ್ ಎಂದು ತೆಲಂಗಾಣ ವಿಧಾನಸಭಾ ಚುನವಣೆ ಪ್ರಚಾರದ ವೇಳೆ ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್...
ಚುನಾವಣೆಗೆ ನಿಂತರೆ ಚಿಕ್ಕಬಳ್ಳಾಪುರದಲ್ಲಿ ಮಾತ್ರ: ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ
ಚಿಕ್ಕಬಳ್ಳಾಪುರ: ರಾಜಕೀಯವಾಗಿ ನನಗೆ ಚಿಕ್ಕಬಳ್ಳಾಪುರ ಜನತೆ ಜೀವ ದಾನ ಮಾಡಿದ್ದು ಚುನಾವಣೆಗೆ ನಿಂತರೆ ಚಿಕ್ಕಬಳ್ಳಾಪುರದಲ್ಲಿ ನಿಲ್ಲುವೆ, ಇಲ್ಲದಿದ್ದರೆ ಬೇರೆ ಎಲ್ಲೂ ನಿಲ್ಲುವುದಿಲ್ಲ ಎಂದು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಹೇಳಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಸೋಮವಾರ...
ಆರ್ಟಿಕಲ್ 370 ರದ್ದು: ಸುಪ್ರೀಂ ಕೋರ್ಟ್ ತೀರ್ಪಿನಿಂದ ಕಾಂಗ್ರೆಸ್ ಗೆ ಮುಖಭಂಗವಾಗಿದೆ ಎಂದ ಪ್ರಮೋದ್...
ಮೈಸೂರು: ಆರ್ಟಿಕಲ್ 370 ರದ್ದು ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವ ವಿಚಾರಕ್ಕೆ ಶ್ರೀ ರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹರ್ಷ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಗೆ ಮುಖಭಂಗವಾಗಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ...
ಕಾರು ಡಿಕ್ಕಿ: ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯ
ಸುರತ್ಕಲ್: ಹೆದ್ದಾರಿ 66ರ ಸುರತ್ಕಲ್ ಜಂಕ್ಷನ್ ನಟರಾಜ್ ಟಾಕೀಸ್ ಸಮೀಪ ವ್ಯಕ್ತಿಯೋರ್ವ ಒನ್ ವೇ ನಲ್ಲಿ ಕಾರು ಚಲಾಯಿಸಿಕೊಂಡು ಬಂದು ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದ ಘಟನೆ ಡಿ.11ರ ಸೋಮವಾರ ನಡೆದಿದೆ.
ವಿದ್ಯಾರ್ಥಿಗಳಿಬ್ಬರು ಕೇರಳ ಮೂಲದವರಾಗಿದ್ದು,...
ನರೇಗಾ ಕಾಮಗಾರಿಗಳಲ್ಲಿ ಭ್ರಷ್ಟಾಚಾರ: ನಾಲ್ವರು ಪಿಡಿಓಗಳು ಅಮಾನತು
ರಾಯಚೂರು: ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ 100 ಕೋಟಿಗೂ ಅಧಿಕ ಹಣ ಭ್ರಷ್ಟಾಚಾರ ಪ್ರಕರಣ ಸಂಬಂಧ ದೇವದುರ್ಗ ತಾಲೂಕಿನ ನಾಲ್ವರು ಪಿಡಿಓಗಳನ್ನು ಅಮಾನತು ಮಾಡಲಾಗಿದೆ.
ಜಾಲಹಳ್ಳಿ ಪಂ, ಪಿಡಿಓ ಪತ್ಯಪ್ಪ...
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಹೊಣೆ ನಮ್ಮದು- ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಪ್ರೀತಿಸಿದ ಯುವತಿ ಜೊತೆ ಯುವಕ ಓಡಿ ಹೋಗಿದ್ದಕ್ಕೆ ಯುವಕನ ತಾಯಿಯನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವಟ್ಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ...
ಇಂದಿನ ತೀರ್ಪು ಅಖಂಡ ಭಾರತ ನಿರ್ಮಿಸುವ ನಮ್ಮ ಸಾಮೂಹಿಕ ಸಂಕಲ್ಪಕ್ಕೆ ಸಾಕ್ಷಿ: ಪ್ರಧಾನಿ ನರೇಂದ್ರ...
ಹೊಸದಿಲ್ಲಿ: ಜಮ್ಮು ಕಾಶ್ಮೀರದ ಆರ್ಟಿಕಲ್ 370 ರದ್ದತಿ ವಿಚಾರವಾಗಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಕೇಂದ್ರದ ನಿರ್ಣಯವನ್ನು ಸುಪ್ರೀಂ ಎತ್ತಿ ಹಿಡಿದಿದೆ.
ಸುಪ್ರೀಂ ಕೋರ್ಟ್ ತೀರ್ಮಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಹರ್ಷ...
ವಿರೋಧ ಪಕ್ಷ ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ: ಸಿಎಂ...
ಬೆಳಗಾವಿ: ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ...
ಮಹಿಳೆಯನ್ನು ಬೆತ್ತಲುಗೊಳಿಸಿ, ಹಲ್ಲೆ ಪ್ರಕರಣ: 7 ಮಂದಿ ಬಂಧನ, ಇನ್ನಿಬ್ಬರಿಗಾಗಿ ಹುಡುಕಾಟ- ಗೃಹಸಚಿವ ಡಾ.ಜಿ.ಪರಮೇಶ್ವರ
ಬೆಳಗಾವಿ: ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದರಿಂದ ಗಾಯಗೊಂಡ ಮಹಿಳೆಯನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ದೌಡಾಯಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ ಮಹಿಳೆ ಆರೋಗ್ಯ ವಿಚಾರಿಸಿದರು.
ಮಹಿಳೆ ಆರೋಗ್ಯದ ಸ್ಥಿತಿ ಕುರಿತು ವೈದ್ಯರಿಂದ...




















