Saval
ನಾನು ಫೈಟರ್, ಎಲ್ಲೇ ಟಿಕೆಟ್ ಕೊಟ್ಟರೂ ಹೋರಾಡುತ್ತೇನೆ, ಗೆಲ್ತೇನೆ: ಶೋಭಾ ಕರಂದ್ಲಾಜೆ
ವಿಜಯಪುರ: ನಾನು ಫೈಟರ್, ಎಲ್ಲೇ ಟಿಕೆಟ್ ಕೊಟ್ಟರೂ ಹೋರಾಡುತ್ತೇನೆ, ಗೆಲ್ತೇನೆ. ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ವಿಜಯಪುರ ನಗರದಲ್ಲಿ ಇಂದು...
ಸಿಎಎ ಜಾರಿ ವಿಚಾರವಾಗಿ ಇನ್ನೂ ಚರ್ಚೆ ಮಾಡಿಲ್ಲ: ಗೃಹ ಸಚಿವ ಜಿ ಪರಮೇಶ್ವರ
ಬೆಂಗಳೂರು: ಸಿಎಎ ಜಾರಿ ವಿಚಾರವಾಗಿ ಇನ್ನೂ ಏನೂ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ ಅಧಿಸೂಚನೆ ಹೊರಡಿಸಿದ್ದು, ಇದು ದೇಶದಾದ್ಯಂತ ಜಾರಿಯಾಗಬೇಕಿದೆ. ಈ...
ಕೇರಳ, ತಮಿಳುನಾಡಿನಲ್ಲಿ ಸಿಎಎ ಜಾರಿ ಇಲ್ಲ: ಪಿಣರಾಯಿ ವಿಜಯನ್, ಎಂಕೆ ಸ್ಟಾಲಿನ್ ಘೋಷಣೆ
ಚೆನ್ನೈ/ತಿರುವನಂತಪುರ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ತಮ್ಮ ರಾಜ್ಯಗಳಲ್ಲಿ ಜಾರಿಗೊಳಿಸುವುದಿಲ್ಲ ಎಂದು ಕೇರಳ ಮತ್ತು ತಮಿಳುನಾಡಿನ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಸಿಎಎ ಸಂಪೂರ್ಣ ಅನಗತ್ಯ ಕಾನೂನು ಎಂದು ಕರೆದಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್,...
ಸುಪ್ರೀಂ ಕೋರ್ಟ್ ಆದೇಶ: ಚುನಾವಣಾ ಬಾಂಡ್ ದತ್ತಾಂಶವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಎಸ್ ಬಿಐ
ರಾಜಕೀಯ ಪಕ್ಷಗಳು 2019ರ ಏಪ್ರಿಲ್ 12ರಿಂದ ಇಲ್ಲಿಯವರೆಗೆ ಚುನಾವಣಾ ಬಾಂಡ್ ಗಳನ್ನು ನಗದು ಮಾಡಿಕೊಂಡಿರುವ ಸಂಪೂರ್ಣ ಮಾಹಿತಿಯನ್ನು ಭಾರತೀಯ ಸ್ಟೇಟ್ ಬ್ಯಾಂಕ್ ಮಂಗಳವಾರ ಭಾರತೀಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ.
ಮಂಗಳವಾರ ಸಂಜೆ 5:30ರ ವೇಳೆಗೆ...
ಕೆಲಸಕ್ಕಿದ್ದ ಮನೆಯಲ್ಲಿ 28 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲಪಟಾಯಿಸಿದ್ದ ಇಬ್ಬರು ಮಹಿಳೆಯರ ಬಂಧನ
ಬೆಂಗಳೂರು: ಆಕಾಶವಾಣಿ ನಿವೃತ್ತ ಅಧಿಕಾರಿ ಮನೆಯಲ್ಲಿ ನರ್ಸಿಂಗ್ ಕೇರ್ ನಲ್ಲಿ ಮೇಡ್ ಆಗಿ ಕೆಲಸಕ್ಕೆ ಸೇರಿ 28 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲಪಟಾಯಿಸಿದ್ದ ಇಬ್ಬರು ಮಹಿಳೆಯರು ಜೆ.ಪಿ.ನಗರ ಠಾಣೆ ಪೊಲೀಸರ ಬಲೆಗೆ...
ಮಾಜಿ ವಿಧಾನ ಪರಿಷತ್ ಸದಸ್ಯನ ಸಹೋದರ, ಉದ್ಯಮಿ ಮನೆ ಮೇಲೆ ಇಡಿ ದಾಳಿ
ಆನೇಕಲ್: ಮಾಜಿ ವಿಧಾನಪರಿಷತ್ ಸದಸ್ಯ ಬಿ.ಟಿ. ದಯಾನಂದರೆಡ್ಡಿ ಸಹೋದರ, ಬಿಲ್ಡರ್ ಹಾಗೂ ಉದ್ಯಮಿ ಬಿ.ಟಿ. ನಾಗರಾಜ್ ರೆಡ್ಡಿ ಮನೆ ಹಾಗೂ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬಿ.ಟಿ.ನಾಗರಾಜ್ ರೆಡ್ಡಿ ಅವರು...
ಜಪಾನ್ ನ ಖಾಸಗಿ ಕಂಪನಿ ಕಕ್ಷೆಗೆ ಹಾರಿಬಿಟ್ಟ ಉಪಗ್ರಹ ಕೆಲವೇ ನಿಮಿಷಗಳಲ್ಲಿ ಸ್ಫೋಟ
ಓಕಿಯೋ (ಜಪಾನ್): ಜಪಾನ್ ನ ಖಾಸಗಿ ಕಂಪನಿಯೊಂದು ಕಕ್ಷೆಗೆ ಹಾರಿಬಿಟ್ಟ ಉಪಗ್ರಹ ಉಡಾವಣೆಯಾದ ಕೆಲವೇ ನಿಮಿಷಗಳಲ್ಲಿ ಸ್ಫೋಟಗೊಂಡಿದೆ.
ಭಾರೀ ಸದ್ದು, ಬೆಂಕಿಯೊಂದಿಗೆ ಹೊತ್ತಿ ಉರಿದ ರಾಕೆಟ್ ಅರಣ್ಯ ಪ್ರದೇಶದೊಳಗೆ ಬಿದ್ದಿದೆ. ಈ ಘಟನೆ ಲೈವ್...
ಚೆನ್ನೈ: ರಥೋತ್ಸವ ನೋಡಲು ಬಂದ ಬಾಲಕಿ ಅಪಹರಣಗೈದು ಸಾಮೂಹಿಕ ಅತ್ಯಾಚಾರ
ಚೆನ್ನೈ: ರಥೋತ್ಸವ ನೋಡಲು ಬಂದ ಬಾಲಕಿಯನ್ನು ಅಪಹರಣಗೈದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಪ್ರಕರಣ ತಮಿಳುನಾಡಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಮಾ.9 ರಂದು ಈ ಘಟನೆ ನಡೆದಿದ್ದು, ಈ ಪ್ರಕರಣ ಸಂಬಂಧ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಮಾ....
ಮಾರ್ಚ್ 14 ರಂದು ನೂತನ ಚುನಾವಣಾ ಆಯುಕ್ತರ ಆಯ್ಕೆ
ದೆಹಲಿ: ನೂತನ ಚುನಾವಣಾ ಆಯುಕ್ತರ ಆಯ್ಕೆಗಾಗಿ ಉನ್ನತಾಧಿಕಾರಿಗಳ ಸಭೆಯನ್ನು ಮಾರ್ಚ್ 14ರಂದು ನಡೆಯಲಿದೆ.
ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ರಾಜೀನಾಮೆ ಹಾಗೂ ಅನೂಪ್ ಚಂದ್ರ ಪಾಂಡೆ ಅವರ ನಿವೃತ್ತಿಯ ನಂತರ ಖಾಲಿ ಇರುವ...
ಚೀನಾದ ರೆಸ್ಟೋರೆಂಟ್’ನಲ್ಲಿ ಸ್ಫೋಟ: ಓರ್ವ ಸಾವು, 20 ಕ್ಕೂ ಅಧಿಕ ಮಂದಿಗೆ ಗಾಯ
ಚೀನಾ: ಚೀನಾದ ಹೆಬೈ ಪ್ರಾಂತ್ಯದ ರೆಸ್ಟೋರೆಂಟ್ ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಜಧಾನಿ ಬೀಜಿಂಗ್ನಿಂದ ಪೂರ್ವಕ್ಕೆ 50 ಕಿ.ಮೀಗೂ ಕಡಿಮೆ ದೂರದಲ್ಲಿರುವ ಸಾನ್ಹೆ ನಗರದ...




















