Saval
ವಿಟ್ಲ: ಗ್ರಾಹಕರ ಸೋಗಿನಲ್ಲಿ ಬಂದು ಮೊಬೈಲ್ ಎಗರಿಸಿದ ಕಳ್ಳ
ವಿಟ್ಲ: ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ವೈನ್ ಶಾಪ್ ನಲ್ಲಿದ್ದ ಮೊಬೈಲ್ ಎಗರಿಸಿದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಮದ್ಯದಂಗಡಿಯಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿಟ್ಲ ಬಸ್ ನಿಲ್ದಾಣದ...
ಅಕ್ರಮ ಮೊಬೈಲ್ ಟವರ್ ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ರಾಜ್ಯಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್ ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಕ್ರಮವಾಗಿ ಟವರ್ ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು...
ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿಕೆ ನಾಣು ನೇಮಕ: ಸಿ.ಎಂ ಇಬ್ರಾಹಿಂ
ಬೆಂಗಳೂರು: ಜೆಡಿಎಸ್’ನ ನೂತಬ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಿಕೆ ನಾಣು ಅವರನ್ನು ನೇಮಕ ಮಾಡಲಾಗಿದೆ ಎಂದು ಉಚ್ಛಾಟಿತ ಜೆಡಿಎಸ್ ಅಧ್ಯಕ್ಷ ಸಿ.ಎಂ ಇಬ್ರಾಹಿಂ ತಿಳಿಸಿದ್ದಾರೆ.
ಇಂದು(ಡಿಸೆಂಬರ್ 11) ಬೆಂಗಳೂರಿನ ಕೆ.ಜಿ.ಹಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸಿ.ಎಂ.ಇಬ್ರಾಹಿಂ...
ಮಾಜಿ ಯೋಧನಿಗೆ ಮದುವೆ ಆಸೆ ತೋರಿಸಿ ವಂಚಿಸಿದ್ದ ಮೂವರ ಬಂಧನ
ಮಡಿಕೇರಿ: ಕೇರಳದ ಮಾಜಿ ಯೋಧರೊಬ್ಬರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ 8 ಲಕ್ಷ ರೂಪಾಯಿ ನಗದು ಹಾಗು 2,00,000 ರೂ. ಚೆಕ್ ಪಡೆದು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಕೊಡಗು ಪೊಲೀಸ್ ತಂಡ ಬಂಧಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ...
ಶಿವಮೊಗ್ಗ: ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ
ಶಿವಮೊಗ್ಗ: ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ರವಿವಾರ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ.
ಭದ್ರಾವತಿಯ ಸಿದ್ದಾಪುರದ ವಿಶ್ವೇಶ್ವರಯ್ಯ ಲೇಔಟ್ ನಿವಾಸಿ, ಬಿಜೆಪಿ ಯುವ...
ಬಾಟಲಿಗೆ ಪೆಟ್ರೊಲ್ ತುಂಬಿಸುವಾಗ ಅಗ್ನಿ ಅವಘಡ: ವಿದ್ಯಾರ್ಥಿನಿ ಸಾವು
ತುಮಕೂರು: ತುಮಕೂರು: ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ತಾಲೂಕಿನ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೆಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
10ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ಸೌಂದರ್ಯ (16)...
ಮೈಸೂರಿನಲ್ಲಿ ಕ್ರೈಮ್ ರೇಟ್ ಕಡಿಮೆಯಾಗಿದೆ: ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್
ಮೈಸೂರು: ಮೈಸೂರಿನಲ್ಲಿ ಕ್ರೈಮ್ ರೇಟ್ ಕಡಿಮೆಯಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ತಿಳಿಸಿದರು.
ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಬಳಿ ಇಂದು ಬೆಳಿಗ್ಗೆ ಪೊಲೀಸ್ ಆಯುಕ್ತರು ಅಪರಾಧ ತಡೆ...
ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದ ಬಸ್ ಗೆ: ಅಪರಿಚಿತ ವಾಹನ ಡಿಕ್ಕಿ: 20 ಕ್ಕೂ ಹೆಚ್ಚು...
ದಾವಣಗೆರೆ: ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಹೊರಟಿದ್ದ ಮಾದಿಗ ದಂಡೋರ ಸಮಿತಿ ಸದಸ್ಯರ ಬಸ್ ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ನಡೆದಿದೆ.
ದಾವಣಗೆರೆ...
ಮಹಿಳೆಯನ್ನು ಬೆತ್ತಲುಗೊಳಿಸಿ ಮೆರವಣಿಗೆ: ಬೆಳಗಾವಿಯಲ್ಲಿ ಹೀನ ಕೃತ್ಯ
ಬೆಳಗಾವಿ: ಪ್ರೀತಿಸಿದ ಜೋಡಿ ಮನೆ ಬಿಟ್ಟು ಹೋಗಿದ್ದರಿಂದ ಯುವಕನ ತಾಯಿಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿರುವ ಹೀನಕೃತ್ಯ ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
42 ವರ್ಷ ವಯಸ್ಸಿನ ಮಹಿಳೆ ಹಲ್ಲೆಗೆ ಒಳಗಾದವರು.
ಯುವತಿಯ ಕುಟುಂಬಸ್ಥರು...
ಲಂಚ ಪ್ರಕರಣ: ಕೋಟ ಪೊಲೀಸ್ ಠಾಣೆಯ ಮಾಜಿ ಎಸ್ ಐ ಅಮಾನತು
ಕುಂದಾಪುರ: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯ ಮಾಜಿ ಎಸ್ ಐ, ಪ್ರಸ್ತುತ ಕಾರ್ಕಳದಲ್ಲಿ ಒಒಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಂಭುಲಿಂಗಯ್ಯ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.
ಕಾಲೇಜೊಂದರ ಆಡಳಿತ...



















